ಶ್ರೀ ರಾಜರಾಜೇಶ್ವರಿ ಸದ್ಗುರು ಶ್ರೀ ನಿತ್ಯಾನಂದ ಕ್ಷೇತ್ರದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ-ಕಹಳೆ ನ್ಯೂಸ್
ಮಂಗಳೂರು : ಶ್ರೀ ರಾಜರಾಜೇಶ್ವರಿ ಸದ್ಗುರು ಶ್ರೀ ನಿತ್ಯಾನಂದ ಕ್ಷೇತ್ರ ನೆಲ್ಲಿ ಅತ್ತೂರು ನಿಟ್ಟೆಯಲ್ಲಿ 2025 ಜನವರಿ 28 ರಿಂದ ಫೆಬ್ರವರಿ 05 ರ ವರೆಗೆ ನಡೆಯುವ ಬ್ರಹ್ಮಕಲಶೋತ್ಸವ ಕರ‍್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಡಿಸೆಂಬರ್ 13 ಶುಕ್ರವಾರ ಸಂಜೆ 7 ಗಂಟೆಗೆ ಕ್ಷೇತ್ರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ದತ್ತಜಯಂತಿ ಅಂಗವಾಗಿ ದತ್ತ ಪೂಜೆ ಹಾಗೂ ದತ್ತ ಹೋಮ ನಡೆಯಿತು. ಸುಮಾರು 90 ಜನ ಬಜರಂಗದಳ ಕರ‍್ಯರ‍್ತರು ದತ್ತ...