ಸಂತ ಫಿಲೋಮಿನಾ ಪ .ಪೂ ಕಾಲೇಜು -ಮಾದಕ ದ್ರವ್ಯ ವಿರೋಧಿ ಮತ್ತು ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ – ಕಹಳೆ ನ್ಯೂಸ್
ಪುತ್ತೂರು : ಸಂತ ಫಿಲೋಮಿನಾ ಪ. ಪೂ ಕಾಲೇಜು ಮತ್ತು ಅಲ್ ಇಕ್ವಾನ್ ಚಾರಿಟಿ ಫೌಂಡೇಶನ್ ಸಹಯೋಗದಲ್ಲಿ ಮಾದಕ ದ್ರವ್ಯ ವಿರೋಧಿ ಮತ್ತು ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನ.21 ರಂದು ನಡೆಯಿತು. ಪುತ್ತೂರು ಸಂಚಾರಿ ಪೋಲಿಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಕುಟ್ಟಿ. ಎಂ ರವರು ಮಾತನಾಡಿ, ದುಬಾರಿ ವಾಹನ ಖರೀದಿಸಿದರೆ ಸಾಲದು. ರಸ್ತೆ ನಿಯಮಗಳ ಪ್ರಕಾರ ಸಾರ್ವಜನಿಕರಿಗೆ ತೊಂದರೆಯಾಗದಂತೆ ಓಡಾಟ ನಡೆಸಬೇಕು. ಮನೆಯ...