Sunday, April 13, 2025

ಕಾರ್ಕಳ

ಕಾರ್ಕಳದಕ್ಷಿಣ ಕನ್ನಡಶಿಕ್ಷಣಸುದ್ದಿ

ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಪುಸ್ತಕ ಮನೆಯಲ್ಲಿ ಪುಸ್ತಕ ಸಂತೆ- ಕಹಳೆ ನ್ಯೂಸ್

ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆಸಲ್ಪಡುತ್ತಿರುವ ಕಾರ್ಕಳದ ಪ್ರಸಿದ್ಧ ಪುಸ್ತಕ ಮಳಿಗೆಯಾದ ‘ಪುಸ್ತಕ ಮನೆ’ಯಲ್ಲಿ ಏಪ್ರಿಲ್ 23 ರಿಂದ ಏಪ್ರಿಲ್ 29 ರವರೆಗೆ ವಿಶ್ವ ಪುಸ್ತಕ ದಿನಾಚರಣೆಯ ಪ್ರಯುಕ್ತ ‘ಪುಸ್ತಕ ಸಂತೆ’ ಕಾರ್ಯಕ್ರಮವನ್ನು ಆಯೋಜಿಸಿಕೊಳ್ಳಲಾಗಿದೆ. ದಿನಾಂಕ 23ರ ಬೆಳಿಗ್ಗೆ 11.00 ಗಂಟೆಗೆ ಖ್ಯಾತ ವಾಗ್ಮಿ, ಸಾಹಿತಿ ಪ್ರಭಾಕರ ಕೊಂಡಳ್ಳಿಯವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಎಲ್ಲಾ ಪುಸ್ತಕಗಳಿಗೂ 10 ರಿಂದ 50 ಶೇಕಡಾ ವಿಶೇಷ ರಿಯಾಯಿತಿಯನ್ನು ನೀಡಲಾಗುವುದು. ಜೊತೆಗೆ ಪ್ರತೀ...
ಕಾರ್ಕಳದಕ್ಷಿಣ ಕನ್ನಡಶಿಕ್ಷಣಸುದ್ದಿ

ಕಾರ್ಕಳ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿಗೆ ದಾಖಲೆಯ ಮೂರನೇ ವರ್ಷವೂ ಶೇ. 100 ಫಲಿತಾಂಶ : : ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾನ್ವಿ ರಾವ್ 3ನೇ ರ‍್ಯಾಂಕ್‌– ಕಹಳೆ ನ್ಯೂಸ್

ಕಾರ್ಕಳ : 2023-24 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿಗೆ ಸತತ ಮೂರನೇ ವರ್ಷವೂ ಶೇ. 100 ಫಲಿತಾಂಶ ದೊರಕಿದೆ. ಪರೀಕ್ಷೆಗೆ ಕುಳಿತ ಎಲ್ಲಾ 582 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲೇ ತೇರ್ಗಡೆ ಹೊಂದುವ ಮೂಲಕ ವಿಶೇಷ ಸಾಧನೆ ಗೈದಿದ್ದಾರೆ. ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಸಿಂಚನ ಆರ್‌. ಹೆಚ್ 592 ಅಂಕಗಳೊಂದಿಗೆ ರಾಜ್ಯಕ್ಕೆ 7ನೇ ರ‍್ಯಾಂಕ್‌ , ಹಂಸಿನಿ ವಿ...
ಕಾರ್ಕಳದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿದ್ಯಾಮಾತ  ಅಕಾಡೆಮಿಯ ಕಾರ್ಕಳ ಶಾಖೆ ಶುಭಾರಂಭ :  ಶಾಖೆಯನ್ನು ಉದ್ಘಾಟಿಸಿದ ವಜ್ರದೇಹಿ ಶ್ರೀಗಳು – ಕಹಳೆ ನ್ಯೂಸ್ 

ಕಾರ್ಕಳ:  ಕರ್ನಾಟಕ ರಾಜ್ಯದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯ ಎರಡನೇ ಶಾಖೆ ಕಾರ್ಕಳದಲ್ಲಿ ಶುಭಾರಂಭ ಗೊಂಡಿತು. ಶಾಖೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ವಜ್ರದೇಹಿ ಮಠದ ಶ್ರೀ ಶ್ರೀ ಶ್ರೀ ರಾಜಶೇಖರನಂದ ಶ್ರೀಗಳು "ಈ ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧಾತ್ಮಕತೆಯ ಬಗ್ಗೆ ಯುವ ಜನತೆಯಲ್ಲಿ ಅರಿವನ್ನು ಮೂಡಿಸುವುದು ತೀರಾ ಅನಿವಾರ್ಯವಾಗಿದ್ದು ಈ ಅರಿವನ್ನು ಎಳೆಯ ವಯಸ್ಸಿನಲ್ಲಿಯೇ ಬೆಳೆಸಿಕೊಂಡರೆ ಪ್ರತೀ ಇಲಾಖೆಗಳಲ್ಲೂ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಗಳನ್ನು ಕಾಣಬಹುದು" ಎಂದು...
ಉದ್ಯೋಗಕಾರ್ಕಳದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಎ.09ರಂದು ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯ ನೂತನ ಶಾಖೆ ಕಾರ್ಕಳದಲ್ಲಿ ಶುಭಾರಂಭ – ಕಹಳೆ ನ್ಯೂಸ್

ಪುತ್ತೂರು : ಕರಾವಳಿ ಭಾಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವವರೇ ಇಲ್ಲ ಎನ್ನುವ ಕೂಗಿನ ಮಧ್ಯೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಜಾಗೃತಿಯನ್ನು ಮೂಡಿಸುವುದರ ಜೊತೆಗೆ ಉತ್ತಮ ತರಬೇತಿ ನೀಡಿ ನೂರಾರು ವಿದ್ಯಾರ್ಥಿಗಳ ಸರಕಾರಿ ಹುದ್ದೆಗೆ ಏರಿಸುವಲ್ಲಿ ಯಶಸ್ವಿಯಾಗಿರುವ ವಿದ್ಯಾಮಾತಾ ಅಕಾಡೆಮಿಯು ಕಾರ್ಕಳದಲ್ಲಿ ಎ.09ರಂದು ತನ್ನ ಶಾಖೆಯನ್ನು ಪ್ರಾರಂಭಿಸುತ್ತಿದ್ದು ಕಾರ್ಕಳದಲ್ಲಿಯೂ ಕೂಡ ಸ್ಪರ್ಧಾತ್ಮಕ ಪರೀಕ್ಷೆಗಳ ಜಾಗೃತಿಯನ್ನು ಮೂಡಿಸುವ ಮುಖಾಂತರ ಆಸಕ್ತಿ ವಿದ್ಯಾರ್ಥಿಗಳ ಸರಕಾರಿ ಹುದ್ದೆಗಳ ಕನಸನ್ನು ನನಸು ಮಾಡು ವತ್ತಾ ಉತ್ತಮ ಅಡಿಪಾಯವನ್ನು...
1 5 6 7
Page 7 of 7
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ