Monday, March 31, 2025

ಮಂಗಳೂರು

ದಕ್ಷಿಣ ಕನ್ನಡಮಂಗಳೂರುಸುದ್ದಿ

ಕೋಳ್ಯೂರುಪದವು ಕೊರಗ ತನಿಯ ದೈವ ಸಾನಿದ್ಯದಲ್ಲಿ ಏ.07ರಂದು ವರ್ಷಾವಧಿ ಕೋಲ – ಕಹಳೆ ನ್ಯೂಸ್

ಮಂಗಳೂರು : ಕೋಳ್ಯೂರುಪದವು ಕೊರಗ ತನಿಯ ದೈವ ಸಾನಿದ್ಯದಲ್ಲಿ ಏ.07ರಂದು ವರ್ಷಾವಧಿ ಕೋಲ ನಡೆಯಲಿದೆ. ಏ.08ರಂದು ಹರಕೆ ಕೋಲವು ನಡೆಯಲಿದ್ದು, ಭಕ್ತಾಧಿಗಳು ಬಂದು ಶ್ರೀ ದೈವದ ಕ್ರಪಾಕಟಾಕ್ಷಕ್ಕೆ ಪಾತ್ರರಾಗುವಂತೆ ದಿ| ಗಂಗಯ್ಯ ಮೇಸ್ರಿ ಮತ್ತು ದಿ|ಲಕ್ಮೀ ಇವರ ಮಕ್ಕಳು ಮತ್ತು ಕುಟುಂಬಸ್ಥರು ಮನವಿ ಮಾಡಿದ್ದಾರೆ....
ಉಡುಪಿಮಂಗಳೂರುಸುದ್ದಿ

ಸುರತ್ಕಲ್: ಶುಭಗಿರಿ ಬಳಿ ದ್ವಿಚಕ್ರ ವಾಹನ ಢಿಕ್ಕಿ; ಮಹಿಳೆ ಮೃತ್ಯು –ಕಹಳೆ ನ್ಯೂಸ್

ಸುರತ್ಕಲ್: ದ್ವಿಚಕ್ರ ವಾಹನ ಢಿಕ್ಕಿ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಶುಭಗಿರಿ ಬಳಿ ಬುಧವಾರ ರಾತ್ರಿ ವರದಿಯಾಗಿದೆ. ಮೃತರನ್ನು ಹೊಸಬೆಟ್ಟು ನಿವಾಸಿ ಲಕ್ಷ್ಮೀ ( 69) ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಲಕ್ಷ್ಮೀ ಅವರ ತಲೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದು ಬಂದಿದೆ. ಲಕ್ಷ್ಮೀ ಅವರು ಮಂಗಳೂರು ಕಡೆಯಿಂದ ಬಸ್ ನಲ್ಲಿ ಬಂದು ರಾಷ್ಟ್ರೀಯ ಹೆದ್ದಾರಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಇನ್ಮುಂದೆ ಮಂಗಳೂರಿನ ಪಿಝ್ಜಾ ಬೈ ನೆಕ್ಸಸ್ ಮಾಲ್‌ನಲ್ಲಿ “ಸ್ನೋ ಫ್ಯಾಂಟಸಿ” ಆರಂಭ – ಕಹಳೆ ನ್ಯೂಸ್

ಭಾರತದ ಅತ್ಯಂತ ಪ್ರತಿಷ್ಠಿತ, ಹಿಮ ವಾತಾವರಣದ ಮತ್ತು ಮಂಜಿನ ವಿಶೇಷ ಅನುಭವ ನೀಡುವ *ಸ್ನೋ ಫ್ಯಾಂಟಸಿ* ಮಂಗಳೂರಿನ ಪಾಂಡೇಶ್ವರದಲ್ಲಿರುವ ಫಿಝ್ಜಾ ಬೈ ನೆಕ್ಸಸ್ ಮಾಲ್ ನಲ್ಲಿ ಆರಂಭಗೊ0ಡಿದೆ. ಕೊಯಂಬತ್ತೂರು ಮತ್ತು ಕಲ್ಲಿಕೋಟೆ ನಂತರ ಮಂಗಳೂರಿನ ಈ ಪಾರ್ಕ್ ಇವರ ಮೂರನೆಯ ಹೆಗ್ಗುರುತಾಗಿದೆ. ಅದಲ್ಲದೆ ಮಂಗಳೂರಿಗೆ ಇದು ಪ್ರಪ್ರಥಮ.. ಈ ಹಿಮ ಮಳಿಗೆಯೊಳಗೆ ಮಂಜು ಬೀಳುವ ಅನುಭವ , ಡಿಜೆ, ಕಾಫಿ ಶಾಪ್, ಹಿಮ ಪ್ರಾಣಿಗಳ ಚಿತ್ರಗಳನ್ನು ಆಸ್ವಾದಿಸುವ ,ಹಾಗೆಯೇ ಹಿಮ...
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ಭದ್ರಕೋಟೆ; ಹಿಂದುತ್ವದ ಆಧಾರ ಮೇಲೆ ಅಭಿವೃದ್ದಿ ಪಡಿಸುತ್ತೇವೆ. ಕ್ಯಾಪ್ಟನ್ ಬ್ರಿಜೇಶ್ ಚೌಟ –ಕಹಳೆ ನ್ಯೂಸ್

 ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ಭದ್ರಕೋಟೆ, ಹಿಂದುತ್ವದ ಆಧಾರ ಮೇಲೆ ಅಭಿವೃದ್ದಿ ಪಡಿಸಲು ಸಂಕಲ್ಪ ಮಾಡಿದ್ದೇನೆ. ಮುಂದೆಯೂ ಹಿಂದುತ್ವದ ಭದ್ರಕೋಟೆಯಾಗಿ ಮುಂದುವರಿಸುವ ಜವಾಬ್ಧಾರಿ ನಮ್ಮ ಮೇಲಿದೆ, ಅದಕ್ಕಾಗಿ ನಾವೆಲ್ಲ ಪಣತೊಡಬೇಕಿದೆ ಎಂದು ದಕ್ಷಿಣ ಕನ್ನಡ ಕ್ಷೇತ್ರದ ಬಿಜೆಪಿ ಲೋಕಸಭಾ ಅಭ್ಯರ್ಥಿಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮಂಗಳೂರು ಮಂಡಲದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಕರೆ ನೀಡಿದರು. ದಕ್ಷಿಣ ಕನ್ನಡವೆಂಬ ಸಂಘಟನಾತ್ಮಕ ಜಿಲ್ಲೆಯಲ್ಲಿ ಸಾಮಾನ್ಯ ಮನೆಯ ಹುಡುಗನಿಗೆ ಈ ಚುನಾವಣೆಯಲ್ಲಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಎಂಚಿನ ಅವಸ್ಥೆ ಮಾರ್ರೇ..!! ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ಆಚರಣೆ : ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ…! – ಕಹಳೆ ನ್ಯೂಸ್

ಮಂಗಳೂರು : ಇಫ್ತಾರ್ ಕೂಟಕ್ಕಾಗಿ ಇಡೀ ರಸ್ತೆಯನ್ನೇ ಬಂದ್ ಮಾಡಿರುವ ಘಟನೆ ಮಂಗಳೂರಿನ ಮುಡಿಪು ಜಂಕ್ಷನ್‍ನಲ್ಲಿ ನಡೆದಿದೆ. ರಸ್ತೆ ತುಂಬೆಲ್ಲಾ ಚೇರ್ ಹಾಕಿ ಒಂದಿಡೀ ರಸ್ತೆಯನ್ನೇ ಬಂದ್ ಮಾಡಿ ಆಹಾರ ಸೇವನೆಗೆ ವ್ಯವಸ್ಥೆ ಮಾಡಿ ಇಫ್ತಾರ್ ಆಯೋಜಿಸಲಾಗಿದೆ. ಈ ಘಟನೆಗೆ ಈಗ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಇದರ ಪರಿಣಾಮ ಟೂ-ವೇ ಇದ್ದ ರಸ್ತೆ ಒನ್-ವೇ ಆಗಿದ್ದು, ವಾಹನಗಳೆಲ್ಲಾ ರಸ್ತೆಯ ಒಂದೇ ಬದಿಯಲ್ಲಿ ಸಂಚರಿಸುವಂತಾಗಿದೆ. ಈ ರೀತಿ ಇಫ್ತಾರ್ ಆಯೋಜನೆಗೆ ನೆಟ್ಟಿಗರು...
ದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ತಾಯಿ – ಕಹಳೆ ನ್ಯೂಸ್

ಮಂಗಳೂರು : ತಾಯಿ ಮಗುವಿನೊಂದಿಗೆ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಡ್ಯಾರ್ ಪದವು ನಿವಾಸಿ ಚೈತ್ರ, ಹಾಗೂ ಒಂದು ವರ್ಷದ ಮಗು ದಿಯಾಂಶ್ ಎಂಬವರ ಮೃತದೇಹ ಹರೇಕಳ ಸೇತುವೆ ಬಳಿ ಪತ್ತೆಯಾಗಿದೆ. ಶುಕ್ರವಾರ ಮಧ್ಯಾಹ್ನ ತಾಯಿ-ಮಗು ನಾಪತ್ತೆಯಾಗಿದ್ದ ಹಿನ್ನಲೆಯಲ್ಲಿ ಹುಡುಕಾಟಕ್ಕೆ ಸಂಬAಧಿಕರು ಮನವಿ ಮಾಡಿದ್ದರು. ಈ ನಡುವೆ ಶುಕ್ರವಾರವೇ ಮಗುವಿನ ಪ್ರಥಮ ವರ್ಷದ ಹುಟ್ಟುಹಬ್ಬವನ್ನು ದೇರಳಕಟ್ಟೆ ಸೇವಾಶ್ರಮದಲ್ಲಿ ಆಚರಿಸಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ....
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಜೀವ ಪಣಕ್ಕಿಟ್ಟು ಜೀವನ ನಡೆಸುವ ಮೀನುಗಾರರ ಕುಟುಂಬಗಳಿಗೆ ಭದ್ರತೆ ಬೇಕು: ಕ್ಯಾಪ್ಟನ್ ಬ್ರಿಜೇಶ್ ಚೌಟ –ಕಹಳೆ ನ್ಯೂಸ್

ದಕ್ಷಿಣ ಕನ್ನಡ ಕ್ಷೇತ್ರದ ಬಿಜೆಪಿ ಲೋಕಸಭಾ ಅಭ್ಯರ್ಥಿಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಮಂಗಳೂರು ನಗರದ ಬಿಜೆಪಿ ಜಿಲ್ಲಾ ಕಚೇರಿ ಜಗನ್ನಾಥ ಭವನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲೆ ಮೀನುಗಾರರ ಪ್ರಕೋಷ್ಠ ವತಿಯಿಂದ ಆಯೋಜಿಸಲಾಗಿದ್ದೆ ಮೀನುಗಾರರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು. ನಮ್ಮ ಮೀನುಗಾರರು ಕಡಲಿನೊಂದಿಗೆ ತಾಯಿ-ಮಕ್ಕಳ ಸಂಬAಧವುಳ್ಳವರು. ಕಡಲಿನ ರಕ್ಷಣೆಗೆ ಸರ್ಕಾರಗಳು ವ್ಯವಸ್ಥೆ ರೂಪಿಸುವ ಮೊದಲೇ ಕಡಲ ರಕ್ಷಣೆಗೆ ತಮ್ಮ ಬದುಕನ್ನು ಮುಡಿಪಾಗಿಟ್ಟವರು. ಈ ಹಿಂದೆ ಇದ್ದ ಸರ್ಕಾರಗಳಾಗಲಿ, ವ್ಯವಸ್ಥೆಗಳಾಗಲಿ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಹೊರ ರಾಜ್ಯದ ಯುವಕನ ಮೇಲೆ ಮನೆಮಂದಿಯಿಂದ ಹಲ್ಲೆ; ಸಿಸಿ ಟಿವಿಯಲ್ಲಿ ಸೆರೆ-ಕಹಳೆ ನ್ಯೂಸ್

ಮಂಗಳೂರು: ಹೊರ ರಾಜ್ಯದ ಯುವಕನ ಮೇಲೆ ಮನೆ ಮಂದಿ ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆ ಮಂಗಳೂರಿನ ಹೊರವಲಯದ ಅರ್ಕುಳ ಎಂಬಲ್ಲಿ ನಡೆದಿದೆ. ಮನೆ ಮಂದಿ ಹೊರ ರಾಜ್ಯದ ಯುವಕನಿಗೆ ಬೆಲ್ಟ್, ಚೈಯರ್ ನಲ್ಲಿ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ದಾಖಲಾಗಿದೆ. ಯಾವುದೋ ಸೊತ್ತಿನ ಬಗ್ಗೆ ವಿಚಾರಣೆ ನಡೆಸುವ ಮನೆಮಂದಿ ಹಲ್ಲೆಗೊಳಗಾಗುತ್ತಿರುವ ಯುವಕನಲ್ಲಿ ಪ್ರಶ್ನಿಸುತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ಮನೆಯದೇ ಸಿಸಿ ಕ್ಯಾಮರಾದಲ್ಲಿ ಈ ದೃಶ್ಯ ಸೆರೆಯಾಗಿದ್ದು ಮನೆಯ ಇಬ್ಬರು...
1 61 62 63 64 65 69
Page 63 of 69
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ