Recent Posts

Sunday, January 19, 2025

ಮಂಗಳೂರು

ದಕ್ಷಿಣ ಕನ್ನಡಬಂಟ್ವಾಳಮಂಗಳೂರುಸುದ್ದಿ

ಖ್ಯಾತ ಯಕ್ಷಗಾನ ಕಲಾವಿದ ರಾಜೇಂದ್ರಕೃಷ್ಣ ಪಂಜಿಗದ್ದೆ ರಸ್ತೆ ಅಪಘಾತ – ಕಹಳೆ ನ್ಯೂಸ್

ಪುತ್ತೂರು : ಖ್ಯಾತ ಯಕ್ಷಗಾನ ಚಕ್ರತಾಳ ಕಲಾವಿದ ರಾಜೇಂದ್ರಕೃಷ್ಣ ಪಂಜಿಗದ್ದೆಯವರಿಗೆ ರಸ್ತೆ ಅಪಘಾತ ಸಂಭವಿಸಿದೆ. ಕೊಣಾಜೆಯ ಇರಾ ಸಮೀಪ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ, ಎಡ ಕಾಲು ಹಾಗೂ ಕೈಗೆ ಸಣ್ಣಪುಟ್ಟ ಗಾಯಗಳಾಗಿ ಸದ್ಯ ದೇರಳೆಕಟ್ಟೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಇವರ ಸಂಯೋಜನೆಯಲ್ಲಿ ಇದೇ ತಿಂಗಳು 20 ನೇ ತಾರೀಖಿನಂದು ಕಶೆಕೋಡಿಯಲ್ಲಿ ಮಳೆಕಾಲದ ಭರ್ಜರಿ ಯಕ್ಷಗಾನ ಪ್ರದರ್ಶನ ಸಂಯೋಜನೆಗೊಂಡಿತ್ತು....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಅ. 18ರಂದು ‘ಸೇವ್ ಅವರ್ ಸೋಲ್’ ಕಿರುಚಿತ್ರ ಬಿಡುಗಡೆ- ಕಹಳೆ ನ್ಯೂಸ್

ಮಂಗಳೂರು: ಅಪಘಾತ ಮತ್ತು ಅತ್ಯಾಚಾರದಂತಹ ಘಟನೆಗಳು ನಡೆದಾಗ ಮೊಬೈಲ್ ನೆಟ್ವರ್ಕ್ ಇಲ್ಲದಿದ್ದರೂ ಮೊಬೈಲ್ ಫೋನ್‌ನಲ್ಲಿರುವ ಫೀಚರ್ ಬಳಸಿ ನಾವು ನಮ್ಮ ಆತ್ಮೀಯರನ್ನು ಅಥವಾ ಪೊಲೀಸರನ್ನು ಹೇಗೆ ಸಂಪರ್ಕ ಮಾಡಬಹುದು ಎಂದು ಮಹತ್ವದ ಸಂದೇಶ ಸಾರುವ ಕಿರುಚಿತ್ರ ‘ಸೇವ್ ಅವರ್ ಸೋಲ್’ ಎಂಬ ಹೆಸರಿನಲ್ಲಿ ನಿರ್ಮಾಣಗೊಂಡಿದೆ. ಎ.ಯು. ಕ್ರಿಯೇಶನ್ಸ್ ಮತ್ತು ದ.ಕ. ಜಿಲ್ಲಾ ಪೊಲೀಸ್ ಘಟಕದ ಸಹಯೋಗದಲ್ಲಿ ನಿರ್ಮಾಣಗೊಂಡಿರುವ ಈ ಕಿರುಚಿತ್ರದ ಬಿಡುಗಡೆ ಎ.ಯು. ಕ್ರಿಯೇಶನ್ಸ್ ಯೂ ಯೂ ಟ್ಯೂಬ್‌ನಲ್ಲಿ ಅಕ್ಟೋಬರ್...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದಿಂದ ನಾಡಿಗೆ ಗಂಡಾಂತರ : ವೇದವ್ಯಾಸ ಶಾಸಕ ಕಾಮತ್ ಆಕ್ರೋಶ – ಕಹಳೆ ನ್ಯೂಸ್

ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರವು ಓಲೈಕೆ ರಾಜಕಾರಣದ ಪರಮಾವಧಿಯಾಗಿದ್ದು, ಇದರಿಂದ ರಾಜ್ಯಕ್ಕೆ ಎದುರಾಗಲಿರುವ ಗಂಡಾಂತರದ ನೇರ ಹೊಣೆಯನ್ನು ಸರ್ಕಾರವೇ ಹೊರಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ವಾಗ್ದಾಳಿ ನಡೆಸಿದರು. ಹುಬ್ಬಳ್ಳಿಯಲ್ಲಿ ಭಾರೀ ದೊಡ್ಡ ಕೋಮುಗಲಭೆಗೆ ಸಂಚು ರೂಪಿಸಿ ನೂರಾರು ಜನ ಮತಾಂಧರು ಏಕಾಏಕಿ ಪೊಲೀಸ್ ಠಾಣೆಗೆ ನುಗ್ಗಿದ್ದು, ಕಲ್ಲು ತೂರಾಟ ನಡೆಸಿದ್ದು, ಪೊಲೀಸರ ಕೊಲೆಗೆ ಯತ್ನಿಸಿದ್ದು ಸೇರಿದಂತೆ ಹಲವು ಆರೋಪದ ಮೇಲೆ...
ದಕ್ಷಿಣ ಕನ್ನಡಪುತ್ತೂರುಬೆಂಗಳೂರುಮಂಗಳೂರುಸುದ್ದಿ

ಉಪ್ಪಿನಂಗಡಿ ಉದನೆ ಸಮೀಪ ಪ್ರಪಾತಕ್ಕೆ ಉರುಳಿದ ಖಾಸಗಿ ಬಸ್:‌ ಚಾಲಕ ಮೃತ್ಯು – ಕಹಳೆ ನ್ಯೂಸ್

ಉಪ್ಪಿನಂಗಡಿ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿಬಿದ್ದ ಘಟನೆ ಉದನೆ ಸಮೀಪದ ಎಂಜಿರ ಎಂಬಲ್ಲಿಇಂದು ನಸುಕಿನ ವೇಳೆ ಸಂಭವಿಸಿದೆ. ಘಟನೆಯಲ್ಲಿ ಬಸ್‌ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತ ಬಸ್‌ ಚಾಲಕರನ್ನು ಭರತ್‌ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಬಸ್‌ ನಿರ್ವಾಹಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಅಪಘಾತದ ವೇಳೆ ಬಸ್ಸಿನಲ್ಲಿ ಚಾಲಕ ಮತ್ತು ನಿರ್ವಾಹಕ ಮಾತ್ರ ಇದ್ದರೆನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ವಿದ್ಯುಕ್ತವಾಗಿ ಉದ್ಘಾಟನೆಗೊಂಡ ಕುಡ್ಲದ ಪಿಲಿ ಪರ್ಬ 2024 – ಕಹಳೆ ನ್ಯೂಸ್

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಶ್ರೀ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶಾಸಕರಾದ ಶ್ರೀ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಗರದ ಕೇಂದ್ರ ಮೈದಾನದಲ್ಲಿ ನಡೆಯುತ್ತಿರುವ ಕುಡ್ಲದ ಪಿಲಿಪರ್ಬ-2024 ಸೀಸನ್ 3 ರ ಉದ್ಘಾಟನಾ ಸಮಾರಂಭವು ಧಾರ್ಮಿಕ ವಿಧಿವಿಧಾನಗಳನ್ವಯ ಗಣಹೋಮದ ನಂತರ ಹಲವು ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು. ಪಿಲಿಪರ್ಬವು ತುಳುನಾಡಿನ ಗತವೈಭವದ ಘನಪರಂಪರೆಯನ್ನು ಮೆಲುಕು ಹಾಕುವ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನ ಪ್ರಯತ್ನವಾಗಿದ್ದು ಸಾಂಪ್ರದಾಯಿಕ ಕಲೆಯಾಗಿರುವ ಈ...
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ – ಕಹಳೆ ನ್ಯೂಸ್

ಮಂಗಳೂರು : ಇತ್ತೀಚಿನ ದಿನಗಳಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸಮಾಜದಲ್ಲಿ ಮಾನಸಿಕ ಅಸ್ವಸ್ಥತೆಗೆ ಒಳಪಡುವವರನ್ನು ಎಲ್ಲರಂತೆ ಕಾಣಿರಿ. ಅವರ ಮೇಲೆ ದಯೆ ಮತ್ತು ಕರುಣೆ ಇರಲಿ. ಅವರನ್ನು ನಮ್ಮಂತೆ ಉಪಚರಿಸಿ, ನಿರ್ಲಕ್ಷ್ಯ ಮಾಡದಿರಿ ಎಂದು ಸಿವಿಲ್ ನ್ಯಾಯಾಧೀಶೆ ಮತ್ತು ದಕ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ. ಜಿ. ತಿಳಿಸಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾನೂನು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಡಾ. ಕೆ ಶಿವರಾಮ ಕಾರಂತರ ಹುಟ್ಟುಹಬ್ಬದ ಪ್ರಯುಕ್ತ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ನಡೆದ ಕಾರಂತ ನುಡಿನಮನ 2024 ಕಾರ್ಯಕ್ರಮ – ಕಹಳೆನ್ಯೂಸ್

ಮಂಗಳೂರು : ಎಲ್ಲಾ ಕ್ಷೇತ್ರದಲ್ಲೂ ಕಾರಂತರ ಕೊಡುಗೆ ಇದೆ. ಬದುಕಿನ ಆಯಾಮ ಸೃಷ್ಟಿಸಿ, ಕನ್ನಡ ಕಟ್ಟಿದವರು. ಇವರ ಬದುಕು ರಾಜಮಾರ್ಗವಿದ್ದಂತೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆ ಅಧ್ಯಕ್ಷ ಪ್ರೊ. ಸೋಮಣ್ಣ ಹೊಂಗಳ್ಳಿ ಅಭಿಪ್ರಾಯಪಟ್ಟರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಡಾ. ಶಿವರಾಮ ಕಾರಂತ ಅಧ್ಯಯನ ಪೀಠ, ಕನ್ನಡ ವಿಭಾಗ ಹಾಗೂ ಗ್ರಂಥಾಲಯದ ಸಹಯೋಗದಲ್ಲಿ ಡಾ. ಕೆ ಶಿವರಾಮ ಕಾರಂತರ ಹುಟ್ಟುಹಬ್ಬದ ಪ್ರಯುಕ್ತ ಚ ಉದ್ಘಾಟಿಸಿ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಮಂಗಳೂರುಸುದ್ದಿ

ಮಾದಕ ನಶೆಯಲ್ಲಿ ಮಂಗಳೂರಿನ ಪ್ರತಿಷ್ಠಿತ ಬಿಲ್ಡರ್ ಮನೆಗೆ ನುಗ್ಗಿ ಹಲ್ಲೆ ಯತ್ನ : ಮಹೇಶ್ ಶೆಟ್ಟಿ ತಿಮರೋಡಿ ಅಣ್ಣನ ಮಗ, ಸಾಮಾಜಿಕ ಜಾಲತಾಣದ ನಕಲಿ ಖಾತೆ ಶೂರ ತನುಷ್ ಶೆಟ್ಟಿ ಅಂದರ್..!! – ಕಹಳೆ ನ್ಯೂಸ್

ಮಂಗಳೂರು : ನಗರದ ಪ್ರತಿಷ್ಠಿತ ಬಿಲ್ಡರ್ ಮನೆಗೆ ನುಗ್ಗಿ ಹಲ್ಲೆ ಯತ್ನ ಆರೋಪದಲ್ಲಿ ಇಬ್ಬರು ಯುವಕರನ್ನು ಪೊಲೀಸ್ ವಶಕ್ಕೆ ಪಡೆದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕಾರನ್ನು ಓವರ್ ಟೇಕ್ ಮಾಡಿದ್ದ ಕೋಪದಲ್ಲಿ, ಮಾದಕ ನಶೆಯಲ್ಲಿದ್ದ ಇಬ್ಬರು ಪುಂಡರು ಲೋಟಸ್ ಪ್ರಾಪರ್ಟೀಸ್ ಪಾಲುದಾರ ಜಿತೇಂದ್ರ ಕೊಟ್ಟಾರಿ ಮನೆಗೆ ನುಗ್ಗಿದ ಇಬ್ಬರು ಯುವಕರು ಹಲ್ಲೆಗೆ ಯತ್ನಿಸಿದರು ಎಂದು ಆರೋಪಿಸಲಾಗಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ ಜಿತೇಂದ್ರ ಕೊಟ್ಟಾರಿ ತಕ್ಷಣ ಬರ್ಕೆ ಠಾಣೆ ಪೊಲೀಸರಿಂದ...
1 14 15 16 17 18 51
Page 16 of 51