Friday, May 2, 2025

ಮಂಗಳೂರು

ದಕ್ಷಿಣ ಕನ್ನಡಮಂಗಳೂರುಮಾರುಕಟ್ಟೆವಾಣಿಜ್ಯಸುದ್ದಿ

ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪನಿ ನಿಯಮಿತ ಷೇರು ಮಾರುಕಟ್ಟೆಗೆ ಬಿಡುಗಡೆ– ಕಹಳೆ ನ್ಯೂಸ್

ತೆಂಗು ಬೆಳೆಗಾರರೇ ಸ್ಥಾಪಿಸಿ, ಮುನ್ನಡೆಸುತ್ತಿರುವ ದೇಶದ ಅತೀ ದೊಡ್ಡ ಸಂಸ್ಥೆ ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪನಿಯು ತನ್ನ ಕಾರ್ಯ ವ್ಯಾಪ್ತಿ ಹಾಗೂ ಮಾರುಕಟ್ಟೆ ವಿಸ್ತರಣೆ ಉದ್ದೇಶದಿಂದ ಸಾರ್ವಜನಿಕರಿಂದ ಷೇರು ಸಂಗ್ರಹಕ್ಕೆ ಮುಂದಾಗಿದೆ. 15 ಸಾವಿರಕ್ಕೂ ಅಧಿಕ ಸದಸ್ಯರನ್ನು ಹೊಂದಿರುವ ತೆಂಗು ಬೆಳೆಗಾರರ ಕಂಪನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ಸಂಸ್ಥೆ 3೦೦ ಕೋಟಿ ರೂ. ಮೌಲ್ಯದ ವಿಸ್ತೃತ ಯೋಜನೆ ಕೈಗೆತ್ತಿಕೊಂಡಿದ್ದು, ಮೊದಲ ಹಂತದಲ್ಲಿ 5೦ ಕೋಟಿ ರೂ....
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಬಿಜೈ ಕಾಪಿಕಾಡ್ ನ ಹಿರಿಯ ಪ್ರಾಥಮಿಕ ಶಾಲೆಗೆ ವಿವೇಕ ಶಾಲಾ ಯೋಜನೆಯಡಿ 27.80 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಕೊಠಡಿಗಳನ್ನು ಉದ್ಘಾಟಿಸಿದ ಶಾಸಕ ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್

ಮಂಗಳೂರು : ಬಿಜೈ ಕಾಪಿಕಾಡ್ ನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಗೆ ವಿವೇಕ ಶಾಲಾ ಯೋಜನೆಯಡಿ 27.80 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಎರಡು ಕೊಠಡಿಗಳನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿ ಶಾಲೆಗೆ ಹತ್ತಾಂತರಿಸಿದರು. ನಂತರ ಮಾತನಾಡಿದ ಶಾಸಕರು, 2022-23 ನೇ ಸಾಲಿನ ರಾಜ್ಯ ವಲಯ ಮುಂದುವರಿದ ಯೋಜನೆಯ ಸರ್ಕಾರಿ ಪ್ರಾಥಮಿಕ- ಪ್ರೌಢ ಶಾಲೆಗಳಿಗೆ ಕೊಠಡಿಗಳ ನಿರ್ಮಾಣ ಕಾಮಗಾರಿಯ ಕ್ರಿಯಾ ಯೋಜನೆ ಇದಾಗಿದ್ದು, ಸರ್ಕಾರಿ...
ದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ಕಾಲಿವುಡ್ ಗೆ ಎಂಟ್ರಿ ಕೊಟ್ಟ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ -ಕಹಳೆ ನ್ಯೂಸ್

ಮಂಗಳೂರು: ತುಳು, ಕನ್ನಡ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ ತುಳುನಾಡಿನ ಹೆಮ್ಮೆಯ ನಾಯಕ ನಟ, ಬಿಗ್ ಬಾಸ್ ಸೀಸನ್ 9 ರ ವಿನ್ನರ್ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಇದೀಗ ಕಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ನಿರ್ಮಾಪಕ ಮಧು ಮತ್ತು ಅಮುತಾ ಸಾರಥಿ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ "ಸನ್ನಿಧಾನಮ್ P. O" ಎನ್ನುವ ತಮಿಳು ಚಲನಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸುತ್ತಿರುವ ರಾಕ್ ಸ್ಟಾರ್ ಗೆ ತಮಿಳಿನ ಸೂಪರ್ ಸ್ಟಾರ್...
ಆರೋಗ್ಯದಕ್ಷಿಣ ಕನ್ನಡಮಂಗಳೂರುಸುದ್ದಿ

ರಕ್ತದಾನದ ಮೂಲಕ ಜೀವ ಉಳಿಸುವ ಕಾರ್ಯ ಶ್ಲಾಘನೀಯ : ಡಾ.ಭರತ್ ಶೆಟ್ಟಿ ವೈ – ಕಹಳೆ ನ್ಯೂಸ್

ಅಡ್ಯಾರ್: ಹಿಂದೂ ಯುವ ಸೇನೆ ವೃಕ್ಷರಾಜ ಶಾಖೆ ಮತ್ತು ವೃಕ್ಷರಾಜ ಫ್ರೆಂಡ್ಸ್ ಕ್ಲಬ್ ಗ್ರಾಮೀಣಾಭಿವೃದ್ಧಿ ಕೇಂದ್ರ ಅಡ್ಯಾರ್ ಪದವು ವತಿಯಿಂದ ಇದರ 22 ನೇ ವಾರ್ಷಿಕೋತ್ಸವದ ಅಂಗವಾಗಿ ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆಯ ಸಹಯೋಗದೊಂದಿಗೆ ರವಿವಾರ ವೃಕ್ಷರಾಜ ಸಭಾ ಭವನದಲ್ಲಿ ರಕ್ತದಾನ ಶಿಬಿರ ನಡೆಯಿತು. ಉತ್ತರ ವಿಧಾನನಸಭಾ ಕ್ಷೇತ್ರದ ಶಾಸಕರಾದ ಡಾ.ಭರತ್ ಶೆಟ್ಟಿ, ವೈ ಚಾಲನೆ ನೀಡಿ, ಯಾವುದೇ ಸಂಘಟನೆಗಳು ಸಮಾಜಕ್ಕೆ ನೆರವಾದಾಗ ,ಜನರ ಕಷ್ಟಗಳಿಗೆ ಸ್ಪಂದಿಸಿದಾಗ ಜನರ ವಿಶ್ವಾಸ,...
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಭಾರತೀಯ ಜನತಾ ಪಾರ್ಟಿ ಮಂಗಳೂರು ಮಂಡಲದ ಅಲ್ಪಸಂಖ್ಯಾತ ಮೋರ್ಚಾದ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ – ಕಹಳೆ ನ್ಯೂಸ್

ಮಂಗಳೂರು ಮಂಡಲದ ಅಲ್ಪಸಂಖ್ಯಾತ ಮೋರ್ಚಾದ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮವು ಮುಡಿಪು ಕಂಬ್ಲಪದವಿನ ಪಕ್ಷದ ಕಚೇರಿಯಲ್ಲಿ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಮಂಡಲದ ಅಧ್ಯಕ್ಷರಾದ ಜಗದೀಶ್ ಆಳ್ವ ಕುವೈತ್ತಬೈಲ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನೂತನವಾಗಿ ಮಂಡಲದ ಅಲ್ಪಸಂಖ್ಯಾತ ಮೋರ್ಚಾ ಆಯ್ಕೆಯಾದವರನ್ನು, ಮಾಜಿ ತಾಲೂಕ್ ಪಂಚಾಯತ್ ಸದಸ್ಯರಾದ ಸಿದ್ದೀಕ್ ತಲಪಾಡಿ ಹಾಗೂ ಕಾರ್ಯಕರ್ತರನ್ನು ಮಂಡಲದ ಅಧ್ಯಕ್ಷರು ಪಕ್ಷಕ್ಕೆ ಸೇರ್ಪಡೆ ಮಾಡಿದರು. ಅಲ್ಪಸಂಖ್ಯಾತ ಮೋರ್ಚಾ ನೂತನ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಮಂಗಳೂರುಸುದ್ದಿ

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಆಯ್ಕೆಯಲ್ಲಿ ಗೊಂದಲ : ದ.ಕ. ಜಿಲ್ಲೆಯ ಮೂರು ದೇವಸ್ಥಾನಗಳ ಆಯ್ಕೆಗೆ ತಾತ್ಕಾಲಿಕ ತಡೆ ನೀಡಿದ ಧಾರ್ಮಿಕ ದತ್ತಿ ಇಲಾಖೆ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮೂರು ದೇವಸ್ಥಾನಗಳಿಗೆ ಆಯ್ಕೆಯಾಗಿದ್ದ ವ್ಯವಸ್ಥಾಪನಾ ಸಮಿತಿಯ ಆಯ್ಕೆಯ ಆದೇಶಕ್ಕೆ ತಾತ್ಕಾಲಿಕವಾದ ತಡೆಯನ್ನು ನೀಡಲಾಗಿದೆ ಎಂದು ಧಾರ್ಮಿಕ ದತ್ತಿ ಆಯುಕ್ತರು ಆದೇಶವನ್ನು ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಹಾಗೂ ಮಂಗಳೂರಿನ ನಂದನೇಶ್ವರ ದೇವಸ್ಥಾನ ಮತ್ತು ಕೊಕ್ಕಡ ವೈದ್ಯನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಆಯ್ಕೆಗೆ ತಾತ್ಕಾಲಿಕ ತಡೆಯಾಗಿದೆ. ಕಾರಣವನ್ನು ನೀಡಲಾಗಿಲ್ಲ, ಮುಂದಿನ ಆದೇಶದವರೆಗೆ ಈ ತಡೆಯನ್ನು ನೀಡಲಾಗಿದೆ ಎಂದು...
ದಕ್ಷಿಣ ಕನ್ನಡಮಂಗಳೂರುರಾಜಕೀಯರಾಜ್ಯಸುದ್ದಿ

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಚುನಾವಣಾ ಕಚೇರಿಯಲ್ಲಿ ಅರುಣ್ ಕುಮಾರ್ ಪುತ್ತಿಲ ಸ್ವಾಗತ ; ಯಾವುದೇ ಹುದ್ದೆಯ ಅಪೇಕ್ಷೆ ಇಲ್ಲ – ಬೇಷರತ್ತಾಗಿ ಬಿಜೆಪಿಗೆ ಬೆಂಬಲ ಎಂದ ಪುತ್ತಿಲ – ಕಹಳೆ ನ್ಯೂಸ್

ಮಂಗಳೂರು : ಬಿಜೆಪಿಗೆ ಬಂಡಾಯವಾಗಿದ್ದ ಅರುಣ್ ಕುಮಾರ್ ಪುತ್ತಿಲ ಅವರು ಬಿಜೆಪಿ ಬೇಜರತ್ತಾಗಿ ಇಂದು ಬೆಂಬಲ ಸೂಚಿಸಿದ್ದಾರೆ. ಪುತ್ತಿಲ ಪರಿವಾರವನ್ನೂ ವಿಸರ್ಜನೆ ಮಾಡಿದ ಬಗ್ಗೆ ಅಧಿಕೃತ ಮೂಲಗಳು ಮಾಹಿತಿ ನೀಡಿದೆ. ಪುತ್ತಿಲ ಬಿಜೆಪಿ ಸೇರ್ಪಡೆ ಬಹುದೊಡ್ಡ ಗೊಂದಲವಾಗಿತ್ತು. ಇದೀಗ ಮಂಗಳೂರಿನಲ್ಲಿ ಯಾವುದೇ ಸ್ಥನಮಾನದ ಬೇಡಿಕೆ ಇಲ್ಲದೆ ಬಿಜೆಪಿ ಕಚೇರಿಗೆ ಆಗಮಿಸಿದ ಅರುಣ್ ಕುಮಾರ್ ಪುತ್ತಿಲ ಅವರಿಗೆ ಬಿಜೆಪಿ ಜಿಲ್ಲಾಧ್ಯಕ್ಷರು ಬಿಜೆಪಿ ಶಾಲು ಹಾಕಿ ಸ್ವಾಗತಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕದ್ರಿ ದಕ್ಷಿಣ ವಾರ್ಡಿನಲ್ಲಿ 15ಲಕ್ಷ ರೂ. ಅನುದಾನದಲ್ಲಿ ನಡೆಯಲಿರುವ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ವೇದವ್ಯಾಸ ಕಾಮತ್ – ಕಹಳೆ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 33ನೇ ಕದ್ರಿ ದಕ್ಷಿಣ ವಾರ್ಡಿನಲ್ಲಿ 15 ಲಕ್ಷ ರೂ ಅನುದಾನದಲ್ಲಿ ನಡೆಯಲಿರುವ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಅವರು ಭೂಮಿ ಪೂಜೆಯನ್ನು ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕರು, ಇಲ್ಲಿನ ಸುಮಸದನ ಎದುರಿನ ರಸ್ತೆಗೆ ಅತೀ ಅಗತ್ಯವಾಗಿ ಕಾಂಕ್ರೆಟೀಕರಣವಾಗಬೇಕಿರುವ ಬಗ್ಗೆ ಸ್ಥಳೀಯ ಪಾಲಿಕೆ ಸದಸ್ಯರಾದ ಮನೋಹರ್ ಶೆಟ್ಟಿ ಕದ್ರಿ ಹಾಗೂ ಕಾವ್ಯ ನಟರಾಜ್ ಆಳ್ವಾ ರವರು ನನ್ನ ಗಮನಕ್ಕೆ ತಂದಿದ್ದರು. ಆ ನಿಟ್ಟಿನಲ್ಲಿ...
1 69 70 71 72 73 75
Page 71 of 75
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ