ಕಾಪು ತಾಲ್ಲೂಕು ಮಟ್ಟದ 78ನೇ ಸ್ವಾತಂತ್ರ‍್ಯ ದಿನಾಚರಣೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್
ಕಾಪು ತಾಲ್ಲೂಕು ಉಡುಪಿ ಜಿಲ್ಲೆ ವತಿಯಿಂದ ನಡೆದ "ಕಾಪು ತಾಲ್ಲೂಕು ಮಟ್ಟದ 78 ನೇ ಸ್ವಾತಂತ್ರೋತ್ಸವ" ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಕಾಪು ತಹಶೀಲ್ದಾರರಾದ ಪ್ರತೀಭಾ ಆರ್ ಅವರು ಧ್ವಜಾರೋಹಣ ನೆರವೇರಿಸಿದರು. ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ, ಕಾಪು ಪುರಸಭೆಯ ಮುಖ್ಯಾಧಿಕಾರಿಗಳಾದ ನಾಗರಾಜ್, ಕಾಪು ವೃತ್ತ ನಿರೀಕ್ಷಕರಾದ...