31 ವರ್ಷಗಳ ಸುಧೀರ್ಘಕಾಲ ಸೇವೆಯಿಂದ ನಿವೃತ್ತಿ ಹೊಂದಿದ ಕುಂದಾಪುರ ನಗರ ಠಾಣಾ ಪೊಲೀಸ್ ನಿರೀಕ್ಷಕ ಯು.ಬಿ ನಂದಕುಮಾರ್- ಕಹಳೆ ನ್ಯೂಸ್
ಶ್ರೀ ಯು.ಬಿ ನಂದಕುಮಾರ್ ಪೊಲೀಸ್ ನಿರೀಕ್ಷಕರು ಕುಂದಾಪುರ ನಗರ ಠಾಣೆ ಇವರು ಪೊಲೀಸ್ ಇಲಾಖೆಯಲ್ಲಿ 31 ವರ್ಷಗಳ ಸುಧೀರ್ಘಕಾಲ ಸೇವೆ ಸಲ್ಲಿಸಿ ಈಗ ಸೇವೆಯಿಂದ ನಿವೃತ್ತಿ ಹೊಂದಿದ್ದು ಇವರ ಬೀಳ್ಕೊಡುಗೆ ಸಮಾರಂಭವು ಕುಂದಾಪುರದ ಮೊಗವೀರ ಸಭಾಭವನದಲ್ಲಿ ನಡೆದಿದೆ. ಈ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಕುಂದಾಪುರ ಪೊಲೀಸ್ ಉಪಾಧೀಕ್ಷಕರಾದ ಶ್ರೀ ಬೆಳ್ಳಿಯಪ್ಪ .ಕೆ .ಯು., ಪ್ರೊಬೆಷನರಿ ಡಿವೈಎಸ್ಪಿ ಗೀತಾ ಪಾಟೀಲ್ ಹಾಗೂ ಕುಂದಾಪುರ ಉಪ ವಿಭಾಗದ ವಿವಿಧ ಠಾಣಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು....