ಎ.09ರಂದು ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯ ನೂತನ ಶಾಖೆ ಕಾರ್ಕಳದಲ್ಲಿ ಶುಭಾರಂಭ – ಕಹಳೆ ನ್ಯೂಸ್
ಪುತ್ತೂರು : ಕರಾವಳಿ ಭಾಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವವರೇ ಇಲ್ಲ ಎನ್ನುವ ಕೂಗಿನ ಮಧ್ಯೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಜಾಗೃತಿಯನ್ನು ಮೂಡಿಸುವುದರ ಜೊತೆಗೆ ಉತ್ತಮ ತರಬೇತಿ ನೀಡಿ ನೂರಾರು ವಿದ್ಯಾರ್ಥಿಗಳ ಸರಕಾರಿ ಹುದ್ದೆಗೆ ಏರಿಸುವಲ್ಲಿ ಯಶಸ್ವಿಯಾಗಿರುವ ವಿದ್ಯಾಮಾತಾ ಅಕಾಡೆಮಿಯು ಕಾರ್ಕಳದಲ್ಲಿ ಎ.09ರಂದು ತನ್ನ ಶಾಖೆಯನ್ನು ಪ್ರಾರಂಭಿಸುತ್ತಿದ್ದು ಕಾರ್ಕಳದಲ್ಲಿಯೂ ಕೂಡ ಸ್ಪರ್ಧಾತ್ಮಕ ಪರೀಕ್ಷೆಗಳ ಜಾಗೃತಿಯನ್ನು ಮೂಡಿಸುವ ಮುಖಾಂತರ ಆಸಕ್ತಿ ವಿದ್ಯಾರ್ಥಿಗಳ ಸರಕಾರಿ ಹುದ್ದೆಗಳ ಕನಸನ್ನು ನನಸು ಮಾಡು ವತ್ತಾ ಉತ್ತಮ ಅಡಿಪಾಯವನ್ನು...