Saturday, January 18, 2025

ಬದಿಯಡ್ಕ

ಬದಿಯಡ್ಕಸುದ್ದಿ

2025 ಮಾ.1ರಿಂದ 9ರ ತನಕ ಕಾರ್ಮಾರು ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ : ಕಾರ್ಮಾರು ಶ್ರೀಮಹಾವಿಷ್ಣು ದೇವಸ್ಥಾನದಲ್ಲಿ  ನಡೆದ  ಬ್ರಹ್ಮಕಲಶೋತ್ಸವ ಸಮಿತಿ ರಚನಾ ಸಭೆ : ಆರಾಧನಾಲಯಗಳು ನಾಡಿನ ಶಕ್ತಿಯ ದ್ಯೋತಕ – ಎಡನೀರು ಶ್ರೀ- ಕಹಳೆ ನ್ಯೂಸ್

ಬದಿಯಡ್ಕ: ಆರಾಧನಾಲಯಗಳು ನಾಡಿನ ಶಕ್ತಿ ಧ್ಯೋತಕಗಳಾಗಿವೆ. ದೇವಾಲಯಗಳ ಪುನರುಜ್ಜೀವನ ಜನಜೀವನವನ್ನು ಆಧ್ಯಾತ್ಮಿಕ, ಬೌದ್ಧಿಕ ನೆಲೆಗಟ್ಟಿನಲ್ಲಿ ಸದೃಢಗೊಳಿಸುವುದರೊಂದಿಗೆ ಶ್ರೇಯಸ್ಸನ್ನು ತರುತ್ತದೆ. ಜನರ ಶ್ರದ್ಧೆ, ಆಸಕ್ತಿಗಳಿಂದ ಜೀರ್ಣೋದ್ಧಾರ ಯಶಸ್ವಿಯಾಗುತ್ತದೆ ಎಂದು ಜಗದ್ಗುರು ಶಂಕರಾಚಾರ್ಯ ಶ್ರೀ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ನುಡಿದರು. ಕಾರ್ಮಾರು ಶ್ರೀ ಮಹಾವಿಷ್ಣು ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನಾ ಸಭೆಯಲ್ಲಿ ಅವರು ಆಶೀರ್ವಚನವನ್ನು ನೀಡಿ ಮಾತನಾಡಿದರು. ಅತಿಶೀಘ್ರದಲ್ಲಿ ಶ್ರೀದೇವರ ಬ್ರಹ್ಮಕಲಶೋತ್ಸವವನ್ನು ನಡೆಸಿ ದೇವರನ್ನು ಮೂಲಾಲಯದಲ್ಲಿ ಪ್ರತಿಷ್ಠಾಪಿಸಬೇಕೆಂಬ ಊರಿನ...
ಬದಿಯಡ್ಕಸುದ್ದಿ

ಬದಿಯಡ್ಕ: ನಾಡೋಜ ಕಯ್ಯಾರ ಕಿಂಞಣ್ಣ ರೈಗಳ 109ನೆ ಜನ್ಮ ದಿನಾಚರಣೆ– ಕಹಳೆ ನ್ಯೂಸ್

ಬದಿಯಡ್ಕ: ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡಮಿ ಕಾಸರಗೋಡು ಮತ್ತು ಕಯ್ಯಾರರ ಕುಟುಂಬ ಜಂಟಿ ಆಶ್ರಯದಲ್ಲಿ ಕಯ್ಯಾರರ ಇಂಜ್ಜಕ್ಕ ನಿವಾಸದಲ್ಲಿ ಕಯ್ಯಾರರ 109ನೆ ಜನ್ಮ ದಿನಾಚರಣೆಯನ್ನು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡಮಿಯ ಅಧ್ಯಕ್ಷರಾದ ಚನಿಯಪ್ಪ ನಾಯ್ಕ ದೀಪ ಬೆಳಗಿಸಿ ಪುಷ್ಪಾರ್ಚನೆ ಮಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಕಾಸರಗೋಡು ಬ್ಲಾಕ್ ಪಂಚಾಯತ್ ಸದಸ್ಯರಾದ ಸುಕುಮಾರ್ ಕುದ್ರೆಪಾಡಿ ನಾಡೋಜ ಡಾ.ಕಯ್ಯಾರ ಕಿಞಣ್ಣ ರೈಯವರ ಬದುಕು ಹಾಗೂ ಬರಹ ಅನುಸ್ಮರಣೀಯ. ರಾಜಕೀಯ, ಸಾಮಾಜಿಕ, ಸಾಹಿತ್ಯ,...
ಕಾಸರಗೋಡುಬದಿಯಡ್ಕಸಂತಾಪಸುದ್ದಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಸೇವಾ ಪ್ರಮುಖ್ ಆಗಿ, ಕರ್ನಾಟಕ ದಕ್ಷಿಣ ಪ್ರಾಂತ ಸೇವಾ ಪ್ರಮುಖ್ ಆಗಿ, ಮಂಗಳೂರು ವಿಭಾಗ ಸಂಘಚಾಲಕರಾಗಿ ಕಾರ್ಯನಿರ್ವಹಿಸಿದ್ದ ಗೋಪಾಲ್ ಚೆಟ್ಟಿಯಾರ್ ನಿಧನ – ಕಹಳೆ ನ್ಯೂಸ್

ಮಂಗಳೂರು, ಫೆಬ್ರವರಿ 6, 2024: ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಸೇವಾ ಪ್ರಮುಖ್ ಆಗಿ, ಕರ್ನಾಟಕ ದಕ್ಷಿಣ ಪ್ರಾಂತ ಸೇವಾ ಪ್ರಮುಖ್ ಆಗಿ, ಮಂಗಳೂರು ವಿಭಾಗ ಸಂಘಚಾಲಕರಾಗಿ ಕಾರ್ಯನಿರ್ವಹಿಸಿದ್ದ ಶ್ರೀ ಗೋಪಾಲ್ ಚೆಟ್ಟಿಯಾರ್ (78) ಅವರು ಇಂದು ಬೆಳಗ್ಗೆ 2:45ಕ್ಕೆ ದೈವಾಧೀನರಾಗಿದ್ದಾರೆ. ಅವರು ಮೂಲತಃ ಕೇರಳದ ಪೆರ್ಲದವರು. ವಿದ್ಯಾರ್ಥಿ ಜೀವನದಿಂದಲ್ಲೇ ಸಂಘದ ಸ್ವಯಂಸೇವಕರು, ಕಾರ್ಯಕರ್ತರು. ತಹಸೀಲ್ದಾರರಾಗಿದ್ದ ಅವರು ನಿವೃತ್ತಿಯ ನಂತರ ಪೂರ್ಣಪ್ರಮಾಣದಲ್ಲಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಅವರ...
ಕಾಸರಗೋಡುಬದಿಯಡ್ಕರಾಜ್ಯರಾಷ್ಟ್ರೀಯಸುದ್ದಿ

2024ನೇ ಸಾಲಿನ ಪದ್ಮ ಪ್ರಶಸ್ತಿಗಳು ಪ್ರಕಟ ; ಕಾಸರಗೋಡಿನ ಸತ್ಯನಾರಾಯಣ ಬೆಳ್ಳೇರಿ ಅವರಿಗೆ ಪದ್ಮಶ್ರೀ ಮುಕುಟ – ಕಹಳೆ ನ್ಯೂಸ್

ಹೊಸದಿಲ್ಲಿ / ಕಾಸರಗೋಡು : ಪ್ರತೀ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುವ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಕಾಸರಗೋಡಿನ ಸತ್ಯನಾರಾಯಣ ಬೆಳ್ಳೇರಿ ಪದ್ಮಶ್ರೀ ಪ್ರಶಸ್ತಿ ಘೋಷಿಸಲಾಗಿದೆ. ಸತ್ಯನಾರಾಯಣ ಬೆಳ್ಳೇರಿ  ಕಾಸರಗೋಡಿನ ಭತ್ತ ಬೆಳೆಯುವ ರೈತರಾಗಿದ್ದು 650 ಕ್ಕೂ ಹೆಚ್ಚು ಸಾಂಪ್ರದಾಯಿಕ ಭತ್ತದ ತಳಿಗಳನ್ನು ಸಂರಕ್ಷಿಸುವ ಮೂಲಕ ಭತ್ತದ ಬೆಳೆಗಳ ಕಾವಲುಗಾರನಾಗಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ. ಪದ್ಮಶ್ರೀ ಪುರಸ್ಕೃತ ಕಾಸರಗೋಡಿನ ಸತ್ಯನಾರಾಯಣ ಬೆಳ್ಳೇರಿ ಪರಿಚಯ ಇಲ್ಲಿದೆ…!! ಕಳೆದ 12 ವರ್ಷಗಳಿಂದ ಮರೆಯಾಗುತ್ತಿರುವ ದೇಸಿ ಭತ್ತದ...
ಕಾಸರಗೋಡುಕ್ರೈಮ್ಬದಿಯಡ್ಕಸುದ್ದಿ

ಲಿಫ್ಟ್ ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ; ಆರೋಪಿ ಪೆರಡಾಲದ 51 ವರ್ಷದ ಮುಹಮ್ಮದ್ ಅರೆಸ್ಟ್‌ – ಕಹಳೆ ನ್ಯೂಸ್

ಕಾಸರಗೋಡು , ನ.22: ಲಿಫ್ಟ್ ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬದಿಯಡ್ಕ ನಿವಾಸಿ ಯೋರ್ವನನ್ನು ಕುಂಬಳೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪೆರಡಾಲದ ಮುಹಮ್ಮದ್ ( 51) ಬಂಧಿತ ಆರೋಪಿ . ಎರಡು ದಿನಗಳ ಹಿಂದೆ ಕುಂಬಳೆಯ ಆಸ್ಪತ್ರೆಯೊಂದಕ್ಕೆ ತಾಯಿ ಜೊತೆ ಬಂದಿದ್ದ ಹತ್ತರ ಹರೆಯದ ಬಾಲಕಿಗೆ ಕಿರುಕುಳ ನೀಡಿದ್ದನು. ತಾಯಿ ಮೆಡಿಕಲ್ ನಲ್ಲಿ ಔಷಧಿ ಖರೀದಿಸುತ್ತಿದ್ದಾಗ ಈತ ಲಿಫ್ಟ್ ತೋರಿಸುವುದಾಗಿ ಆಮಿಷ ತೋರಿಸಿ ಕರೆದೊಯ್ದು ಲಿಫ್ಟ್ ನಲ್ಲಿ...
ಕಾಸರಗೋಡುಬದಿಯಡ್ಕಮಂಜೇಶ್ವರಸಂತಾಪಸುದ್ದಿ

265ರಷ್ಟು ಮನೆಗಳನ್ನು ನಿರ್ಮಿಸಿ ಕೊಡುಗಡೆ ನೀಡಿದ್ದ ಕಾಸರಗೋಡಿನ ಕೊಡುಗೈ ದಾನಿ, ಸಮಾಜ ಸೇವಕ ಸಾಯಿರಾಂ ಗೋಪಾಲಕೃಷ್ಣ ಭಟ್ ನಿಧನ – ಕಹಳೆ ನ್ಯೂಸ್

ಕಾಸರಗೋಡು, ಜ 22 : ಕೊಡುಗೈ ದಾನಿ, ಸಮಾಜ ಸೇವಕ, ಸಾಯಿರಾಂ ಗೋಪಾಲಕೃಷ್ಣ ಭಟ್(85) ಅವರು ಶನಿವಾರ ಮಧ್ಯಾಹ್ನ ಕಿಳಿಂಗಾರಿನಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಸಾಯಿರಾಂ ಗೋಪಾಲಕೃಷ್ಣ ಅವರು ಜಾತಿ, ಮತ, ಭೇದ ವಿಲ್ಲದೆ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳನ್ನು ಗುರುತಿಸಿ 265ರಷ್ಟು ನಿರ್ಮಿಸಿ ನೀಡುವ  ಮೂಲಕ ಸೇವೆ ನೀಡಿದ್ದರು. ಬಡ ಕುಟುಂಬಗಳಿಗೆ ಮನೆ, ಸ್ವ ಉದ್ಯೋಗಕ್ಕೆ ಸಹಾಯ ನೀಡುತ್ತಿದ್ದರು. ಈಗಾಗಲೇ ಅಲ್ಲದೆ ಅದೆಷ್ಟೋ ಕುಟುಂಬಗಳಿಗೆ ಆರ್ಥಿವಾಗಿಯೂ ಸಹಕಾರ ನೀಡಿದ್ದರು. ಶ್ರೀ ಸತ್ಯ ಸಾಯಿಬಾಬಾ...
ಕಾಸರಗೋಡುಬದಿಯಡ್ಕಸುದ್ದಿ

ಚುನಾವಣೆ ಸಂದರ್ಭದಲ್ಲೂ ಪರವಾನಿಗೆಯುಳ್ಳ ನಾಗರಿಕರ ಕೋವಿಗಳನ್ನು ಠಾಣೆಯಲ್ಲಿ ಇಡಬೇಕಿಲ್ಲ ; ಕೇರಳ ಹೈಕೋರ್ಟ್ ಮಹತ್ವದ ತೀರ್ಪು – ಕಹಳೆ ನ್ಯೂಸ್

ಕಾಸರಗೋಡು: ನಾಗರಿಕರ ವಶದಲ್ಲಿರುವ ಪರವಾನಿಗೆಯುಳ್ಳ ಕೋವಿಗಳನ್ನು ಚುನಾವಣೆಯ ಸಂದರ್ಭದಲ್ಲೂ ಪೊಲೀಸ್ ಠಾಣೆಗಳಲ್ಲಿ ಶೇಖರಿಸಿ ಇಡಲು ಅವಕಾಶವಿಲ್ಲ ಎಂದು ಕೇರಳ ಹೈಕೋರ್ಟ್‌ ಮಹತ್ವದ ಆದೇಶ ನೀಡಿದೆ. ಕಾಸರಗೋಡಿನ ನ್ಯಾಯವಾದಿ ಪ್ರದೀಪ್ ರಾವ್ ಮೇಪೋಡು ಅವರು ಜಿಲ್ಲಾಧಿಕಾರಿಗಳ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ಕುರಿತು ನ್ಯಾಯಾಲಯ ಈ ತೀರ್ಪು ನೀಡಿದೆ. ಪ್ರಕರಣದ ವಿವರ: ಇತ್ತೀಚಿನ ಪಂಚಾಯತ್ ಚುನಾವಣೆ ವೇಳೆ, ಕಾಸರಗೋಡು ಜಿಲ್ಲಾಧಿಕಾರಿಗಳ ಆದೇಶದಂತೆ ಬದಿಯಡ್ಕ ಠಾಣಾ ಪೊಲೀಸರು, ಅರ್ಜಿದಾರರಾದ ನ್ಯಾಯವಾದಿ ಪ್ರದೀಪ್ ರಾವ್...
ಬದಿಯಡ್ಕ

ಕನ್ನೆಪ್ಪಾಡಿ ಆಶ್ರಯ ಆಶ್ರಮದಲ್ಲಿ ಉಚಿತ ವೈದ್ಯಕೀಯ ಶಿಬಿರ-ಕಹಳೆ ನ್ಯೂಸ್

ಬದಿಯಡ್ಕ: ಕನ್ನೆಪ್ಪಾಡಿ ಆಶ್ರಯ ಆಶ್ರಮದಲ್ಲಿ ಶುಕ್ರವಾರ ಜನಮೈತ್ರಿ ಪೊಲೀಸ್ ಸಹಕಾರದೊಂದಿಗೆ ಟ್ರೂ ಲೈಫ್ ಕೇರ್ ಕಾಸರಗೋಡು ಇವರ ವತಿಯಿಂದ ಉಚಿತ ವೈದ್ಯಕೀಯ ಶಿಬಿರ ನಡೆಯಿತು. ಈ ಕಾರ್ಯಕ್ರಮವನ್ನು ಡಾ. ಅನೂಪ್ ವಾರ್ಯರ್ ಆಶ್ರಮವಾಸಿಗಳ ತಪಾಸಣೆಯನ್ನು ನಡೆಸಿ ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕ್ರೈಂ ದಾಖಲಾತಿ ಬ್ಯುರೋ ಪ್ರಧಾನ ಅಧಿಕಾರಿ ಲತೀಶ್, ಜನಮೈತ್ರಿ ಪೊಲೀಸ್ ವಿಭಾಗದ ಅನೂಪ್, ಮಹೇಶ್, ಆಶ್ರಮದ ಟ್ರಸ್ಟಿಗಳಾದ ಶ್ರೀಕೃಷ್ಣ ಭಟ್ ಪುದುಕೋಳಿ, ಗಣೇಶ್ ಕೃಷ್ಣ ಆಳಕ್ಕೆ, ಎಎಸ್‍ಐ...
1 3 4 5
Page 5 of 5