ಜಿಪಂ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ ಪ್ರಕರಣ : ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – ಕಹಳೆ ನ್ಯೂಸ್
ಬೆಂಗಳೂರು: ಹಾಸನ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಈ ಹಿಂದೆ ಮೂರು ಪ್ರಕರಣಗಳಲ್ಲಿ ಜಾಮೀನು ಅರ್ಜಿ ವಜಾಗೊಂಡಿತ್ತು. ನಾಲ್ಕನೇ ಪ್ರಕರಣದ ಆದೇಶ ಬಾಕಿಯಿತ್ತು. ಇದೀಗ ನಾಲ್ಕನೇ ಪ್ರಕರಣದಲ್ಲೂ ಮಾಜಿ ಸಂಸದನಿಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ನಿರಾಕರಿಸಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ, ಅಶ್ಲೀಲ ವಿಡಿಯೋ ಸೇರಿದಂತೆ...