Thursday, November 21, 2024

ಶಿಕ್ಷಣ

ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಎಸ್ಸೆಸ್ಸೆಲ್ಸಿ ಪರೀಕ್ಷೆ ಯಶಸ್ವಿ ಹಿನ್ನಲೆ ಪೊಳಲಿ ಕ್ಷೇತ್ರದಲ್ಲಿ ಹರಕೆಹೊತ್ತ ಶಿಕ್ಷಣ ಸಚಿವರು ; ನಾಳೆ ಇತಿಹಾಸ ಪ್ರಸಿದ್ಧ ಪೊಳಲಿಗೆ ಸಚಿವ ಎಸ್ ಸುರೇಶ್ ಕುಮಾರ್ – ಕಹಳೆ ನ್ಯೂಸ್

ಬಂಟ್ವಾಳ, ಜು 09 : ಎಸ್‌.ಎಸ್‌.ಎಲ್‌.ಸಿ ಪರೀಕ್ಷೆ ಯಶಸ್ವಿಯಾಗಿ ಮುಗಿದ ಹಿನ್ನೆಲೆ ರಾಜ್ಯ ಶಿಕ್ಷಣ ಸಚಿವ ಎಸ್‌‌.ಸುರೇಶ್‌ ಕುಮಾರ್‌ ಅವರು ಜು 10ರಂದು ಬಂಟ್ವಾಳಕ್ಕೆ ಆಗಮಿಸಿ ಪೊಳಲಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಈ ಬಗ್ಗೆ ಮಾತನಾಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು, ಶಿಕ್ಷಣ ಸಚಿವರು ಈ ಹಿಂದೆ ಆಗಮಿಸಿದ್ದು, ಎಸ್ಸೆಸ್ಸೆಲ್ಸಿ ಪರೀಕ್ಷೆ ಯಶಸ್ವಿಯಾಗಿ ಮುಗಿದರೆ ಪೊಳಲಿಯಲ್ಲಿ ಪ್ರಾರ್ಥನೆ ಸಲ್ಲಿಸುವುದಾಗಿ ಹರಕೆ ಹೊತ್ತುಕೊಂಡಿದ್ದರು ಎಂದು ತಿಳಿಸಿದರು. ಕೊರೊನಾ ಹಿನ್ನೆಲೆ ಎಸ್ಸೆಸ್ಸೆಲ್ಸಿ...
ದಕ್ಷಿಣ ಕನ್ನಡಶಿಕ್ಷಣಸುದ್ದಿ

ಪುತ್ತೂರು ಪ್ರಗತಿ ಸ್ಟಡಿಸೆಂಟರ್ ನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಜುಲೈ 12 ಆದಿತ್ಯವಾರದಿಂದ ಆನ್‍ಲೈನ್ ಶಿಕ್ಷಣ ಆರಂಭ-ಕಹಳೆ ನ್ಯೂಸ್

  covid-19ರ ಆತಂಕದ ನಡುವಿನಲ್ಲಿಯೇ ಶಿಕ್ಷಣದ ಮಹತ್ವದ ಘಟ್ಟವಾಗಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಯು ಉತ್ತಮ ರೀತಿಯಲ್ಲಿ ನೆರವೇರಿದೆ. ಮುಂದಿನ ವ್ಯಾಸಂಗಕ್ಕೆ ಅತ್ಯಮೂಲ್ಯ ಸಮಯವನ್ನು ವ್ಯರ್ಥಗೊಳಿಸದಂತೆ ತಡೆಗಟ್ಟುವುದು ಮುಂದಿನ ಮಹತ್ವದ ಹೆಜ್ಜೆಯಾಗಿದೆ. ಆದ್ದರಿಂದ ಎಸ್.ಎಸ್.ಎಲ್.ಸಿ ಮುಗಿಸಿ, ಪ್ರಥಮ ಪಿಯುಸಿಗೆ ಪಾದಾರ್ಪಣೆಗೊಳ್ಳಲಿರುವ ವಿದ್ಯಾರ್ಥಿಗಳಿಗಾಗಿ ಆನ್‍ಲೈನ್ ಮೂಲಕ ಶಿಕ್ಷಣವನ್ನು ಜುಲೈ 12 ಆದಿತ್ಯವಾರದಿಂದ ಪ್ರಾರಂಭಿಸುವುದಾಗಿ ಪ್ರಗತಿ ಎಜ್ಯುಕೇಶನಲ್ ಫೌಂಡೇಶನ್(ರಿ) ಇದರ ಅಧೀನಕ್ಕೆ ಒಳಪಟ್ಟಿರುವ ಪ್ರಗತಿ ಸ್ಟಡಿ ಸೆಂಟರ್ ಶಿಕ್ಷಣ ಸಂಸ್ಥೆಯು ನಿರ್ಧರಿಸಿದೆ. 2020-21ನೇ ಶೈಕ್ಷಣಿಕ ವರ್ಷದ...
ಶಿಕ್ಷಣಸುದ್ದಿ

ಕೊರೊನಾ ಅಟ್ಟಹಾಸದ ಮಧ್ಯೆ ನಾಳೆಯಿಂದ SSLC ಪರೀಕ್ಷೆ ; ರಾಜ್ಯ ಸರ್ಕಾರದ ಕ್ರಮಗಳೇನು.? – ಕಹಳೆ ನ್ಯೂಸ್

ಬೆಂಗಳೂರು: ಕೊರೊನಾ ಭಯದ ಮಧ್ಯೆ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಆತಂಕ ಶುರುವಾಗಿದೆ. ಯಾವುದೇ ಕಾರಣಕ್ಕೂ ಪರೀಕ್ಷೆ ಮುಂದೂಡಿಕೆ ಸಾಧ್ಯವಿಲ್ಲ ಅಂತ ಶಿಕ್ಷಣ ಇಲಾಖೆ ಹೇಳಿದೆ. ಜೊತೆಗೆ ಸಿದ್ಧತೆ ಕೂಡ ನಡೆಸಿದೆ. ರಾಜ್ಯದಲ್ಲಿ ಕೊರೊನಾ ಹೆಮ್ಮಾರಿ ಆರ್ಭಟದ ನಡುವೆಯೂ ನಿಗದಿಯಂತೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮಾಡಿಯೇ ತೀರಲು ಶಿಕ್ಷಣ ಇಲಾಖೆ ಪಣ ತೊಟ್ಟಿದೆ. ನಾಳೆಯಿಂದ ರಾಜ್ಯಾದ್ಯಂತ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಆರಂಭವಾಗಲಿದೆ. ಕೊರೊನಾ ಆತಂಕದ ನಡುವೆಯೇ 8.5 ಲಕ್ಷ ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲಿದ್ದಾರೆ....
ರಾಜಕೀಯಶಿಕ್ಷಣಸುದ್ದಿ

ಎಸ್ಎಸ್ಎಲ್ ಸಿ ಪರೀಕ್ಷೆ ರದ್ದು ಮಾಡಿ, ಇಲ್ಲಾ ಮುಂದೂಡಿ ; ಮಾಜಿ ಸಿ.ಎಂ. ಕುಮಾರಸ್ವಾಮಿ ಆಗ್ರಹ – ಕಹಳೆ ನ್ಯೂಸ್

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜೂನ್ 25 ರಂದು ಆರಂಭಗೊಳ್ಳಲಿರುವ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಇತರ ರಾಜ್ಯಗಳಂತೆಯೇ ರದ್ದು ಮಾಡಿ, ಇಲ್ಲವಾದ್ರೆ ಅಗಸ್ಟ್ ಅಥವಾ ಸಪ್ಟೆಂಬರ್ ವರೆಗೆ ಆದ್ರೂ ಮುಂದೂಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ನಡೆಯಲಿರುವ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳನ್ನು ಹೊಂದಿಕೊಂಡು ಕನಿಷ್ಠ 16 ಲಕ್ಷ ಕ್ಕೂ ಪೋಷಕರಿದ್ದಾರೆ. ಪರೀಕ್ಷೆಯನ್ನು...
ರಾಜಕೀಯಶಿಕ್ಷಣಸುದ್ದಿ

ಜುಲೈ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ; ಸಚಿವ ಸುರೇಶ್ ಕುಮಾರ್ – ಕಹಳೆ ನ್ಯೂಸ್

ಬೆಂಗಳೂರು : ದ್ವಿತೀಯ ಪಿಯುಸಿಗೆ ಬಾಕಿ ಉಳಿದುಕೊಂಡಿದ್ದ ಇಂಗ್ಲಿಷ್​ ಪರೀಕ್ಷೆಯನ್ನು ನಿನ್ನೆ ಮಾಡುವ ಮೂಲಕ ಎಲ್ಲಾ ವಿಷಯಗಳ ಪರೀಕ್ಷೆ ಮುಕ್ತಾಯಗೊಂಡಿದೆ. ಇದರ ಬೆನ್ನಲ್ಲೇ ಫಲಿತಾಂಶದ ಕುರಿತು ಮಾತನಾಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಜುಲೈ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದಿದ್ದಾರೆ. ಎರಡು ತಿಂಗಳ ಹಿಂದೆಯೇ ಇಂಗ್ಲಿಷ್​ ಹೊರತುಪಡಿಸಿ ಉಳಿದ ವಿಷಯಗಳ ಪರೀಕ್ಷೆಗಳು ಮುಗಿದಿವೆ. ಅದಾಗಲೇ ಮೌಲ್ಯಮಾಪನ ಕೂಡ ಶುರುವಾಗಿತ್ತು. ಅದರೆ ಕರೊನಾವೈರಸ್​ ಹಿನ್ನೆಲೆಯಲ್ಲಿ ಮೌಲ್ಯಮಾಪನವನ್ನೂ...
1 41 42 43
Page 43 of 43