ಯಕ್ಷಗಾನ ನಿಲ್ಲಿಸಲು ಹೋದ ಅಧಿಕಾರಿಗಳೇ.?! ಯಾರಿಗಾಗಿ ಈ ಓಲೈಕೆ : ಅಧಿಕಾರಿಗಳ ವಿರುದ್ದ ಗುಡುಗಿದ ಸಮಾಜ ಸೇವಕಿ ಶ್ರೀಮತಿ ರಮಿತಾ ಶೈಲೇಂದ್ರ -ಕಹಳೆ ನ್ಯೂಸ್
ಕಾರ್ಕಳ: ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಮುಂಡ್ಲಿ ಎಂಬಲ್ಲಿ ನಡೆಯುತ್ತಿದ್ದ ಯಕ್ಷಗಾನ ಪ್ರದರ್ಶನಕ್ಕೆ ಮಧ್ಯಪ್ರವೇಶಿಸಿ ತಡೆಯಲು ಪ್ರಯತ್ನಿಸಿದಾಗ ಯಕ್ಷಾಭಿಮಾನಿಗಳು ತಡೆದರು ಇದರಿಂದ ಪೊಲೀಸರು ಹಿಂದೆ ಹೋದರು. ಕರಾವಳಿ ಭಾಗದಲ್ಲಿ ಗಂಡು ಕಲೆ ಎಂದು ಪ್ರಸಿದ್ಧಿಗೊಂಡಿರುವ ಯಕ್ಷಗಾನಕ್ಕೆ ಈ ರೀತಿ ಅವಮಾನ ಆದರೆ ಮುಂದಿನ ಸ್ಥಿತಿಗತಿಗಳನ್ನು ಎಣಿಸುವಾಗ ಚಿಂತಾ ಜನಕವಾಗಿ ಕಾಣುತ್ತಿದೆ. ಅಧಿಕಾರಿಗಳ ಈ ವರ್ತನೆ ಯಾರನ್ನು ಓಲೈಕೆ ಮಾಡಲಿಕ್ಕಾಗಿ.?? ನಿಮಗೆ ತುಳುನಾಡುವಿನ ಸಂಸ್ಕೃತಿ,ಕಲೆಗಳ ಬಗ್ಗೆ ಗೌರವ ಇಲ್ಲದಿದ್ದರೆ ವರ್ಗಾವಣೆ ತೆಗೆದುಕೊಂಡು...