Sunday, January 19, 2025

ಶಿಕ್ಷಣ

ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಆಗಸ್ಟ್‌ 10ಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ..! ; ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ – ಕಹಳೆ ನ್ಯೂಸ್

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಆಗಸ್ಟ್‌ 10 ರ ವೇಳೆಗೆ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ತಿಳಿಸಿದ್ದಾರೆ. ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸೋಮವಾರ ನಡೆದ ಪರೀಕ್ಷೆಗೆ ಶೇ 99.6 ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದರು. ಎಲ್ಲೂ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ ಎಂದು ಹೇಳಿದರು. ಇದು ಶಿಕ್ಷಣ ಇಲಾಖೆಯ ಪರೀಕ್ಷೆ ಆಗಿರಲಿಲ್ಲ. ಸಾರ್ವಜನಿಕರ ಪರೀಕ್ಷೆ ಆಗಿತ್ತು. ಉತ್ತರ ಕನ್ನಡ ಜಿಲ್ಲೆಯಲ್ಲಿ ವಿದ್ಯಾರ್ಥಿಯೊಬ್ಬರು ಗೊಂದಲಕ್ಕೆ...
ಶಿಕ್ಷಣ

 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ದ.ಕ. ಸೇರಿ 5 ಜಿಲ್ಲೆಗಳಲ್ಲಿ ಶೇ.100ರಷ್ಟು ಫಲಿತಾಂಶ- ಕಹಳೆ ನ್ಯೂಸ್

ಬೆಂಗಳೂರು, ಜುಲೈ 20: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದೆ. ಎಸ್ ಎಸ್ ಎಲ್ ಸಿ+ ಪ್ರಥಮ ಪಿಯುಸಿ+ ದ್ವಿತೀಯ ಪಿಯುಸಿ ಕೃಪಾಂಕ ಪರಿಗಣನೆ ಮಾಡಲಾಗಿದೆ. ಅದರಂತೆ, 6,66,497 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಅದರಲ್ಲಿ 3,35,138 ವಿದ್ಯಾರ್ಥಿಗಳು, ಹಾಗೂ 3,31,359 ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿದ್ದಾರೆ. ಹಾಗೂ 1,95,650 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‍ನಲ್ಲಿ ತೇರ್ಗಡೆಯಾಗಿದ್ದಾರೆ. ಹತ್ತನೇ ತರಗತಿಯಲ್ಲಿ ವಿಷಯವಾರು ಪಡೆದಿದ್ದ ಅಂಕಗಳ ಶೇ.45ರಷ್ಟು ಅಂಕ ಗಳಿಕೆ, ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಗಳಿಸಿರುವ ಅಂಕದಲ್ಲಿ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಜು.20ರಂದು ದ್ವಿತೀಯ ಪಿಯುಸಿ ಫಲಿತಾಂಶ ವೆಬ್‌ಸೈಟ್‌ನಲ್ಲಿ ಪ್ರಕಟ ; ಫಲಿತಾಂಶ ನೋಡುವುದು ಹೇಗೆ..? – ಕಹಳೆ ನ್ಯೂಸ್

ಬೆಂಗಳೂರು, ಜು 16 : ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶವನ್ನು ಜುಲೈ 20ರಂದು ಪ್ರಕಟಿಸುವುದಾಗಿ ಶಿಕ್ಷಣ ಇಲಾಖೆ ಹೇಳಿದೆ.   ಕೊರೊನಾ ಕಾರಣದ ಹಿನ್ನೆಲೆ ಸ್ಥಗಿತಗೊಂಡಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗೆ ಸಂಬಂಧಪಟ್ಟಂತೆ ಸಿಬಿಎಸ್‌ಸಿ ಮಾದರಿಯಲ್ಲಿ ಎಸ್ಸೆಸ್ಸೆಲ್ಸಿ, ಪಿಯು ಅಂಕವನ್ನು ಪರಿಗಣಿಸಿ ಫಲಿತಾಂಶ ನೀಡಲು ತಯಾರಿ ಕೈಗೊಂಡಿದ್ದು, ಫಲಿತಾಂಶ ಗ್ರೇಡ್‌‌ ಬದಲು ಅಂಕಗಳ ಆಧಾರದ ಮೇಲೆ ವೆಬ್‌ಸೈಟ್‌ ಮೂಲಕ ಪ್ರಕಟವಾಗಲಿದೆ. ಶಿಕ್ಷಣ ಇಲಾಖೆ ಫಲಿತಾಂಶದ ಬಗ್ಗೆ ಮಾಹಿತಿ ನೀಡಿದ್ದು, "ಈ ಬಾರಿ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಪುತ್ತೂರಿನ ಹಿರಿಯ ಆರ್ ಎಸ್ ಎಸ್ ಮುಖಂಡ, ಜನಸ್ನೇಹಿ, ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಉಪಾಧ್ಯಕ್ಷರಾದ ಹಿರಣ್ಯ ಗಣಪತಿಭಟ್ ನಿಧನ – ಕಹಳೆ ನ್ಯೂಸ್

ಪುತ್ತೂರು : ಮುಂಡೂರು ಮೃತ್ಯುಂಜೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಾಜಿ ಗ್ರಾಮಾಂತರ ಸಂಘಚಾಲಕರು ಹಾಗೂ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಉಪಾಧ್ಯಕ್ಷರಾದ ಹಿರಣ್ಯ ಗಣಪತಿ ಭಟ್ ರವರು ವಯೋಸಹಜತೆಯಿಂದ ಜು.8 ರಂದು ನಿಧನರಾದರು. ಜನಸ್ನೇಹಿ ವ್ಯಕ್ತಿತ್ವದ, ಗಣಪತಿ ಭಟ್ ನೆನಪು ಮಾತ್ರ....
ಶಿಕ್ಷಣಸುದ್ದಿ

ಜುಲೈ ಎರಡನೇ ವಾರದಲ್ಲಿ ಪ್ರಕಟವಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ – ಕಹಳೆ ನ್ಯೂಸ್

ರಾಜ್ಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಜುಲೈ ಎರಡನೇ ವಾರದಲ್ಲಿ ಪ್ರಕಟಿಸಲಾಗುತ್ತದೆ ಎಂದು ಪ್ರೌಢ ಮತ್ತು ಪ್ರಾಥಮಿಕ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು. ಜುಲೈ 30ರ ಒಳಗೆ ದ್ವಿತೀಯ ಪಿಯುಸಿಯ ಫಲಿತಾಂಶವನ್ನು ಪ್ರಕಟ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಹೀಗಾಗಿ ಜುಲೈ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟ ಮಾಡಲಿದ್ದೇವೆ. ಯಾರಿಗೂ ಅನ್ಯಾಯವಾಗದ ರೀತಿಯಲ್ಲಿ ಫಲಿತಾಂಶ ಬರಲಿದೆ. ತಜ್ಞರು ಸೂಚಿಸಿದ ಮಾನದಂಡದ ಮೇಲೆ ಫಲಿತಾಂಶ ನೀಡಲಾಗುತ್ತದೆ. ಒಂದು...
ಶಿಕ್ಷಣಸುದ್ದಿ

SSLC ಅಂಕಗಳನ್ನೂ ಪರಿಗಣಿಸಿ ದ್ವಿತೀಯ PU ಫಲಿತಾಂಶ ಘೋಷಣೆ – ಸಚಿವ ಎಸ್.ಸುರೇಶ್ ಕುಮಾರ್ ಘೋಷಣೆ- ಕಹಳೆ‌ ನ್ಯೂಸ್

ಬೆಂಗಳೂರು : ನಿನ್ನೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಪಡಿಸಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಘೋಷಣೆ ಮಾಡಿದ್ದರು. ಇದಕ್ಕೆ ಮಾನದಂಡವಾಗಿ ಪ್ರಥಮ ಪಿಯುಸಿ ಅಂಕ ಆಧರಿಸಿ, ಪಾಸ್ ಮಾಡುವುದಾಗಿ ತಿಳಿಸಿದ್ದರು. ಆದ್ರೇ.. ಇಂದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ಎಸ್.ಎಸ್.ಎಸ್.ಎಲ್.ಸಿ ಅಂಕಗಳನ್ನೂ ಪರಿಗಣಿಸಿ ದ್ವಿತೀಯ ಪಿಯು ಫಲಿತಾಂಶ ಘೋಷಣೆ ಮಾಡಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ...
ರಾಜ್ಯಶಿಕ್ಷಣ

ಪಿಯುಸಿ ವಿದ್ಯಾರ್ಥಿಗಳನ್ನ ಪರೀಕ್ಷೆ ನಡೆಸದೆ ಪಾಸ್ ಮಾಡಿ : ವಾಟಾಳ್-ಕಹಳೆ‌ ನ್ಯೂಸ್

ಬೆಂಗಳೂರು, ಜೂ 03 -ಎಸ್ ಎಸ್ ಎಲ್ ಸಿ ಹಾಗು ಪಿಯುಸಿ ವಿದ್ಯಾರ್ಥಿಗಳನ್ನ ಪರೀಕ್ಷೆ ಇಲ್ಲದೆ ಪಾಸ್ ಮಾಡಬೇಕೆಂದು ಆಗ್ರಹಿಸಿ ವಿಧಾನಸೌಧದ ಮುಂದೆ ವಾಟಾಳ್ ಪ್ರತಿಭಟನೆ. ಕೇಂದ್ರ ಸರ್ಕಾರವು ಕೂಡ ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ಐಸಿಎಸ್‌ಇ ಹಾಗು ಸಿಬಿಎಸ್‌ಇ ಪರೀಕ್ಷೆಗಳನ್ನ ಪಾಸ್ ಮಾಡಿದೆ. ರಾಜ್ಯದ ಮುಖ್ಯಮಂತ್ರಿ ಹಾಗು ಶಿಕ್ಷಣ ಮಂತ್ರಿ ಯಾವುದೇ ಖಾಸಗಿ ಶಿಕ್ಷಣ ಸಂಸ್ಥೆಯ ಲಾಬಿಗೆ ಮಣಿಯದೆ ಕೂಡಲೇ ಪರೀಕ್ಷೆ ರದ್ದತಿ ಆದೇಶ ಹೊರಡಿಸಬೇಕೆಂದು ಆಗ್ರಹಿಸಿ ಕನ್ನಡ ಚಳವಳಿ...
ಶಿಕ್ಷಣಸುದ್ದಿ

ಸಿಬಿಎಸ್ ಇ 12ನೇ ತರಗತಿ ಪರೀಕ್ಷೆ ರದ್ದು ಕೋರಿ ಅರ್ಜಿ: ವಿಚಾರಣೆಯನ್ನು ಮೇ.31ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್-ಕಹಳೆ ನ್ಯೂಸ್

ನವದೆಹಲಿ: ಸಿಬಿಎಸ್ ಇ 12ನೇ ತರಗತಿ ಪರೀಕ್ಷೆಯನ್ನು ಕೋವಿಡ್ ಎರಡನೇ ಅಲೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ರದ್ದುಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರಕ್ಕೆ ಮುಂದೂಡಿದೆ. ಕೇಂದ್ರ ಸರ್ಕಾರ ಪರೀಕ್ಷೆ ನಡೆಸುವುದೇ ಬೇಡವೇ ಎಂಬ ಬಗ್ಗೆ ತಕ್ಷಣವೇ ನಿರ್ಧಾರ ತೆಗೆದುಕೊಳ್ಳಬಹುದು ಎಂಬ ಆಧಾರದ ಮೇಲೆ ವಿಚಾರಣೆಯನ್ನು ಬರುವ ಸೋಮವಾರಕ್ಕೆ ಮುಂದೂಡಿದೆ. ಸಿಬಿಎಸ್ ಇ, ಐಸಿಎಸ್ ಇಯ 12ನೇ ತರಗತಿ ಪರೀಕ್ಷೆಗಳನ್ನು ಈ ವರ್ಷ ರದ್ದುಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ...
1 39 40 41 42 43 48
Page 41 of 48