ಮಂಗಳೂರು : ಬೋಧಕರ ಪುನಶ್ಚೇತನಾ ಕಾರ್ಯಾಗಾರ ಮುಕ್ತಾಯ – ಕಹಳೆ ನ್ಯೂಸ್
ಮಂಗಳೂರು : ವಿಶ್ವವಿದ್ಯಾನಿಲಯದ ಗಣಕ ವಿಜ್ಞಾನ ವಿಭಾಗದಲ್ಲಿ,ಎ.ಐ.ಸಿ.ಟಿ.ಇ. - ಎ.ಟಿ.ಎ.ಎಲ್ ಸಹಯೋಗದೊಂದಿಗೆ ಆಯೋಜಿಸಲಾದ, ಒಂದು ವಾರದ "ಎಲಿವೇಟಿಂಗ್ ಹೆಲ್ತ್ ಕೇರ್ ಥ್ರೂ ಡೀಪ್ ಲರ್ನಿಂಗ್ : ಇನ್ನೋವೇಶನ್ಸ್ ಇನ್ ಮೆಡಿಕಲ್ ಇಮೇಜ್ ಪ್ರೊಸೆಸಿಂಗ್" ಎಂಬ ಬೋಧಕರ ಪುನಶ್ಚಾತನ ಕಾರ್ಯಾಗಾರದ ಸಮಾರೋಪ ಸಮಾರಂಭಐ.ಬಿ.ಎA. ಸೆಂಟರ್ ಆಫ್ ಎಕ್ಸಲೆನ್ಸ್ ಹಾಲ್ ನಲ್ಲಿ ಇತ್ತೀಚೆಗೆನಡೆಯಿತು. ಮುಖ್ಯ ಅತಿಥಿ, ಸಂಪನ್ಮೂಲ ವ್ಯಕ್ತಿ ಡಾ. ದಿನೇಶ್ ಆರ್(ಸ್ಯಾಮ್ ಸಂಗ್, ಬೆಂಗಳೂರು) ಮಾತನಾಡಿ, ಕೃತಕ ಬುದ್ದಿಮತ್ತೆ ಹಾಗೂ ಯಂತ್ರಕಲಿಕೆ...