ಜೂನ್.4ರಂದು ಲೋಕಸಭೆ ಚುನಾವಣೆ ಮತ ಎಣಿಕೆ ಹಿನ್ನಲೆ 144 ಸೆಕ್ಷನ್ ಜಾರಿ : ಜಿಲ್ಲಾಧಿಕಾರಿ ಆದೇಶ – ಕಹಳೆ ನ್ಯೂಸ್
ಮಂಗಳೂರು: ಎರಡು ಹಂತಗಳಲ್ಲಿ ನಡೆದ ಸಾರ್ವತ್ರಿಕ ಲೋಕಸಭೆ ಚುನಾವಣೆ-2024 ರ ಹಿನ್ನಲೆಯಲ್ಲಿ ಮತ ಎಣಿಕೆಯು ಜೂನ್.4ರಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಸುಗಮವಾಗಿರುವಂತೆ ನೋಡಿಕೊಳ್ಳಲು ಜೂನ್.04 ರಂದು ಬೆಳಗ್ಗೆ ಗಂಟೆ 6 ರಿಂದ ಜೂನ್.05 ರ ಬೆಳಗ್ಗೆ ಗಂಟೆ 6.00 ರವರೆಗೆ 144 ಸೆಕ್ಷನ್ ಅಡಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಲು ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಈ ಸಂದರ್ಭ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು...