Recent Posts

Thursday, November 21, 2024

ಶಿಕ್ಷಣ

ಬೆಳ್ತಂಗಡಿಶಿಕ್ಷಣಸುದ್ದಿ

ಬೆಳ್ತಂಗಡಿಯಲ್ಲಿ ‘ಮುಳಿಯ ಗಾನರಥ’ ಗ್ರ್ಯಾಂಡ್ ಫಿನಾಲೆ ; ಶ್ರುತಿ ಭಟ್ ಉಜಿರೆ, ಜಯಶ್ರೀ ಲಾಯಿಲ ಚಾಂಪಿಯನ್ಸ್‌ – ಕಹಳೆ ನ್ಯೂಸ್

ಬೆಳ್ತಂಗಡಿ : ಮುಳಿಯ ಜ್ಯುವೆಲ್ಸ್ ವತಿಯಿಂದ ಭಾನುವಾರ (ಅ.18) ಸುಬ್ರಹ್ಮಣ್ಯ ಸ್ಥಾನಿಕ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಕರೋಕೆ ಗಾಯನ ಸ್ಪರ್ಧೆ ‘ಮುಳಿಯ ಗಾನರಥ’ ಗ್ರ್ಯಾಂಡ್‌ ಫಿನಾಲೆಯಲ್ಲಿ ಜ್ಯೂನಿಯರ್‌ ವಿಭಾಗದಲ್ಲಿ ಶ್ರುತಿ ಭಟ್‌ ಉಜಿರೆ ಹಾಗೂ ಸೀನಿಯರ್ ವಿಭಾಗದಲ್ಲಿ ಜಯಶ್ರೀ ಲಾಯಿಲ ಪ್ರಥಮ ಸ್ಥಾನ ಪಡೆದರು. ಜೂನಿಯರ್ ವಿಭಾಗದಲ್ಲಿ ವಿಭಾ ನಾಯ್ಕ್‌ ಗೇರುಕಟ್ಟೆ ದ್ವಿತೀಯ, ರಕ್ಷನ್ ಜೆ. ರಾವ್ ಕನ್ಯಾಡಿ- ತೃತೀಯ ಸ್ಥಾನ ಗೆದ್ದರು. ಸೀನಿಯರ್ ವಿಭಾಗದಲ್ಲಿ ಸೌಜನ್ಯಾ ಎಸ್‌. ಉಜಿರೆ ದ್ವಿತೀಯ...
ಶಿಕ್ಷಣ

ನೀಟ್ 2020 : ಅಂಬಿಕಾ ವಿದ್ಯಾಲಯಕ್ಕೆ ದಾಖಲೆಯ ಫಲಿತಾಂಶ- ಕಹಳೆ ನ್ಯೂಸ್

ವೈದ್ಯಕೀಯ ವೃತ್ತಿ ಕೋರ್ಸ್‍ಗಳಿಗೆ ಪ್ರವೇಶ ಕಲ್ಪಿಸುವ ರಾಷ್ಟ್ರಮಟ್ಟದ, ನೀಟ್-2020 ಪರೀಕ್ಷೆಯಲ್ಲಿ ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ದಾಖಲೆಯ ಫಲಿತಾಂಶ ಪಡೆದಿದ್ದಾರೆ.     1. ಶ್ರೀಹರಿ ಎಸ್ (627 ಅಂಕ)                        2. ಶ್ರೀಜಿತ್ ಎಂ (539 ಅಂಕ)               3.ನದೀಂ ಡಿ ಕೆ...
ಶಿಕ್ಷಣಸುದ್ದಿ

ನೀಟ್ ಪರೀಕ್ಷೆ ಫಲಿತಾಂಶ ಇಂದು ಪ್ರಕಟ ಸಾಧ್ಯತೆ; ರಿಸಲ್ಟ್​ ಲಿಂಕ್ ಇಲ್ಲಿದೆ-ಕಹಳೆ ನ್ಯೂಸ್

ನೀಟ್ ಪರೀಕ್ಷೆಗಳ ಫಲಿತಾಂಶವನ್ನು ಅಕ್ಟೋಬರ್ 12ರಂದು ಪ್ರಕಟಿಸಲಾಗುವುದು ಎಂದು ಪರೀಕ್ಷಾ ಮಂಡಳಿ ತಿಳಿಸಿತ್ತು. ಅದರಂತೆ ಇಂದು ಫಲಿತಾಂಶ ಹೊರಬೀಳುವ ಸಾಧ್ಯತೆಯಿದೆ. ಕೊರೋನಾ ಪ್ರೋಟೋಕಾಲ್ ನಡುವೆಯೂ ಸೆಪ್ಟೆಂಬರ್ 14ರಂದು ನೀಟ್ ಪ್ರವೇಶ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆ ಪ್ರಕಟವಾದ ನಂತರ nta.ac.in, ntaneet.nic.in ವೆಬ್​ಸೈಟ್​ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು. ಪರೀಕ್ಷೆ ಫಲಿತಾಂಶ ವೀಕ್ಷಿಸಲು ಹೀಗೆ ಮಾಡಿ.... ಅಧಿಕೃತ ವೆಬ್​ಸೈಟ್ ntaneet.nic.in ಗೆ ಹೋಗಿ. ವೆಬ್​ಸೈಟ್​ನಲ್ಲಿರುವ ಡೌನ್​ಲೋಡ್​ ರಿಸಲ್ಟ್​ ಎಂಬಲ್ಲಿ ಕ್ಲಿಕ್ ಮಾಡಿ,ನಿಮ್ಮ ರಿಜಿಸ್ಟ್ರೇಷನ್ ನಂಬರ್,...
ಪುತ್ತೂರುಶಿಕ್ಷಣ

ಅಂಬಿಕಾ ಮಹಾವಿದ್ಯಾಲಯದಲ್ಲಿ ಪತ್ರಿಕೋದ್ಯಮ ಕಲಿಕೆಗಾಗಿ ಬಿಎ ವಿದ್ಯಾರ್ಥಿಗಳಿಗೆ ವಿಶೇಷ ಅವಕಾಶ – ಕಹಳೆ ನ್ಯೂಸ್

ಉಚಿತ ಪತ್ರಿಕೋದ್ಯಮ ಶಿಕ್ಷಣ, ಪ್ರಾಯೋಗಿಕ ತರಬೇತಿ:- ಪುತ್ತೂರು: ಕೊರೋನಾ ಹೊರತಾಗಿಯೂ ಪಾರಂಪರಿಕ ಪದವಿ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ, ಅದರಲ್ಲೂ ಬಿಎ ವಿಭಾಗದ ವಿದ್ಯಾರ್ಥಿಗಳಿಗೆ ಕಳೆದ ಒಂದು ದಶಕದ ಈಚೆಗೆ ಉದ್ಯೋಗ ಪಡೆಯುವುದೆಂದರೆ ಸದಾ ಸವಾಲಾಗಿಯೇ ಕಾಣ ಸುತ್ತಿದೆ. ಇಂತಹ ಸಂದರ್ಭದಲ್ಲಿ ಬಿಎ ಓದಿದವರಿಗೂ ಉದ್ಯೋಗ ದೊರಕಿಸಿಕೊಡಬಹುದಾದ ಕೆಲವೇ ಕೆಲವು ಕ್ಷೇತ್ರಗಳಲ್ಲಿ ಪತ್ರಿಕೋದ್ಯಮವೂ ಒಂದು. ಈ ಹಿನ್ನೆಲೆಯಲ್ಲಿ ಪುತ್ತೂರಿನ ಶಿಕ್ಷಣಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯನ್ನೇ ಸೃಷ್ಟಿಸುತ್ತಿರುವ ಅಂಬಿಕಾ ಮಹಾವಿದ್ಯಾಲಯದಲ್ಲಿ ಪತ್ರಿಕೋದ್ಯಮ ಕಲಿಕೆಗಾಗಿ ಹೊಸ...
ರಾಜ್ಯಶಿಕ್ಷಣ

ಸೆಪ್ಟೆಂಬರ್ 7ರಿಂದ ದ್ವಿತೀಯ ಪಿಯು ಪೂರಕ ಪರೀಕ್ಷೆ: ಅಗತ್ಯ ಸಿದ್ದತೆಗೆ ಎಡಿಸಿ ಸೂಚನೆ – ಕಹಳೆ ನ್ಯೂಸ್

ರಾಯಚೂರು : ಇದೇ ಮಾಹೆಯ 7ರಿಂದ 19ರ ವರೆಗೆ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯಲಿದ್ದು, ಶಾಂತಿ ಹಾಗೂ ಸುವ್ಯಸ್ಥೆಯಿಂದ ಈ ಪರೀಕ್ಷೆಗಳು ಜರುಗಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ದುರಗೇಶ ಅವರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರ ನಗರದ ಸಹಾಯಕ ಆಯುಕ್ತರ ಕಚೇರಿಯಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಪೂರ್ವಭಾವಿ ಸಿದ್ದತೆಗಳ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಈ ಪೂರಕ...
ಶಿಕ್ಷಣ

ಬಿಗ್ ನ್ಯೂಸ್: ವಿದ್ಯಾರ್ಥಿಗಳಿಗೆ ಪ್ರವೇಶ, ಶಾಲೆಗಳಲ್ಲಿ ಅಗತ್ಯ ಸಿದ್ಧತೆ – ಕಹಳೆ ನ್ಯೂಸ್

ಅನ್ಲಾಕ್ ಮಾರ್ಗಸೂಚಿ ಅನ್ವಯ ಶಾಲೆಗಳಿಗೆ ವಿದ್ಯಾರ್ಥಿಗಳು ಭೇಟಿ ನೀಡಿ ಶಿಕ್ಷಕರಿಂದ ಮಾರ್ಗದರ್ಶನ ಪಡೆಯಲು ಅವಕಾಶ ಇರುವುದರಿಂದ ಶಾಲೆಗಳಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. 9 ರಿಂದ 12 ನೇ ತರಗತಿ ವಿದ್ಯಾರ್ಥಿಗಳು ಶಾಲೆಗೆ ಪೋಷಕರ ಅನುಮತಿಯೊಂದಿಗೆ ಹೋಗಿ ಬರಲು ಅವಕಾಶ ನೀಡಲಾಗಿದೆ. ಸೆಪ್ಟೆಂಬರ್ 21 ರಿಂದ 9 ರಿಂದ 12ನೇ ತರಗತಿ ವಿದ್ಯಾರ್ಥಿಗಳು ಶಾಲೆಗೆ ಭೇಟಿ ನೀಡಲು ಮತ್ತು ಶಿಕ್ಷಕರ ಮಾರ್ಗದರ್ಶನ ಪಡೆಯಲು ಅವಕಾಶ ನೀಡಿರುವುದರಿಂದ ಶಾಲೆಗಳಲ್ಲಿ ಅಗತ್ಯ ಸಿದ್ಧತೆ ನಡೆಸಲಾಗಿದೆ....
ಶಿಕ್ಷಣ

‘ಶಿಕ್ಷಣ ಸಾಮಾಜಿಕ ಕಲಿಕೆ ವೈಯಕ್ತಿಕ’ ಅಂಬಿಕಾ ಮಹಾವಿದ್ಯಾಲಯದಲ್ಲಿ ನೂತನ ಶೈಕ್ಷಣಿಕ ವರ್ಷದ ಆನ್ ಲೈನ್ ತರಗತಿಗಳ ಉದ್ಘಾಟನಾ ಸಮಾರಂಭ-ಕಹಳೆ ನ್ಯೂಸ್

‘ಶಿಕ್ಷಣ ಸಾಮಾಜಿಕ ಕಲಿಕೆ ವೈಯಕ್ತಿಕ’ ಅಂಬಿಕಾ ಮಹಾವಿದ್ಯಾಲಯದಲ್ಲಿ ನೂತನ ಶೈಕ್ಷಣಿಕ ವರ್ಷದ ಆನ್ ಲೈನ್ ತರಗತಿಗಳ ಉದ್ಘಾಟನಾ ಸಮಾರಂಭದಲ್ಲಿ ಡಾ. ಮಾಧವ ಭಟ್ ಅಭಿಮತ ಕಲಿಕೆ ನಿರಂತರವಾದ ಪ್ರಕ್ರಿಯೆ, ಇದೀಗ ದೇಶದಲ್ಲಿನ ಯುವಜನಾಂಗ ಜಾಡ್ಯವನ್ನು ಕೊಡವಿ ಎದ್ದು ಬಂದು ನೂತನ ಸಂವತ್ಸರಕ್ಕೆ ತೆರೆದುಕೊಳ್ಳಬೇಕಾಗಿದೆ. ಅಭಿವೃದ್ಧಿಗೆ ಬದಲಾವಣೆಗಳ ಅಗತ್ಯವಿದೆ.ಸಮಸ್ಯೆಗಳಿಂದ ಸಾಮಾಥ್ರ್ಯಹುಟ್ಟಿಕೊಳ್ಳುತ್ತದೆ, ಸದಾವಕಾಶಗಳು ಮೂಡಿಬರುತ್ತದೆ. ಕಲಿಕೆ ವೈಯಕ್ತಿಕವಾದದು, ಶಿಕ್ಷಣ ಸಾಮಾಜಿಕವಾದುದು. ಕಲಿಕೆ ಎನ್ನುವುದು ಉತ್ಸಾಹಭರಿತವಾದ ಚಟುವಟಿಕೆಯಾಗಿದ್ದು ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ತಮ್ಮನ್ನು ತಾವು...
ಶಿಕ್ಷಣ

ಪಿಯು ಮರುಮೌಲ್ಯಮಾಪನ ಫಲಿತಾಂಶ ಪ್ರಕಟ: ಇಲಾಖೆಯ ವೆಬ್‌ಸೈಟ್‌ನಲ್ಲಿ‌ ಫಲಿತಾಂಶ ಲಭ್ಯ..! – ಕಹಳೆ ನ್ಯೂಸ್

ಬೆಂಗಳೂರು: 2019-20ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರುಮೌಲ್ಯಮಾಪನ ಫಲಿತಾಂಶ ಪ್ರಕಟಗೊಂಡಿದ್ದು, ಇಲಾಖೆಯ ವೆಬ್‌ಸೈಟ್‌ www.puc.kar.nic.in ನಲ್ಲಿ ಫಲಿತಾಂಶ ಲಭ್ಯವಿದೆ. ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ಕಳೆದ ಮಾರ್ಚ್‌ ತಿಂಗಳಲ್ಲಿ ನಡೆಸಲಾಗಿದ್ದ ಈ ಪರೀಕ್ಷೆಯ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ದಾಖಲಿಸಿ ಫಲಿತಾಂಶ ವೀಕ್ಷಿಸಬಹುದು ಎಂದು ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ....
1 37 38 39 40 41 43
Page 39 of 43