Recent Posts

Friday, November 22, 2024

ಆರೋಗ್ಯ

ಆರೋಗ್ಯರಾಜ್ಯಸುದ್ದಿ

ರಾಜ್ಯದಲ್ಲಿ ಮುಂದುವರಿದ ಓಮಿಕ್ರಾನ್‌ ಸ್ಫೋಟ ; ಇಂದು ಒಂದೇ ದಿನ 12 ಪ್ರಕರಣ ದೃಢ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್‌ ರೂಪಾಂತರಿ ಓಮಿಕ್ರಾನ್‌ ಹಾವಳಿ ಮುಂದುವರಿದಿದೆ. ಇಂದು ಒಂದೇ ದಿನ 12 ಓಮಿಕ್ರಾನ್‌ ಸೋಂಕು ಪ್ರಕರಣಗಳು ವರದಿಯಾಗಿವೆ. ಬೆಂಗಳೂರು ಒಂದರಲ್ಲೇ 10 ಓಮಿಕ್ರಾನ್‌ ಸೋಂಕು ಪ್ರಕರಣಗಳು ವರದಿಯಾಗಿವೆ. ಮೈಸೂರಿನಲ್ಲಿ ಮೊದಲ ಬಾರಿಗೆ ಓಮಿಕ್ರಾನ್‌ ಕಾಣಿಸಿಕೊಂಡಿದ್ದು, ವಿದೇಶದಿಂದ ಬಂದಿದ್ದ 9 ವರ್ಷದ ಬಾಲಕಿಯಲ್ಲಿ ಸೋಂಕು ಪತ್ತೆಯಾಗಿದೆ. ಮಂಗಳೂರಿನಲ್ಲಿ 27 ವರ್ಷದ ಯುವಕನಿಗೆ ಸೋಂಕು ತಗುಲಿದೆ. ಡಿ.14ರಂದು ಬ್ರಿಟನ್‌ನಿಂದ ವಾಪಸ್ಸಾಗಿದ್ದ ಬೆಂಗಳೂರಿನ ಮಹಿಳೆಗೆ ಓಮಿಕ್ರಾನ್‌ ತಗುಲಿತ್ತು. ನಂತರ ಮಹಿಳೆ ಕುಟುಂಬದ...
ಆರೋಗ್ಯಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯದ ಹಾಸ್ಟೆಲ್ ಗಳಲ್ಲಿ ಹೊಸ ಮಾರ್ಗಸೂಚಿ ಜಾರಿ : ಸಿಎಂ ಬಸವರಾಜ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿನ (Omicron Variant) ಆತಂಕ ಹಾಗೂ ಕೊರೊನಾ(Corona Virus) ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಾಸ್ಟೆಲ್ (Hostel) ಗಳಲ್ಲಿ ಹೊಸ ಮಾರ್ಗಸೂಚಿ (New Guideline)ಜಾರಿ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ಹೇಳಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ಹಾಸ್ಟೆಲ್ ಗಳಲ್ಲಿ ಹೊಸ ಮಾರ್ಗಸೂಚಿ ಜಾರಿ ಮಾಡಲಾಗುವುದು. ವಿದ್ಯಾರ್ಥಿಗಳು ಒಟ್ಟಿಗೆ ಊಟ ಮಾಡುವಂತಿಲ್ಲ ಎಂಬ ನಿಯಮವನ್ನು ಜಾರಿಗೆ ತರಲಾಗಿದ್ದು,...
ಆರೋಗ್ಯಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಕೋವಿಡ್-19 ರೂಪಾಂತರಿ ಒಮಿಕ್ರಾನ್ ಭೀತಿ – ಕೋವಿಡ್ ನೆಗೆಟಿವ್ ವರದಿ ಬಂದರೂ ಏಳು ದಿನ ಕ್ವಾರಂಟೈನ್ ಕಡ್ಡಾಯ : ಆರೋಗ್ಯ ಸಚಿವ ಸುಧಾಕರ್ – ಕಹಳೆ ನ್ಯೂಸ್

ಬೆಂಗಳೂರು: ಕೋವಿಡ್-19 ರೂಪಾಂತರಿ ಒಮಿಕ್ರಾನ್ ಭೀತಿಯ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಎಲ್ಲರಿಗೂ ಇಂದಿನಿಂದ ವಿಮಾನ ನಿಲ್ದಾಣದಲ್ಲಿ ಆರ್ ಟಿಪಿಸಿಆರ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಅವರು ಇಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಡಿರುವ ಸಿದ್ಧತೆಗಳನ್ನು ಪರಿಶೀಲಿಸಿದರು.   ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಆರ್ ಟಿಪಿಸಿಆರ್ ಟೆಸ್ಟ್ ನಿಂದ ನೆಗೆಟಿವ್ ವರದಿ ಬಂದರೂ ಅವರ ಮನೆಯಲ್ಲೇ ಏಳು ದಿನಗಳ ಕಾಲ ಕ್ವಾರಂಟೈನ್ ನಲ್ಲಿ...
ಆರೋಗ್ಯಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯದಲ್ಲಿ ಲಾಕ್‌ಡೌನ್ ಇಲ್ಲ, ಊಹಾಪೋಹಗಳಿಗೆ ಜನ ಕಿವಿ ಕೊಡಬಾರದು : ಪುನರುಚ್ಚರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ಇಲ್ಲ. ಈ ಕುರಿತಂತೆ ಊಹಾಪೋಹಗಳಿಗೆ ಜನ ಕಿವಿಗೊಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುನರುಚ್ಚರಿಸಿದರು. ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಲಾಕ್‌ಡೌನ್ ಪ್ರಶ್ನೆಯೇ ಇಲ್ಲ. ಜನಜೀವನ ಎಂದಿನಂತೆ ಇರಲಿದೆ. ಹೆಚ್ಚು ಜನರು ಸೇರುವಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳಲ್ಲಿ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕೋವಿಡ್ ಬಗ್ಗೆ ಸರ್ಕಾರ ತೀವ್ರ ಕಟ್ಟೆಚ್ಚರ ವಹಿಸಿದೆ. ಕ್ಲಸ್ಟರ್ ಆಗಿರುವಲ್ಲಿ...
ಆರೋಗ್ಯಬೆಂಗಳೂರುರಾಜ್ಯಶಿಕ್ಷಣಸುದ್ದಿ

ರಾಜ್ಯದಲ್ಲಿ ಸದ್ಯಕ್ಕೆ ಶಾಲೆ ಬಂದ್ ಮಾಡಲ್ಲ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ – ಕಹಳೆ ನ್ಯೂಸ್

ತುಮಕೂರು: ಈವರೆಗೂ ಶಾಲಾ ಮಕ್ಕಳಲ್ಲಿ ಎಲ್ಲೂ ಕೋವಿಡ್ ಪ್ರಕರಣಗಳು ಪತ್ತೆಯಾಗಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಶಾಲೆಗಳನ್ನು ಬಂದ್ ಮಾಡಲು ನಿರ್ಧರಿಸಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೋಮವಾರ ಸ್ಪಷ್ಟಪಡಿಸಿದರು.   ಸುದ್ದಿಗಾರರೊಂದಿಗೆ ಮಾತನಾಡಿ, 'ಈಗಿನ ಪರಿಸ್ಥಿತಿಯನ್ನು ಗಮನಿಸಿದರೆ ಪೋಷಕರು ಗಾಬರಿ, ಆತಂಕಪಡುವ ಅಗತ್ಯವಿಲ್ಲ. ಮುಂದಿನ ದಿನಗಳಲ್ಲಿ ತಾಂತ್ರಿಕ ಸಲಹಾ ಸಮಿತಿ ಏನಾದರೂ ಸಲಹೆ, ಸೂಚನೆಗಳನ್ನು ನೀಡಿದರೆ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು' ಎಂದು ಹೇಳಿದರು....
ಆರೋಗ್ಯಬೆಂಗಳೂರುರಾಜಕೀಯಸುದ್ದಿ

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇಲ್ಲ ; ವದಂತಿ ಹಬ್ಬಿಸಿದ್ರೆ ಕ್ರಮ – ಆರೋಗ್ಯ ಸಚಿವ ಸುಧಾಕರ್ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಭಯ ಹಾಗೂ ಪ್ರಕರಣದ ಹೆಚ್ಚಳ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿದ ಆರೋಗ್ಯ ಸಚಿವ ಸುಧಾಕರ್ ಯಾವುದೇ ಕಾರಣಕ್ಕೂ ಮತ್ತೆ ರಾಜ್ಯದಲ್ಲಿ ಲಾಕ್ ಡೌನ್ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಲಾಕ್ ಡೌನ್ ಕುರಿತು ವದಂತಿ ಹಬ್ಬಿಸಿದ್ರೆ ಕ್ರಮ ಕೈಗೊಳ್ಳಲಾವುದು ಎಂದು ಆರೋಗ್ಯ ಸಚಿವರು ಸ್ಪಷ್ಟಪಡಿಸಿದ್ದಾರೆ....
ಆರೋಗ್ಯಬೆಳ್ತಂಗಡಿಸುದ್ದಿ

ಬಂದಾರು ಗ್ರಾಮ ಪಂಚಾಯತ್’ನ 5 ವಾರ್ಡಿನ ಗ್ರಾಮಸ್ಥರಿಗೆ ನಡೆದ ಉಚಿತ ಲಸಿಕೆ ವಿತರಣಾ ಕಾರ್ಯಕ್ರಮ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು – ಕಹಳೆ ನ್ಯೂಸ್

ಬಂದಾರು ಗ್ರಾಮ‌ ಪಂಚಾಯತ್'ನ 5 ವಾರ್ಡಿನ‌ ಗ್ರಾಮಸ್ಥರಿಗೆ ನಡೆದ ಉಚಿತ ಲಸಿಕೆ ವಿತರಣಾ ಕಾರ್ಯಕ್ರಮ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಗ್ರಾ.ಪಂ ಅಧ್ಯಕ್ಷರಾದ ಶ್ರೀಮತಿ ಪರಮೇಶ್ವರಿ.ಕೆ .ಗೌಡ ,ಉಪಾಧ್ಯಕ್ಷರಾದ ಗಂಗಾಧರ,ಪಂ.ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ,ಸದಸ್ಯರಾದ ದಿನೇಶ್ ಗೌಡ,ಬಾಲಕೃಷ್ಣ ಗೌಡ,ಚೇತನ್ ಗೌಡ,ಮೋಹನ್ ಗೌಡ,ಶಿವ ಗೌಡ,ಶಿವಪ್ರಸಾದ್,ಶ್ರೀಮತಿ ಸುಚಿತ್ರಾ, ಶ್ರೀಮತಿ ಪವಿತ್ರಾ,ಶ್ರೀಮತಿ ವಿಮಲ,ಶ್ರೀಮತಿ ಪುಷ್ಪಾವತಿ,ಶ್ರೀಮತಿ ಭಾರತಿ,ಶ್ರೀಮತಿ ಅನಿತಾ,ಶ್ರೀಮತಿ ಮಂಜುಶ್ರೀ,ಶ್ರೀಮತಿ ಶಾಂತಾ ಪಂಚಾಯತ್ ಸಿಬ್ಬಂದಿಗಳಾದ ಮೋಹನ್ ಬಂಗೇರ,ದಿನಕರ,ಪ್ರವೀಣ್.ಬಿ,ಶ್ರೀಮತಿ ಶಾಂತಿ, ಶ್ರೀಮತಿ ಸರೋಜಿನಿ,ಕುಶಾಲಪ್ಪ, ಶ್ರೀಮತಿ ಲಲಿತಾ,ಪ್ರತೀಕ್ ರಾಜ್,ಶ್ರೀಮತಿ...
ಆರೋಗ್ಯರಾಷ್ಟ್ರೀಯಸುದ್ದಿ

ಭಾರತದಲ್ಲಿ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಕೇಂದ್ರ ಸರ್ಕಾರದಿಂದ ತಲಾ 50 ಲಕ್ಷ ರೂ.ಗಳ ವಿಮೆ ; ಯಾರಿಗೆ ಸಿಗುತ್ತೆ ಆರೋಗ್ಯ ವಿಮೆ..!? – ಕಹಳೆ ನ್ಯೂಸ್

ನವದೆಹಲಿ, ಜುಲೈ 21: ಭಾರತದಲ್ಲಿ ಕೊರೊನಾವೈರಸ್ ವಿರುದ್ಧ ಹೋರಾಡುವ ಆರೋಗ್ಯ ಕಾರ್ಯಕರ್ತರಿಗೆ ವಿಮಾ ಯೋಜನೆಯಡಿ 50 ಲಕ್ಷ ರೂಪಾಯಿ ಆರೋಗ್ಯ ವಿಮೆ ನೀಡಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ದೇಶದಲ್ಲಿ 921 ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ತಲಾ 50 ಲಕ್ಷ ರೂ.ಗಳ ವಿಮಾ ಹಕ್ಕುಗಳನ್ನು ನೀಡಲಾಗಿದೆ ಎಂದು ಸರ್ಕಾರ ತಿಳಿಸಿದೆ. ದೇಶದಲ್ಲಿ ಜುಲೈ 15ರ ಅಂಕಿ-ಅಂಶಗಳ ಪ್ರಕಾರ, "ಒಟ್ಟು 921 ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಗೆ ಆರೋಗ್ಯ ವಿಮೆ...
1 5 6 7 8 9 11
Page 7 of 11