ಮಹಿಳಾ ಕಾನ್ಸ್ಟೇಬಲ್ ಜ್ಯೋತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ – ಕಹಳೆ ನ್ಯೂಸ್
ಉಡುಪಿ:ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣೆಯ ಮಹಿಳಾ ಕಾನ್ಸ್ಟೇಬಲ್ ಜ್ಯೋತಿ (29) ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಪೇದೆ ಎಂದು ತಿಳಿದು ಬಂದಿದೆ. ಜ್ಯೋತಿ ಅವರು ಉಡುಪಿ ಜಿಲ್ಲೆ ಕಾಪು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬಾಗಲಕೋಟೆ ಮೂಲದವರಾದ ಜ್ಯೋತಿ ಕೌಟುಂಬಿಕ ಕಲಹದ ಹಿನ್ನಲೆ ಆತ್ಮಹತ್ಯೆ ಮಾಡಿಕೊಂಡಿರಬಹುದೆAಬ ಶಂಕೆ ವ್ಯಕ್ತವಾಗಿದೆ. ಇನ್ನು ಜ್ಯೋತಿ ಅವರು ಪತಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಮೆಕ್ಯಾನಿಕ್ ಆಗಿದ್ದು, ದಂಪತಿ ನಡುವೆ...