ಖ್ಯಾತ ಸಾಹಿತಿ, ಕಥೆಗಾರ್ತಿ, ಆಕಾಶವಾಣಿ ಕಲಾವಿದೆ ಮನೋರಮಾ ಎಂ.ಭಟ್ ಇನ್ನಿಲ್ಲ – ಕಹಳೆ ನ್ಯೂಸ್
ಮಂಗಳೂರು: ಖ್ಯಾತ ಸಾಹಿತಿ, ಕಥೆಗಾರ್ತಿ, ಆಕಾಶವಾಣಿ ಕಲಾವಿದೆ ಹಾಗೂ ಮಂಗಳೂರಿನ ಹಿರಿಯ ನ್ಯಾಯವಾದಿ, ಯಕ್ಷಗಾನ ಕಲಾವಿದ ದಿ| ಮುಳಿಯ ಮಹಾಬಲ ಭಟ್ ಅವರ ಪತ್ನಿ ಮನೋರಮಾ ಎಂ.ಭಟ್(92) ವಯೋಸಹಜ ಕಾರಣದಿಂದ ಸೆ.15ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಇಬ್ಬರು ಪುತ್ರರು, ಅಪಾರ ಬಂಧು, ಬಾಂಧವರನ್ನು ಅಗಲಿದ್ದಾರೆ. ಅವರ ಕಿರಿಯ ಸೊಸೆ ಖ್ಯಾತ ಒಡಿಸ್ಸಿ ನೃತ್ಯಗಾತಿ ಬಿಜೋಯಿನಿ ಸತ್ಪತಿ ಹೋರಾಟಗಾರ್ತಿ ಸಾಹಿತಿಯಾಗಿದ್ದ ಮನೋರಮಾ ಭಟ್ ಅವರು ಸಣ್ಣಕತೆಗಾರ್ಥಿಯಾಗಿ ಸಾಹಿತ್ಯಕ್ಷೇತ್ರ ಪ್ರವೇಶಿಸಿದವರು. ಸ್ವಯಂವರ(ಸಣ್ಣಕಥಾ ಸಂಕಲನ),...