ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಬಂಟ್ವಾಳಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ
ಜೆಸಿಐ ಬಂಟ್ವಾಳದ 2025ನೇ ಸಾಲಿನ ಅಧ್ಯಕ್ಷರಾಗಿ ಗಣೇಶ್ ಕುಲಾಲ್ ಆಯ್ಕೆ -ಕಹಳೆ ನ್ಯೂಸ್
ಬಂಟ್ವಾಳ: ಜೆಸಿಐ ಬಂಟ್ವಾಳದ 2025ನೇ ಸಾಲಿನ ಅಧ್ಯಕ್ಷರಾಗಿ ಗಣೇಶ್ ಕುಲಾಲ್ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಘಟಕದ ಅಧ್ಯಕ್ಷೆ ರಶ್ಮಿ ಶೆಟ್ಟಿ ಅಧ್ಯಕ್ಷತೆಯಲ್ಲಿ, ನಿಟಕಪೂರ್ವಾಧ್ಯಕ್ಷ ರಾಜೇಂದ್ರ ಕೆ. ಉಪಸ್ಥಿತಿಯಲ್ಲಿ ನಡೆದ ಮಾಸಿಕ ಸಭೆಯಲ್ಲಿ ಈ ಆಯ್ಕೆ ನಡೆಯಿತು. ನೂತನ ಸಾಲಿನ ನಿಕಟಪೂರ್ವ ಅಧ್ಯಕ್ಷೆಯಾಗಿ ರಶ್ಮಿ ಶೆಟ್ಟಿ, ಕಾರ್ಯದರ್ಶಿಯಾಗಿ ಕಿಶೋರ್ ಆಚಾರ್ಯ, ಕೋಶಾಧಿಕಾರಿಯಾಗಿ ಜೀವಿತಾ ಯತೀಶ್ ಕರ್ಕೆರಾ, ವಿವಿಧ ವಿಭಾಗಗಳ ಉಪಾಧ್ಯಕ್ಷರಾಗಿ ಶ್ರೀನಿವಾಸ ಅರ್ಬಿಗುಡ್ಡೆ, ಉಮೇಶ್ ಪೂಜಾರಿ, ಮನೋಜ್ ಕನಪಾಡಿ, ಕಿರಣ್, ವಚನ್ ಶೆಟ್ಟಿ,...