ಮತ್ತೆ ಕೈ ಹಿಡಿಯುತ್ತಾರ ಡಾ. ಕೆ ಸುಧಾಕರ್..?- ಕಹಳೆ ನ್ಯೂಸ್
ಬೆಂಗಳೂರು: ರಾಜ್ಯ ಬಿಜೆಪಿ ಪಾಳಯದಲ್ಲಿ ಮತ್ತೆ ಭಿನ್ನಮತ ಸ್ಫೋಟಗೊಂಡ ಬೆನ್ನಲ್ಲೇ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಬಳಿಕ ಒಬ್ಬರಾದ ಮೆಲೆ ಒಬ್ಬರು ಬಹಿರಂಗವಾಗಿಯೇ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಬಿ ವೈ ವಿಜಯೇಂದ್ರ ಅವರ ವಿರುದ್ಧ ಸಿಡಿದೆದ್ದ ಶ್ರೀರಾಮುಲು ಪಕ್ಷ ಬಿಡುಗ ಕುರಿತು ಮಾತನಾಡಿದ್ದು, ಬಿಜೆಪಿ ಹೈಕಮಾಂಡ್ ಗೆ ದೊಡ್ಡ ತಲೆನೋವಾಗಿತ್ತು. ಇದೀಗ ಕಾಂಗ್ರೆಸ್ ನಿಂದ ಬಿಜೆಪಿಗೆ ಬಂದಿದ್ದ ಡಾ. ಕೆ ಸುಧಾಕರ್ ಅವರು ಮತ್ತೆ ಕೈ...