ವಿವೇಕಾನಂದ ಪದವಿಪೂರ್ವ ಕಾಲೇಜಿಗೆ ಶೇ 96 ಫಲಿತಾಂಶ : ಕಾಲೇಜಿಗೆ ಕೀರ್ತಿ ತಂದುಕೊಟ್ಟ ವಿದ್ಯಾರ್ಥಿಗಳು – ಕಹಳೆ ನ್ಯೂಸ್
ಪುತ್ತೂರು :2019-20ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿಗೆ ಶೇ 96 ಫಲಿತಾಂಶವನ್ನು ಪಡೆದಿದೆ. ವಿಜ್ಞಾನ ವಿಭಾಗದಲ್ಲಿ 591 ಅಂಕಗಳನ್ನು ಗಳಿಸುವುದರ ಮೂಲಕ ವಿಜಿತ್ ಕೃಷ್ಣ ಇವರು ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಇವರು ಭೌತ ಶಾಸ್ತ್ರ ದಲ್ಲಿ 100, ರಸಾಯನಶಾಸ್ತ್ರದಲ್ಲಿ 100, ಗಣಿತಶಾಸ್ತ್ರದಲ್ಲಿ 98, ಜೀವಶಾಸ್ತ್ರದಲ್ಲಿ 100, ಇಂಗ್ಲಿಷ್ 94 ಮತ್ತು ಸಂಸ್ಕೃತದಲ್ಲಿ 99 ಅಂಕಗಳನ್ನು ಪಡೆಯುವುದರ ಮೂಲಕ ಒಟ್ಟು...