ರಕ್ತದಾನದ ಮೂಲಕ ಜೀವ ಉಳಿಸುವ ಕಾರ್ಯ ಶ್ಲಾಘನೀಯ : ಡಾ.ಭರತ್ ಶೆಟ್ಟಿ ವೈ – ಕಹಳೆ ನ್ಯೂಸ್
ಅಡ್ಯಾರ್: ಹಿಂದೂ ಯುವ ಸೇನೆ ವೃಕ್ಷರಾಜ ಶಾಖೆ ಮತ್ತು ವೃಕ್ಷರಾಜ ಫ್ರೆಂಡ್ಸ್ ಕ್ಲಬ್ ಗ್ರಾಮೀಣಾಭಿವೃದ್ಧಿ ಕೇಂದ್ರ ಅಡ್ಯಾರ್ ಪದವು ವತಿಯಿಂದ ಇದರ 22 ನೇ ವಾರ್ಷಿಕೋತ್ಸವದ ಅಂಗವಾಗಿ ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆಯ ಸಹಯೋಗದೊಂದಿಗೆ ರವಿವಾರ ವೃಕ್ಷರಾಜ ಸಭಾ ಭವನದಲ್ಲಿ ರಕ್ತದಾನ ಶಿಬಿರ ನಡೆಯಿತು. ಉತ್ತರ ವಿಧಾನನಸಭಾ ಕ್ಷೇತ್ರದ ಶಾಸಕರಾದ ಡಾ.ಭರತ್ ಶೆಟ್ಟಿ, ವೈ ಚಾಲನೆ ನೀಡಿ, ಯಾವುದೇ ಸಂಘಟನೆಗಳು ಸಮಾಜಕ್ಕೆ ನೆರವಾದಾಗ ,ಜನರ ಕಷ್ಟಗಳಿಗೆ ಸ್ಪಂದಿಸಿದಾಗ ಜನರ ವಿಶ್ವಾಸ,...