ಎಸ್‌ಡಿಎಂ ಲಾ ಕಾಲೇಜಿನ ಸುವರ್ಣ ಪಥ ಕಾನೂನು ಶಿಕ್ಷಣದ ವಿಕಸನಕ್ಕೆ ಹಿಡಿದ ಕೈಗನ್ನಡಿ : ಅಟಾರ್ನಿ ಜನರಲ್ ಡಾ. ವೆಂಕಟ್ರಮಣಿ – ಕಹಳೆ ನ್ಯೂಸ್
ಮಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ (SDM Law College) ಸುವರ್ಣ ಮಹೋತ್ಸವ ಸಂಭ್ರಮದ ಅಂಗವಾಗಿ ದಿ. 15 ರಂದು ನಗರದ ಟಿ.ಎಂ.ಎ. ಪೈ ಸಭಾಂಗಣದಲ್ಲಿ ಪೂರ್ವ ವಿದ್ಯಾರ್ಥಿ ಪುನರ್ ಮಿಲನ ಕಾರ್ಯಕ್ರಮ ನಡೆಯಿತು. ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಡಿ. ವೀರೇಂದ್ರ ಹೆಗ್ಗಡೆಯವರ (Veerendra Heggade) ಘನ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತ ಸರಕಾರದ ಅಟಾರ್ನಿ ಜನರಲ್ ಡಾ. ಆರ್ ವೆಂಕಟ್ರಮಣಿ (R. Venkataramani) ಪ್ರದಾನ ಭಾಷಣ ಮಾಡಿದರು....