ಚುನಾವಣಾಧಿಕಾರಿಗಳಿಂದ ಬಿಎಸ್‍ವೈ ಪ್ರಯಾಣಿಸಿದ ಕಾರ್ ಜಪ್ತಿ – ಕಹಳೆ ನ್ಯೂಸ್
ಕೊಪ್ಪಳ: ಪರವಾನಗಿ ಇಲ್ಲದೇ ಬಿ.ಎಸ್.ಯಡಿಯೂರಪ್ಪ ಕರೆತಂದಿದ್ದ ಕಾರನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಗಂಗಾವತಿ ನಗರದಲ್ಲಿ ರೈತ ಸಂವಾದ ಕಾರ್ಯಕ್ರಮಕ್ಕೆ ಬಿಎಸ್‍ವೈರನ್ನು ಹೆಲಿಪ್ಯಾಡ್‍ನಿಂದ ಸಂವಾದ ಸ್ಥಳಕ್ಕೆ ಪರವಾನಗಿ ಇಲ್ಲದ ಕಾರಲ್ಲಿ ಕರೆತಲಾಗಿತ್ತು. ಕಾರು ತಡೆಯಲು ಹೋದಾಗ ಕಾರು ಚಾಲಕ ತಪ್ಪಿಸಿಕೊಂಡು ಹೋಗಲು ಯತ್ನಿಸಿದ್ದಾನೆ. ಕಾರಿನ ಹಿಂಬದಿ ನಂಬರ್ ಪ್ಲೇಟಿನಲ್ಲಿ ಬಿಜೆಪಿ ಪಕ್ಷದ ಚಿಹ್ನೆ ಹಾಕಲಾಗಿತ್ತು. ಪ್ರಕರಣ ಸಂಬಂಧ ಚುನಾವಣಾ ಅಧಿಕಾರಿ ಪರಶುರಾಮ್ ವಿರುದ್ಧ ಕೇಸ್ ದಾಖಲಿಸಿಕೊಂಡಿದ್ದಾರೆ. ರಾಜ್ಯದಲ್ಲಿ ವಿಧಾನಸಭೆ...