ಅರ್ಚನಾ ಕಾಮತ್ ತ್ಯಾಗ ಸಂಸ್ಮರಣಾ ರಕ್ತದಾನ ಶಿಬಿರ-ಕಹಳೆ ನ್ಯೂಸ್
ಮಂಗಳೂರು: ಬದುಕಿರುವಾಗಲೇ ದೇಹದ ಅಂಗವೊAದನ್ನು ಆಪ್ತ ಸಂಬAಧಿಗೆ ದಾನ ಮಾಡಿ ವಿಧಿಲೀಲೆಗೆ ಬಲಿಯಾದ ಉಪನ್ಯಾಸಕಿ ಶ್ರೀಮತಿ ಅರ್ಚನಾ ಕಾಮತ್ ಅವರ ದಿವ್ಯಾತ್ಮಕ್ಕೆ ನುಡಿ ನಮನ ಕಾರ್ಯಕ್ರಮ ಮತ್ತು ರಕ್ತದಾನ ಶಿಬಿರ ಮಂಗಳೂರಿನ ಟಿ.ವಿ.ರಮಣ್ ಪೈ ಸಭಾಂಗಣದಲ್ಲಿ ನಡೆಯಿತು. ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ (ರಿ) ಆಯೋಜಿಸಿದ ಈ ಕಾರ್ಯಕ್ರಮವನ್ನು ಶಾಸಕ ವೇದವ್ಯಾಸ ಕಾಮತ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್ ಬಾಲ್ಯದಿಂದಲೇ ಪರಿಚಯರಾಗಿದ್ದ ಅರ್ಚನಾ ಕಾಮತ್ ಅವರು ಶಿಕ್ಷಕಿಯಾಗಿ ವಿದ್ಯಾರ್ಥಿಗಳ...