Recent Posts

Thursday, November 21, 2024

ಆರೋಗ್ಯ

ಆರೋಗ್ಯರಾಜ್ಯರಾಷ್ಟ್ರೀಯಸುದ್ದಿ

ಅನ್ ಲಾಕ್ 3.0 : ಆ. 5ರಿಂದ ರಾತ್ರಿ ಕರ್ಫ್ಯೂ ತೆರವು ; ಜಿಮ್, ಯೋಗ ಕೇಂದ್ರಕ್ಕೆ ಅನುಮತಿ – ಕಹಳೆ ನ್ಯೂಸ್

ನವದೆಹಲಿ, ಜು 30 : ಕೊರೊನಾದ ಗಣನೀಯ ಏರಿಕೆಯ ನಡುವೆ ಕೇಂದ್ರ ಸರ್ಕಾರ ಬುಧವಾರ ಅನ್ ಲಾಕ್-3 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಆಗಸ್ಟ್ 5ರಿಂದ ರಾತ್ರಿ ಕರ್ಫ್ಯೂ ತೆರವುಗೊಳಿಸಿ ,ಜಿಮ್, ಯೋಗ ಕೇಂದ್ರ ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಈ ಮಾರ್ಗಸೂಚಿ ಪ್ರಕಾರ ಶಾಲಾ- ಕಾಲೇಜು , ಕೋಚಿಂಗ್ ಸೆಂಟರ್ ಗಳು, ಮೆಟ್ರೋ , ಸಿನಿಮಾ ಮಂದಿರಗಳನ್ನು ತೆರೆಯಲು ಆಗಸ್ಟ್ 31ರ ವರೆಗೆ ಅವಕಾಶ ನೀಡಿಲ್ಲ.   ಕಂಟೈನ್​ಮೆಂಟ್​ ಜೋನ್​ಗಳಲ್ಲಿ ಆ.31ರವರೆಗೆ...
ಆರೋಗ್ಯರಾಷ್ಟ್ರೀಯಸುದ್ದಿ

Breaking News : ಸತತ ಬಿಕ್ಕಳಿಕೆಯೂ ” ಕೋವಿಡ್-19 ” ಕೊರೊನಾ ವೈರಸ್‍ನ ಹೊಸ ರೋಗ ಲಕ್ಷಣ ; ನಿರ್ಲಕ್ಷಿಸಬೇಡಿ, ತಕ್ಷಣ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಿರಿ ಎಂದು ಸಂಶೋಧಕರು – ಕಹಳೆ ನ್ಯೂಸ್

ನವದೆಹಲಿ, ಜು 29 : ನೆಗಡಿ, ಕೆಮ್ಮು, ಗಂಟಲು ನೋವು, ಜ್ವರ, ಮೈ-ಕೈ ನೋವು, ರುಚಿ ಕಳೆದುಕೊಳ್ಳುವುದು ಮತ್ತು ಉಸಿರಾಟ ತೊಂದರೆ ಇವೆಲ್ಲವೂ ಕೊವೀಡ್ -19 ವೈರಸ್ ನ ಸಾಮಾನ್ಯ ರೋಗ ಲಕ್ಷಣಗಳು. ಆದರೆ ಇದೀಗ ಕೊರೊನಾ ರೋಗ ಲಕ್ಷಣಗಳು ರೂಪಾಂತರವಾಗುತ್ತಿದ್ದು, ಯಾವುದೇ ರೋಗ ಲಕ್ಷಣ ರಹಿತರಲ್ಲೂ ಕೊವೀಡ್ ಸೋಂಕು ಕಂಡುಬರುತ್ತಿದೆ.   ಇವೆಲ್ಲದರ ನಡುವೆ ಮಾಹಾಮಾರಿಯ ಹೊಸ ರೋಗಲಕ್ಷಣವೊಂದನ್ನು ತಜ್ಞ ವೈದ್ಯರು ಪತ್ತೆ ಮಾಡಲಾಗಿದ್ದು, 'ಸತತ ಬಿಕ್ಕಳಿಕೆ 'ಯೂ...
ಆರೋಗ್ಯರಾಜ್ಯಸುದ್ದಿ

ಕೊರೊನಾ ವಾರಿಯರ್ಸ್ ಆಗಿ ಮುಂಚೂಣಿಯಲ್ಲಿ ದುಡಿಯುತ್ತಿರುವ ವೈದ್ಯರು ಹಾಗೂ ನರ್ಸ್‌ಗಳಿಗೆ ಸಿಹಿ ಸುದ್ದಿ ; ವೇತನ ಹೆಚ್ಚಿಸಿದ ರಾಜ್ಯ ಸರ್ಕಾರ – ಕಹಳೆ ನ್ಯೂಸ್

ಬೆಂಗಳೂರು, ಜು. 21 : ಕೊರೊನಾ ವಾರಿಯರ್ಸ್ ಆಗಿ ಮುಂಚೂಣಿಯಲ್ಲಿ ದುಡಿಯುತ್ತಿರುವ ವೈದ್ಯರು ಹಾಗೂ ನರ್ಸ್‌ಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯನ್ನು ನೀಡಿದ್ದು ಆಯುಷ್ ಮತ್ತು ಯುನಾನಿ ವೈದ್ಯರ ಹಾಗೂ ನರ್ಸ್‌ಗಳ ತಿಂಗಳ ವೇತನವನ್ನು ಹೆಚ್ಚಳ ಮಾಡಿದೆ.   ಈ ಬಗ್ಗೆ ಮಾಹಿತಿ ನೀಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು, ''ಆಯುಷ್ ಮತ್ತು ಯುನಾನಿ ವೈದ್ಯರ ತಿಂಗಳ ಸಂಬಳವನ್ನು 25 ಸಾವಿರದಿಂದ 48,000ಕ್ಕೆ ಏರಿಸಿದ್ದು 6 ತಿಂಗಳ ಕಾಲ ಕರ್ನಾಟಕದ...
ಆರೋಗ್ಯಸುದ್ದಿ

ನಾವು ಕೊರೊನಾ ಸಂಬಂಧಿ ಔಷಧಿ ಹಂಚುತ್ತಿಲ್ಲ; ಸುಳ್ಳು ಸುದ್ದಿ ನಂಬಬೇಡಿ ಎಂದ ಡಾ. ಗಿರಿಧರ ಕಜೆ – ಕಹಳೆ ನ್ಯೂಸ್

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯೊಂದು ಹರಿದಾಡುತ್ತಿದೆ. ಆಯುರ್ವೇದ ತಜ್ಞ ಡಾ. ಗಿರಿಧರ್ ಕಜೆ ಅವರು ಕೊರೊನಾಗೆ ಸಂಬಂಧಿಸಿದ ಔಷಧಿಯನ್ನು ಸೋಂಕಿತರಿಗೆ ವಿತರಿಸುತ್ತಿದ್ದಾರೆ.. ಸೋಂಕು ಇರುವ ವ್ಯಕ್ತಿಗಳು ಅವರಿಂದ ಔಷಧಿ ಪಡೆಯಬಹುದು ಎನ್ನುವ ಸುಳ್ಳು ಹರಿದಾಡುತ್ತಿದೆ. ಕಜೆ ಅವರ ಔಷಧಿ ಸೋಮವಾರದಿಂದ ಮನೆ ಮನೆಗೆ ತಲುಪಿಸಲಾಗುತ್ತಿದೆ ಅನ್ನೋ ಇನ್ನೊಂದು ಪೋಸ್ಟ್​ ಕೂಡ ವೈರಲ್ ಆಗ್ತಿದೆ. ಆದ್ರೆ ಇವೆಲ್ಲ ಫೇಕ್​ ನ್ಯೂಸ್​ ಆಗಿದ್ದು ಇದನ್ನು ನಂಬದಿರಿ ಎಂದು ಸ್ವತಃ ಡಾ. ಕಜೆಯವರು ಫೇಸ್​...
ಆರೋಗ್ಯಸುದ್ದಿ

ರಾಜ್ಯದಲ್ಲಿ ಆಯುರ್ವೇದ ಔಷಧಿ ಮೊದಲ ಕ್ಲಿನಿಕಲ್ ಟ್ರಯಲ್ ಯಶಸ್ವಿ, 2ನೇ ಹಂತಕ್ಕೆ ಪ್ರಸ್ತಾವನೆ-ಕಹಳೆ ನ್ಯೂಸ್

ಬೆಂಗಳೂರು,ಜೂ.23- ಕೊರೊನಾ ಸೋಂಕಿತರಿಗೆ ಆಯುರ್ವೇದ ಔಷಧಿ ನೀಡುವ ರಾಜ್ಯದ ಮೊದಲ ಕ್ಲಿನಿಕಲ್ ಟ್ರಯಲ್ ಯಶಸ್ವಿಯಾದ ಹಿನ್ನೆಲೆಯಲ್ಲಿ ಎರಡನೇ ಹಂತದ ಕ್ಲಿನಿಕಲ್ ಟ್ರಯಲ್‍ಗೆ ಆಯುರ್ವೇದ ತಜ್ಞ ಡಾ.ಗಿರಿಧರ್ ಕಜೆ ಅವರು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರಿಗೆ ಆಯುರ್ವೇದ ಔಷಧಿ ನೀಡುವ ಪ್ರಯೋಗಕ್ಕೆ ಡಾ. ಗಿರಿಧರ್ ಕಜೆ ಅವರು ಏಪ್ರಿಲ್‍ನಲ್ಲಿ ಸರ್ಕಾರಕ್ಕೆ ಅನುಮತಿ ಕೋರಿದ್ದರು. ಅಗತ್ಯ ದಾಖಲೆಗಳನ್ನು ಒದಗಿಸಿ ಆಯುರ್ವೇದ ಗಿಡಮೂಲಿಕೆಗಳ ಮಿಶ್ರಣದ ಬಗ್ಗೆ ವಿವರಿಸಿದ ಅವರು, ಅದು...
ಆರೋಗ್ಯಸುದ್ದಿ

ಕರೊನಾಕ್ಕೆ ಆಯುರ್ವೇದ ಚಿಕಿತ್ಸೆ ಸಕ್ಸಸ್ ; ಕೊರೊನಾ ರೋಗಿಗಳ ಪಾಲಿಗೆ ಸಂಜೀವಿನಿಯಾದ ಡಾ ಗಿರಿಧರ್ ಕಜೆ ಔಷಧಿ – ಒಬ್ಬ ರೋಗಿಗೆ ಕನಿಷ್ಠ 60 ರೂ. ನಿಂದ 180 ರೂ.ನಲ್ಲಿ ಚಿಕಿತ್ಸೆ – ಕಹಳೆ ನ್ಯೂಸ್

ಬೆಂಗಳೂರು: ಜಗತ್ತನ್ನೇ ತಲ್ಲಣಗೊಳಿಸಿರುವ ಕರೊನಾ ಮಹಾಮಾರಿಗೆ ಭಾರತೀಯ ಪುರಾತನ ವೈದ್ಯ ಪದ್ಧತಿಯಾದ ಆಯುರ್ವೇದದಿಂದ ಪರಿಹಾರ ಸಾಧ್ಯ ಎಂಬುದು ಬೆಂಗಳೂರಿನಲ್ಲಿ ನಡೆದ ಕ್ಲಿನಿಕಲ್ ಟ್ರಯಲ್​ನಿಂದ ದೃಢಪಟ್ಟಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಗೆ ಅನುಗುಣವಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ 10 ಸೋಂಕಿತರ ಮೇಲೆ ನಡೆಸಲಾದ ಪ್ರಯೋಗ ಯಶಸ್ವಿಯಾಗಿದ್ದು, ಕೇವಲ 9 ದಿನದಲ್ಲಿ ಎಲ್ಲರೂ ಗುಣಮುಖರಾಗಿ ನೆಗೆಟಿವ್ ವರದಿಯೊಂದಿಗೆ ಮನೆಗೆ ತೆರಳಿದ್ದಾರೆ. ಆಯುರ್ವೆದ ವೈದ್ಯ ಡಾ. ಗಿರಿಧರ ಕಜೆ ನೇತೃತ್ವದಲ್ಲಿ ನಡೆದ ಈ ಯಶಸ್ಸಿನ ಅಭಿಯಾನವನ್ನು ಗಂಭೀರವಾಗಿ...
ಆರೋಗ್ಯಸುದ್ದಿ

ಪತಂಜಲಿ ಕೊರೊನಾ ಔಷಧಿ ಜಾಹೀರಾತಿಗೆ ಆಯುಷ್ ಸಚಿವಾಲಯದ ಬ್ರೇಕ್ ; ಅಧ್ಯಯನಕ್ಕೆ ಸಂಬಂಧಿಸಿದ ಡೇಟಾ ಸಲ್ಲಿಸಲು ಸೂಚನೆ – ಕಹಳೆ ನ್ಯೂಸ್

ನವದೆಹಲಿ: ಕೋವಿಡ್-19 ಸೋಂಕಿಗೆ ಯೋಗಗುರು ಬಾಬಾ ರಾಮ್‍ದೇವ್ ಅವರ ಪತಂಜಲಿ ಸಂಸ್ಥೆ ಆಯುರ್ವೇದ ಔಷಧಿಯನ್ನು ಬಿಡುಗಡೆ ಮಾಡಿದ ಕೆಲವೇ ಗಂಟೆಗಳಲ್ಲಿ ಕೇಂದ್ರ ಆಯುಷ್ ಸಚಿವಾಲಯ ಬ್ರೇಕ್ ಹಾಕಿದ್ದು, ಈ ಕುರಿತು ಜಾಹೀರಾತು ಪ್ರಸಾರ ನಿಲ್ಲಿಸುವಂತೆ ಹೇಳಿದೆ. ಅಲ್ಲದೇ ಔಷಧಿಯ ಕುರಿತ ಸಂಪೂರ್ಣ ಮಾಹಿತಿಯನ್ನು ನೀಡುವಂತೆ ಪತಂಜಲಿ ಸಂಸ್ಥೆಗೆ ಸೂಚನೆ ನೀಡಿದೆ. ಪತಂಜಲಿ ಸಂಸ್ಥೆಯ ಔಷಧಿಯ ವಿವರಗಳು ಅಥವಾ ಹಕ್ಕುಗಳ ಕುರಿತ ಬಗ್ಗೆ ಯಾವುದೇ ಮಾಹಿತಿ ತಿಳಿದಿಲ್ಲ ಎಂದು ಆಯುಷ್ ಸಚಿವಾಲಯ...
ಆರೋಗ್ಯಸುದ್ದಿ

‘ಕರೊನಿಲ್​’ ಕೊವೀಡ್ ಗೆ ಆಯುರ್ವೇದಿಕ್​ ಔಷಧ ಬಿಡುಗಡೆಗೊಳಿಸಿದ ಪತಂಜಲಿ ; ಶೇ. 100 ರಷ್ಟು ಗುಣಮುಖ ಗ್ಯಾರಂಟಿ ಎಂದ ಬಾಬಾ ರಾಮ್ ದೇವ್ – ಕಹಳೆ ನ್ಯೂಸ್

ನವದೆಹಲಿ,ಜೂ 23 : ಅಶ್ವಗಂಧ, ಗಿಲೊಯ್​ ಮತ್ತು ತುಳಸಿ ಮಿಶ್ರಣದಿಂದ ತಯಾರಿಸಲಾದ ಕರೊನಾ ವೈರಸ್​ ಗುಣಪಡಿಸುವ ಸಾಕ್ಷಿ ಆಧಾರಿತ ಮೊದಲ 'ಕರೊನಿಲ್​' ಆಯುರ್ವೇದಿಕ್​ ಔಷಧವನ್ನು ಬಾಬಾ ರಾಮದೇವ್​ ನೇತೃತ್ವದ ಪತಂಜಲಿ ಆಯುರ್ವೇದಿಕ್​ ಸಂಸ್ಥೆಯು ಇಂದು ಬಿಡುಗಡೆ ಮಾಡಿದೆ. ಬಿಡುಗಡೆ ಬಳಿಕ ಮಾತನಾಡಿದ ಬಾಬಾ ರಾಮ್ ದೇವ್ "ಕರೊನಿಲ್​ ಔಷಧವು ರೋಗಿಗಳನ್ನು 5 ರಿಂದ 14 ದಿನಗಳವರೆಗೆ ಗುಣಪಡಿಸಲಿದೆ , ಶೇ. 100 ರಷ್ಟು ಚೇತರಿಕೆ ದರವಿದೆ ಎಂದು ಹೇಳಿದ್ದಾರೆ. ತಿಂಗಳ ಹಿಂದೆಯೇ...
1 7 8 9 10 11
Page 9 of 11