Tuesday, January 21, 2025

ಮಂಗಳೂರು

ದಕ್ಷಿಣ ಕನ್ನಡಮಂಗಳೂರುಸುದ್ದಿ

ಅಡಿಕೆ ಬೆಳೆಗಾರರ ಪರವಾಗಿ ಕೆಡಿಪಿ ಸಭೆಯಲ್ಲಿ ಧ್ವನಿ ಎತ್ತಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ- ಕಹಳೆ ನ್ಯೂಸ್

ಅಡಿಕೆ ಬೆಳೆ ಹಳದಿ ರೋಗ ಮತ್ತು ಎಲೆ ಚುಕ್ಕಿ ರೋಗದಿಂದಾಗಿ ತೊಂದರೆಗೊಳಗಾದ ಅಡಿಕೆ ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡುವಂತೆ ಕೆಡಿಪಿ ತ್ರೈಮಾಸಿಕ ಸಭೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರ ಅಧ್ಯಕ್ಷತೆಯಲ್ಲಿ ನೆಡೆದ ಸಭೆಯಲ್ಲಿ ಮಾತನಾಡಿದ ಅವರು ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನಲ್ಲಿ ಮೆಸ್ಕಾಂ ನಿರ್ಲಕ್ಷದಿಂದ ವಿದ್ಯುತ್ ಸ್ಪರ್ಶಕ್ಕೆ ಬಲಿಯಾದ ಪ್ರತೀಕ್ಷ ಪ್ರಕರಣವನ್ನು ಸಭೆಯಲ್ಲಿ ಪ್ರಸ್ತಾಪಿಸಿ, ಮೆಸ್ಕಾಂ ಅಧಿಕಾರಿಗಳ ಗಮನಕ್ಕೆ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಪಾಲಿಕೆ ಆಯುಕ್ತ C.L. ಆನಂದ ವರ್ಗಾವಣೆ–ಕಹಳೆ ನ್ಯೂಸ್

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾದ ಸಿ ಎಲ್ ಆನಂದ ಅವರನ್ನು ರಾಜ್ಯ ಸರ್ಕಾರ ಡಿಢೀರ್ ವರ್ಗಾವಣೆ ಗೊಳಿಸಿದೆ. ಅವರ ಸ್ಥಾನಕ್ಕೆ ಶಿವಮೊಗ್ಗ ತುಂಗಾ ಮೆಲ್ದಂಡೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿ ರವಿಚಂದ್ರ ನಾಯಕ್ ಅವರನ್ನು ನಿಯುಕ್ತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವರ್ಗಾವಣೆಗೊಂಡ ಸಿ ಎಲ್ ಆನಂದ ಅವರಿಗೆ ಆದೇಶದಲ್ಲಿ ಯಾವುದೇ ಸ್ಥಾನ ತೋರಿಸಿಲ್ಲ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕಟ್ಟಡ ನಿರ್ಮಾಣ ವೇಳೆ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ – ಕಹಳೆ ನ್ಯೂಸ್

ಮಂಗಳೂರು: ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು, ಕಾರ್ಮಿಕರು ಸಿಲುಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಕಾರ್ಮಿಕನನ್ನು ರಕ್ಷಿಸಲಾಗಿದೆ. ಮಂಗಳೂರಿನ ಬಲ್ಮಠದಲ್ಲಿ ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಏಕಾಏಕಿ ಮಣ್ಣು ಕುಸಿದು, ಅವಶೇಷಗಳ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿಕೊಂಡಿದ್ದರು. ಅವರಲ್ಲಿ ಓರ್ವ ಕಾರ್ಮಿಕನನ್ನು ರಕ್ಷಿಸಲಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋರ್ವ ಕಾರ್ಮಿಕನಿಗಾಗಿ ಅಗ್ನಿಶಾಮಕ ಸಿಬ್ಬಂದಿ, ಎಸ್ ಡಿ ಆರ್ ಎಫ್ ತಂಡ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದೆ. ಘಟನಾ ಸ್ಥಳಕ್ಕೆ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಪರಿಸರ ಸಹ್ಯ ವಾತಾವರಣವಿದ್ದಾಗ ಜನರು ಆರೋಗ್ಯಪೂರ್ಣ ವಾಗಿ ಬಾಳಬಹುದು.; ಡಾ॥ ಭರತ್ ಶೆಟ್ಟಿ ವೈ-ಕಹಳೆ ನ್ಯೂಸ್

ಎಡಪದವು: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ಉತ್ತರ ಮಂಡಲದ ರೈತ ಮೋರ್ಚ ಇದರ ಆಶ್ರಯದಲ್ಲಿ ಭಾರತೀಯ ಜನತಾಪಾರ್ಟಿ ಮಂಗಳೂರು ನಗರ ಉತ್ತರ ಮಂಡಲ ಇದರ ಸಹಭಾಗಿತ್ವದಲ್ಲಿ ವನ ಮಹೋತ್ಸವ ಹಾಗೂ ಸಸಿ ವಿತರಣಾ ಕಾರ್ಯಕ್ರಮ ಮಂಗಳವಾರ ಬೆಳಿಗ್ಗೆ ಗಂಟೆ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರ ಗೋಳಿದಡಿ, ಎಡಪದವು ಇಲ್ಲಿ ಜರಗಿತು. ಶಾಸಕರಾದ ಡಾ॥ ಭರತ್ ಶೆಟ್ಟಿ ವೈ., ಉದ್ಘಾಟಿಸಿ ಪರಿಸರ ಸಹ್ಯ ವಾತಾವರಣವಿದ್ದಾಗ ಜನರು ಆರೋಗ್ಯಪೂರ್ಣ ವಾಗಿ ಬಾಳಬಹುದು.ಈ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಜೈಲಲ್ಲಿ 2 ಗುಂಪುಗಳ ನಡುವೆ ಹಲ್ಲೆ | ಮುಹಮ್ಮದ್ ಸಮೀರ್ ಅಲಿಯಾಸ್ ಕಡಪರ ಸಮೀರ್, ಮುಹಮ್ಮದ್ ಮನ್ಸೂರ್ ಇಬ್ಬರಿಗೆ ಗಾಯ ; ರೌಡಿ ಶೀಟರ್‌ ಮುಹಮ್ಮದ್ ರಿಜ್ವಾನ್ ಮತ್ತು ತಂಡದಿಂದ ಕೃತ್ಯ – ಕಹಳೆನ್ಯೂಸ್

ಮಂಗಳೂರು: ಮಂಗಳೂರು ಜೈಲಿನಲ್ಲಿ ಎರಡು ಗುಂಪುಗಳ ಮಧ್ಯೆಮಾರಾಮಾರಿ ನಡೆದಿದ್ದು, ಇಬ್ಬರು ವಿಚಾರಣಾಧೀನ ಕೈದಿಗಳಿಗೆ ಗಾಯಗಳಾಗಿವೆ. ಹರಿತವಾದ ವಸ್ತುಗಳಿಂದ ಹಲ್ಲೆ ಮಾಡಿದ್ದರಿಂದ ಗಂಭೀರವಾಗಿ ಗಾಯಗೊಂಡ ಇಬ್ಬರು ಆರೋಪಿಗಳನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳ್ಳಾಲ ನಿವಾಸಿ ಮುಹಮ್ಮದ್ ಸಮೀರ್ ಅಲಿಯಾಸ್ ಕಡಪರ ಸಮೀರ್(33) ಹಾಗೂ ಬೋಳಿಯಾರ್ ನಿವಾಸಿ ಮುಹಮ್ಮದ್ ಮನ್ಸೂರ್ (30) ಗಾಯಾಳುಗಳು. ಮುಫದ್ ರಿಫಾತ್ (28), ಮುಹಮ್ಮದ್ ರಿಜ್ವಾನ್ (34), ಇಬ್ರಾಹಿಂ ಕಲ್ಲೆಲ್ (30), ಉಮರ್ ಫಾರೂಕ್ ಇರ್ಫಾನ್, ಅಲ್ತಾಫ್, ನೌಫಲ್,...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಕಾರಾಗೃಹದ ‘ಎ’ಬ್ಲಾಕ್ ನಲ್ಲಿ ಎರಡು ಗುಂಪುಗಳ ನಡುವೆ ಹಲ್ಲೆ ; ಆಸ್ಪತ್ರೆಗೆ ದಾಖಲು..!? – ಕಹಳೆ ನ್ಯೂಸ್

ಮಂಗಳೂರು : ಕಾರಾಗೃಹದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಬಗ್ಗೆ ವರದಿಯಾಗಿದೆ. ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕಾರಾಗೃಹದ  'ಎ'ಬ್ಲಾಕ್ ನಲ್ಲಿ ಘಟನೆ ನಡೆದಿದೆ. ವಿಚಾರಣಾಧೀನ ಕೈದಿಗಳ ಎರಡು ಗುಂಪುಗಳ ನಡುವೆ ಜಗಳ ನಡೆದಿದೆನ್ನಲಾಗಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಲ್ಲೆ ಮಾಡಿದ ತಂಡದ ಸೆಲ್ ಗಳ ಮೇಲೆ ರೈಡ್...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕುಳಾಯಿ 9ನೇ ವಾರ್ಡ್ ಅಡ್ಕ ಪ್ರದೇಶದಲ್ಲಿ ಶಾಸಕರ ಅನುದಾನದಲ್ಲಿ ನೂತನವಾಗಿ ನಿರ್ಮಿಸಲ್ಪಟ್ಟ ಕಾಂಕ್ರೀಟ್ ರಸ್ತೆಯ ನಾಮಕರಣ ಮತ್ತು ಅಭಿನಂದನಾ ಕಾರ್ಯಕ್ರಮ-ಕಹಳೆ ನ್ಯೂಸ್

ಕುಳಾಯಿ 9ನೇ ವಾರ್ಡ್ ಅಡ್ಕ ಪ್ರದೇಶದಲ್ಲಿ ಶಾಸಕರ ಅನುದಾನದಲ್ಲಿ ನೂತನವಾಗಿ ನಿರ್ಮಿಸಲ್ಪಟ್ಟ ಕಾಂಕ್ರೀಟ್ ರಸ್ತೆಯ ನಾಮಕರಣದ ಕಾರ್ಯಕ್ರಮವು ಇಂದು ಶಾಸಕರ ನೇತೃತ್ವದಲ್ಲಿ ನಡೆಯಿತು, ಸ್ಥಳವನ್ನು ಉಚಿತವಾಗಿ ದಾನವಾಗಿ ನೀಡಿದ ಕುಳಾಯಿ ಗುತ್ತು ಜಗನ್ನಾಥ ಶೆಟ್ಟಿ ಮತ್ತು ಅವರ ಧರ್ಮಪತ್ನಿ, ಕುಟುಂಬಿಕರನ್ನು ಶಾಸಕರು ಶಾಲು ಹಾಕಿ ಗೌರವಿಸಿದರು. ಮನಾಪ ಸದಸ್ಯರಾದ ವೇದವತಿ ಅವರು, ಯೋಗೀಶ್ ಸನಿಲ್ ಕುಳಾಯಿ, ಚಂದ್ರಹಾಸ ಕರ್ಕೆರ , ರತನ್ ಊPಅಐ, ಬೇಬಿ ಪದ್ಮನಾಭ ಮತ್ತು ಅಡ್ಕ ಪರಿಸರದ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು : ಟ್ರಾನ್ಸ್ ಪೋರ್ಟ್ ಕಂಟ್ರಾಕ್ಟರ್ ಮತ್ತು ಏಜೆಂಟರುಗಳ ಅಸೋಸಿಯೇಷನ್ ಇದರ ನೂತನ ಸಾಲಿನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ-ಕಹಳೆ ನ್ಯೂಸ್

ಮಂಗಳೂರು ಟ್ರಾನ್ಸ್ ಪೋರ್ಟ್ ಕಂಟ್ರಾಕ್ಟರ್ ಮತ್ತು ಏಜೆಂಟರುಗಳ ಅಸೋಸಿಯೇಷನ್ ಇದರ ನೂತನ ಸಾಲಿನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಅಸೋಸಿಯೇಷನ್ ಗೌರವಾಧ್ಯಕ್ಷರು ಆದ ಡಾ.ವೈ. ಭರತ್ ಶೆಟ್ಟಿ ಯವರು ಭಾಗವಹಿಸಿ, ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು....
1 30 31 32 33 34 51
Page 32 of 51