ಅನುದಾನಿತ ಶಾಲಾ ಶಿಕ್ಷಕರಿಗೂ ಹಳೇ ಪಿಂಚಣಿ ಸೌಲಭ್ಯ ವಿಸ್ತರಣೆಗೆ ಮಾಜಿ ಸಿಂಡಿಕೇಟ್ ಸದಸ್ಯ ಹರೀಶ್ ಆಚಾರ್ಯ ಆಗ್ರಹ – ಕಹಳೆ ನ್ಯೂಸ್
ಹಳೆಯ ಪಿಂಚಣಿ ಯೋಜನೆಯ ಸೌಲಭ್ಯವನ್ನು ಏಪ್ರಿಲ್ 1, 2006 ರ ಪೂರ್ವದಲ್ಲಿ ಅಧಿಸೂಚಿತಗೊಂಡು ನಂತರದಲ್ಲಿ ನೇಮಕಾತಿಯನ್ನು ಪಡೆದ ಎಲ್ಲಾ ಸರಕಾರಿ ನೌಕರರಿಗೆ ಅನ್ವಯಗೊಳಿಸಲು ರಾಜ್ಯ ಸರಕಾರ ಆದೇಶ ಮಾಡಿದೆ. ಆದರೆ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೂ ಈ ಸೌಲಭ್ಯವನ್ನು ವಿಸ್ತರಿಸಲು ಮೀನಮೇಷ ಎಣಿಸುತ್ತಿರುವ ರಾಜ್ಯ ಸರಕಾರ ಅನುದಾನಿತ ಶಿಕ್ಷಕರ ಬಗ್ಗೆ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯರಾದ ಡಾ. ಎಸ್ ಆರ್...