ತೈಲ ಬೆಲೆ ಇಳಿಸದಿದ್ದರೆ ಜಿಲ್ಲೆ ಬಂದ್ ಮಾಡಲೂ ಸಿದ್ಧ: ಡಾ.ಭರತ್ ಶೆಟ್ಟಿ-ಕಹಳೆ ನ್ಯೂಸ್
ಸುರತ್ಕಲ್ : ರಾಜ್ಯದ ಕಾಂಗ್ರೆಸ್ ಸರ್ಕಾರ ರಾಜ್ಯದ ಕಾಂಗ್ರೆಸ್ ಸರ್ಕಾರ ತೈಲ ಬೆಲೆ ಇಳಿಸದೆ ಹೋದರೆ ಬಿಜೆಪಿ ಜಿಲ್ಲಾ ಬಂದ್‌ಗೆ ಕರೆ ನೀಡಬೇಕಾಗುತ್ತದೆ ಎಂದು ಶಾಸಕ ಡಾಕ್ಟರ್ ಭರತ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ. ಕುಳಾಯಿಯಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರುದ್ಧ ನಡೆದ ಹೆದ್ದಾರಿ ತಡೆ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದರು.ಬಿಜೆಪಿ ಸರಕಾರವಿದ್ದಾಗ ಒಂದು ರೂ.ಏರಿಕೆ ಮಾಡಿದ ಮಾತ್ರಕ್ಕೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ 10 ರೂ.ಕಡಿಮೆ ಮಾಡುತ್ತೇವೆ ಎಂದಿದ್ದರು. ಈಗ...