ಮಂಡ್ಯ ಗಲಭೆ : ನಾಗಮಂಗಲಕ್ಕೆ ಬಾರದಂತೆ ಪ್ರಮೋದ್ ಮುತಾಲಿಕ್ಗೆ ನಿರ್ಬಂಧ – ಕಹಳೆ ನ್ಯೂಸ್
ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಉಂಟಾಗಿರುವ ಕೋಮುಗಲಭೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದೆ. ಗಣಪತಿ ಉತ್ಸವದ ಮೆರವಣಿಗೆ ವೇಳೆ ಬುಧವಾರ ರಾತ್ರಿ ಕೆಲವು ಜನರು ಕಲ್ಲು ತೂರಾಟ ನಡೆಸಿದ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಲಭೆ ಸೃಷ್ಟಿಸಿದ್ದರು. ಬಳಿಕ ಮಚ್ಚು, ಲಾಂಗ್ ತೋರಿಸಿ, ಪೆಟ್ರೋಲ್ ಬಾಂಬ್ ಕೂಡ ಎಸೆದಿದ್ದರು. ಈ ಕೃತ್ಯಕ್ಕೆ ಶ್ರೀರಾಮ ಸೇನೆಯ ರಾಷ್ಟ್ರಾಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ಷೇಪ ವ್ಯಕ್ತಪಡಿಸಿ, ತಪ್ಪಿಸ್ಥರಿಗೆ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದ್ದರು. ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ...