ಬೊಳಿಯಾರ್ ಚೂರಿ ಇರಿತ ಪ್ರಕರಣ : “ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ, ಹೆಡೆಮುರಿ ಕಟ್ಟುವ ಮೂಲಕ ಕಾನೂನು ಕ್ರಮ ಕೈಗೊಳ್ಳಬೇಕು” : ಶಾಸಕ ವೇದವ್ಯಾಸ ಕಾಮತ್ ಆಗ್ರಹ – ಕಹಳೆ ನ್ಯೂಸ್
ಮಂಗಳೂರು : ಬಿಜೆಪಿಯ ವಿಜಯೋತ್ಸವದಲ್ಲಿ ಭಾಗಿಯಾದ ಕಾರ್ಯಕರ್ತರಿಗೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಹೆಡೆಮುರಿ ಕಟ್ಟುವ ಮೂಲಕ ಕಾನೂನು ಕ್ರಮಗಳನ್ನು ಬಿಗಿಗೊಳಿಸಬೇಕೆಂದು ಶಾಸಕ ವೇದವ್ಯಾಸ ಕಾಮತ್ ಅವರು ಆಗ್ರಹಿಸಿದರು. ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಿ ಮೂರನೇ ಬಾರಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭವನ್ನು ಸಾರ್ವಜನಿಕರ ವೀಕ್ಷಣೆಗೆ ಅನುಕೂಲವಾಗುವಂತೆ ಪಕ್ಷದ ವತಿಯಿಂದ ಎಲ್ಲೆಡೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಅದರಂತೆ ತಮ್ಮ ಪಾಡಿಗೆ ಬೋಳಿಯಾರ್‍ನಲ್ಲಿ ನಡೆದ ವಿಜಯೋತ್ಸವದಲ್ಲಿ ಭಾಗವಹಿಸಿ ಮನೆಗೆ...