ಮಾರುಕಟ್ಟೆಯಲ್ಲಿನ ಲೋಪಗಳಿಂದಾಗಿ ಇಂದಿಗೂ ರೈತರು ತಮ್ಮ ಬೆಳೆಗಳಿಗೆ ಸೂಕ್ತ ಬೆಲೆಯನ್ನು ಪಡೆಯಲು ಸಾಧ್ಯವಾಗುತ್ತಿಲ್ಲ ಅದಕ್ಕಾಗಿಯೇ ರೈತರಿಗೆ ನೆರವಾಗುವ ವಿವಿಧ ಆ್ಯಪ್‌ಗಳು ಇಲ್ಲಿವೆ-ಕಹಳೆ ನ್ಯೂಸ್
ಅಸ್ಥಿರತೆಗೆ ಇನ್ನೊಂದು ಹೆಸರೇ ಕೃಷಿ. ಈ ಕ್ಷೇತ್ರದಲ್ಲಿರುವಷ್ಟು ಚಂಚಲತೆ, ಆತಂಕ ಮತ್ತ್ಯಾವ ಕ್ಷೇತ್ರದಲ್ಲೂಇಲ್ಲ. ಸರಕಾರದ ನೀತಿಗಳು, ದಲ್ಲಾಳಿಗಳು, ಮಾರುಕಟ್ಟೆಯಲ್ಲಿನ ಲೋಪಗಳಿಂದಾಗಿ ಇಂದಿಗೂ ರೈತರು ತಮ್ಮ ಬೆಳೆಗಳಿಗೆ ಸೂಕ್ತ ಬೆಲೆಯನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ತಾಜಾ ಉದಾಹರಣೆ ಎಂದರೆ, ಈರುಳ್ಳಿ ಬೆಲೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಕೆ.ಜಿ.ಗೆ ನೂರು ರೂ. ದಾಟಿದ್ದರೂ ರೈತರಿಗೇನೂ ಬಂಪರ್ ಬೆಲೆ ಸಿಗುತ್ತಿಲ್ಲ. ಮಧ್ಯವರ್ತಿಗಳೇ ಹೆಚ್ಚು ಲಾಭ ಮಾಡಿಕೊಳ್ಳುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ರೈತರು ಲಭ್ಯ ಇರುವ ತಂತ್ರಜ್ಞಾನ ಬಳಸಿಕೊಂಡು...