ಹಿಂದುತ್ವದ ಭದ್ರಕೋಟೆಯಲ್ಲಿ ಮತ್ತೆ ಅರಳಿದ ಕಮಲ ; ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭರ್ಜರಿ ಗೆಲುವು ; ಸಂಭ್ರಮಾಚರಣೆ – ಕಹಳೆ ನ್ಯೂಸ್
ಮಂಗಳೂರು: ಬಿಜೆಪಿಯ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಈ ಬಾರಿ ಮತ್ತೆ ಕಮಲ ಅರಳುವ ಮೂಲಕ ಬಿಜೆಪಿ ಗೆಲುವಿನ ನಗೆ ಬೀರಿದೆ ಈ ಕುರಿತು ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕಾಂಗ್ರೆಸ್ ಅಭ್ಯರ್ಥಿ ಆರ್ ಪದ್ಮರಾಜ್ ಅವರನ್ನು ಪರಾಭವಗೊಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಬೃಜೇಶ್ ಚೌಟ ಸಾಧಿಸುತ್ತಿದ್ದಂತೆ ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಫಲಿತಾಂಶದ ಆರಂಭದಿಂದಲೂ ಬಿಜೆಪಿ ಅಭ್ಯರ್ಥಿ ಬೃಜೇಶ್ ಚೌಟ...