Saturday, April 5, 2025

ರಾಜಕೀಯ

ದಕ್ಷಿಣ ಕನ್ನಡಮಂಗಳೂರುರಾಜಕೀಯರಾಜ್ಯಸುದ್ದಿ

ದಕ್ಷಿಣ ಕನ್ನಡಕ್ಕೆ ಪಿಎಂಎಬಿಎ ಚ್‌ಐಎಂಯೋಜನೆಯಡಿ 25.11 ಕೋಟಿ ಅನುದಾನ ಬಿಡುಗಡೆ ; ಸಂಸದ ಕ್ಯಾ. ಬ್ರಿಜೇಶ್‌ ಚೌಟ – ಕಹಳೆ ನ್ಯೂಸ್

ಮಂಗಳೂರು, .22 : ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇಂಫ್ರಾಸ್ಟ್ರಕ್ಚರ್ ಮಿಷನ್-PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 25.11 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು ಆ ಪೈಕಿ 24 ಕೋಟಿ ರೂ. ವೆಚ್ಚದಲ್ಲಿ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುಮೋದನೆ ಲಭಿಸಿರುವುದಾಗಿ ಸಂಸದ ಕ್ಯಾ. ಬ್ರಿಜೇಶ್‌ ಚೌಟ ತಿಳಿಸಿದ್ದಾರೆ. ಇಂಟಿಗ್ರೇಟೆಡ್ ಪಬ್ಲಿಕ್ ಹೆಲ್ತ್ ಲ್ಯಾಬ್ ಕಟ್ಟಡಕ್ಕೆ 1.11 ಕೋಟಿ...
ಕ್ರೈಮ್ದೆಹಲಿರಾಜಕೀಯಸುದ್ದಿ

ಸಿಖ್ಖರ ವಿರುದ್ಧ ಹೇಳಿಕೆಗೆ ತೀವ್ರ ಆಕ್ಷೇಪ ; ರಾಹುಲ್‌ ಗಾಂಧಿ ವಿರುದ್ಧ 3 ಎಫ್‌ಐಆರ್‌ – ಕಹಳೆ ನ್ಯೂಸ್

ರಾಯ್ಪುರ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡಿದ್ದ ವೇಳೆ ಸಿಖ್ಖರ ಕುರಿತು ನೀಡಿದ ಹೇಳಿಕೆ (Sikh sentiments) ಖಂಡಿಸಿ ಛತ್ತೀಸ್‌ಗಢದ ಬಿಜೆಪಿ ನಾಯಕರು ಮೂರು ಪ್ರತ್ಯೇಕ ಎಫ್‌ಐಆರ್ ದಾಖಲಿಸಿದ್ದಾರೆ. ರಾಯ್ಪುರ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಒಂದು, ಬಿಲಾಸ್‌ಪುರ ಜಿಲ್ಲಾ ಸಿವಿಲ್ ಲೈನ್ಸ್ ಠಾಣೆಯಲ್ಲಿ ಹಾಗೂ ದುರ್ಗ್ ಜಿಲ್ಲೆಯ ಕೋಟ್ಬಾಲಿ ಪೊಲೀಸ್ ಠಾಣೆಯಲ್ಲಿ ಒಂದು ಎಫ್‌ಐಆ‌ರ್ ದಾಖಲಿಸಲಾಗಿದೆ. ಬಿಜೆಪಿ ನಾಯಕರು ನೀಡಿದ...
ಬೆಂಗಳೂರುಮೈಸೂರುರಾಜಕೀಯರಾಜ್ಯಸುದ್ದಿ

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ; ಸರ್ಕಾರದಿಂದ ವಿವರ ಕೋರಿದ ರಾಜ್ಯಪಾಲರು – ಕಹಳೆ ನ್ಯೂಸ್

ಕರ್ನಾಟಕದಲ್ಲಿ ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಣ ಜಟಾಪಟಿ ಜೋರಾಗಿದೆ. ಮುಡಾ ಹಗರಣದ ಪ್ರಾಸಿಕ್ಯೂಷನ್​​ ಅನುಮತಿಯಿಂದ ಆರಂಭವಾದ ಜಿದ್ದಾಜಿದ್ದಿ ಹಲವು ಆಯಾಮಗಳಿಗೆ ಹೊರಳಿದೆ. ಇದೀಗ ಮುಡಾ ಸಂಬಂಧ ಸಲ್ಲಿಕೆಯಾಗಿರುವ ಮತ್ತೊಂದು ದೂರಿನ ಆಧಾರದಲ್ಲಿ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲರು ವಿವರ ಕೋರಿದ್ದಾರೆ. ಬೆಂಗಳೂರು, ಸೆಪ್ಟೆಂಬರ್ 19: ಮುಡಾ ಹಗರಣದಲ್ಲಿ ಈಗಾಗಲೇ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ರಾಜ್ಯಪಾಲರು ಇದೀಗ ಅದೇ ಪ್ರಕರಣದಲ್ಲಿ ದಾಖಲಾಗಿರುವ ಮತ್ತೊಂದು ದೂರಿಗೆ ಸಂಬಂಧಿಸಿ...
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಮಂಗಳೂರು ಪಾಲಿಕೆಯ ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

ಮಂಗಳೂರು: ಮಹಾನಗರ ಪಾಲಿಕೆಯ ಮುಂದಿನ ಅವಧಿಗೆ ಮೇಯರ್ ಆಗಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 17 ಮನಪಾ ಸದಸ್ಯ ಮನೋಜ್ ಕುಮಾರ್ ಕೋಡಿಕಲ್ ಹಾಗೂ ಉಪಮೇಯರ್ ಆಗಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 58ರ ಸದಸ್ಯೆ ಭಾನುಮತಿ ಪಿ.ಎಸ್. ಆಯ್ಕೆಯಾಗಿದ್ದಾರೆ. ಗುರುವಾರ ಮಂಗಳೂರು ಪಾಲಿಕೆಯಲ್ಲಿ ಮೇಯರ್ ಉಪಮೇಯರ್ ಹುದ್ದೆಗೆ ಚುನಾವಣೆ ನಡೆಯಿತು. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ/ವೈ.ಭರತ್...
ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಕಹಳೆ ನ್ಯೂಸ್ ವರದಿ ಬೆನ್ನಲ್ಲೇ ಹಸಿರು ಧ್ವಜ‌ ತೆರವು ; ಹಿಂದೂ ಜಾಗರಣಾ ವೇದಿಕೆ ಎಚ್ಚರಿಕೆಗೆ ಎಚ್ಚೆತ್ತ ಪುತ್ತೂರು ನಗರಸಭೆ..!! – ಕಹಳೆ ನ್ಯೂಸ್

ಪುತ್ತೂರು : ನಗರಸಭೆಯ ಗೇಟಿನಲ್ಲಿ ಹಸಿರು ಧ್ವಜ ಹಾರಾಡುತ್ತಿದ್ದು, ಹಿಂದೂ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದರು. ತಕ್ಷಣ ತೆರವುಗೊಳಿಸದಿದ್ರೆ ಹೋರಾಟ ಎಚ್ಚರಿಕೆಯನ್ನು ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಂಯೋಜಕ್ ಮೋಹನ್ ದಾಸ್ ನೀಡಿದ್ದರು. ಈ ಕುರಿತು ಮಾಧ್ಯಮಗಳು ವರದಿ ಮಾಡುತ್ತಿದ್ದಂತೆ ಎಚ್ಚತ್ತುಕೊಂಡ ನಗರಸಭೆಯ ಅಧಿಕಾರಿಗಳು ಅನಧಿಕೃತ ಹಸಿರು ಧ್ವಜ ತೆರವುಗೊಳಿಸಿದ ಘಟನೆ ವರದಿಯಾಗಿದೆ. ಹಸಿರು ಧ್ವಜ ತೆರವಾಗುತ್ತಿದ್ದಂತೆ ಹಿಂದೂ ಸಂಘಟನೆಗಳು ಕಾನೂನು ಉಲ್ಲಂಘಿಸಿ, ಸರಕಾರಿ‌ ನಗರಸಭೆ ಕಟ್ಟಡದ ಗೇಟಿಗೆ ಹಸಿರು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಆರ್‌ಎಸ್‌ಎಸ್‌ ಕೆಂಗಣ್ಣಿಗೆ ಗುರಿಯಾದ ವಿಜಯೇಂದ್ರ..? ; ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕುತ್ತು..? – ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಸ್ಥಾನಕ್ಕೆ ಇದೀಗ ಕುತ್ತು ಎದುರಾಗಿದೆ. ವಿಜಯೇಂದ್ರ ಅವರ ಪದಚ್ಯುತಿ ಬಹುತೇಕ ಖಚಿತ ಎನ್ನಲಾಗುತ್ತಿದೆ. ಇತ್ತೀಚಿಗೆ ನಡೆದ ಆರ್‌ಎಸ್‌ಎಸ್‌ ಸಭೆಯಲ್ಲಿ ಬಿಜೆಪಿಯ ಭಿನ್ನಮತ ಸ್ಫೋಟಗೊಂಡಿತ್ತು. ಸಂಘದ ಹಿರಿಯರ ಮುಂದೆ ವಿಜಯೇಂದ್ರ ವಿರೋಧಿ ಬಣ ಹಲವು ದೂರನ್ನು ನೀಡಿತ್ತು. ವಿಜಯೇಂದ್ರ ಅವರ ವರ್ತನೆ ಆರ್‌ಎಸ್‌ಎಸ್‌ ಕೆಂಗಣ್ಣಿಗೆ ಗುರಿಯಾಗಿದೆ. ಇದೀಗ ವಿಜಯೇಂದ್ರ ಪದಚ್ಯುತಿ ಆಗದಿದ್ದರೂ ಅಧಿಕಾರವನ್ನು ಮೊಟಕುಗೊಳಿಸುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ. ಸಂಘಟನಾ ಕಾರ್ಯದರ್ಶಿ ನೇಮಕ...
ದೆಹಲಿರಾಜಕೀಯರಾಷ್ಟ್ರೀಯಸುದ್ದಿ

ರಾಜಕೀಯ ಲಾಭಕ್ಕಾಗಿ ಸುಳ್ಳು ಹೇಳಿದ್ರಾ ವಿನೇಶ್ ಫೋಗಟ್? ಸಂಚಲನ ಸೃಷ್ಟಿಸಿದ ವಕೀಲ ಹರೀಶ್ ಸಾಳ್ವೆ ಹೇಳಿಕೆ – ಕಹಳೆ ನ್ಯೂಸ್

Vinesh Phogat: ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ ವಿನೇಶ್ ಅವರ ವಿರುದ್ಧ ತೀರ್ಪು ನೀಡಿದಾಗ ಈ ನಿರ್ಧಾರವನ್ನು ಸ್ವಿಸ್ ನ್ಯಾಯಾಲಯದಲ್ಲಿ ಪ್ರಶ್ನಿಸಲು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಮುಂದಾಗಿತ್ತು. ಆದರೆ ಈ ಬಗ್ಗೆ ವಿನೇಶ್ ಯಾವುದೇ ರೀತಿಯಾಗಿ ಆಸಕ್ತಿ ತೋರಲಿಲ್ಲ ಎಂದು ಹರೀಶ್ ಸಾಳ್ವೆ ಹೇಳಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಅಧಿಕ ತೂಕ ಹೊಂದಿದ್ದ ಕಾರಣಕ್ಕೆ ಫೈನಲ್ ಪಂದ್ಯದಿಂದ ಅನರ್ಹಗೊಂಡು ಪದಕ ವಂಚಿತರಾಗಿದ್ದ ವಿನೇಶ್ ಫೋಗಟ್, ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದಲ್ಲಿ ಈ ಬಗ್ಗೆ ಮನವಿ...
ದೆಹಲಿರಾಜಕೀಯರಾಷ್ಟ್ರೀಯಸುದ್ದಿ

ಪ್ರಧಾನಿ ನರೇಂದ್ರ ಮೋದಿ ಕುಟುಂಬಕ್ಕೆ ಹೊಸ ಸದಸ್ಯೆ ; ದೀಪಜ್ಯೋತಿಗೆ ಮುತ್ತಿಡುವ ವಿಡಿಯೊ ಶೇರ್ ಮಾಡಿದ ಪ್ರಧಾನಿ – ಕಹಳೆ ನ್ಯೂಸ್

ದಿಸಿ ಹೂಮಾಲೆ ಹಾಕುತ್ತಿರುವ ವಿಡಿಯೊವನ್ನು ಟ್ವೀಟ್ ಮಾಡಿದ್ದು, ನಮ್ಮ ಗ್ರಂಥಗಳಲ್ಲಿ ಗಾವಃ ಸರ್ವಸುಖ ಪ್ರದಾಃ ಎಂದು ಹೇಳಲಾಗಿದೆ. ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಮಂತ್ರಿ ಕುಟುಂಬಕ್ಕೆ ಹೊಸ ಸದಸ್ಯರೊಬ್ಬರು ಮಂಗಳಕರ ಆಗಮನವಾಗಿದೆ. ಪ್ರಧಾನಿ ನಿವಾಸದಲ್ಲಿ ಪ್ರೀತಿಯ ತಾಯಿ ಹಸು ಹೊಸ ಕರುವಿಗೆ ಜನ್ಮ ನೀಡಿದ್ದು, ಹಣೆಯ ಮೇಲೆ ಬೆಳಕಿನ ಗುರುತು ಇದೆ. ಹಾಗಾಗಿ ಇದಕ್ಕೆ 'ದೀಪಜ್ಯೋತಿ' ಎಂದು ಹೆಸರಿಟ್ಟಿದ್ದೇನೆ ಎಂದಿದ್ದಾರೆ ಮೋದಿ.ದೆಹಲಿ ಸೆಪ್ಟೆಂಬರ್ 14: ಪ್ರಧಾನಿ ನರೇಂದ್ರ ಮೋದಿ  ಅವರು ಶನಿವಾರ...
1 5 6 7 8 9 227
Page 7 of 227
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ