Friday, April 4, 2025

ಮಂಗಳೂರು

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕಟ್ಟಡದಲ್ಲಿ ಅಗ್ನಿ ಅವಘಡ. ಅಗ್ನಿ ಶಾಮಕ ಸಿಬ್ಬಂದಿ ಕಾರ್ಯಾಚರಣೆ-ಕಹಳೆ ನ್ಯೂಸ್

ಮಂಗಳೂರು: ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಗರದ ಕುದ್ರೋಳಿ ಅಳಕೆಯಲ್ಲಿ ಶನಿವಾರ (ಮಾ.8) ಸಂಭವಿಸಿದೆ. ಕಟ್ಟಡದ ಎರಡನೇ ಮಹಡಿಯಲ್ಲಿರುವ ಹೆಲ್ತ್ ಕೇರ್‌ ಸರ್ಜಿಕಲ್ ಗೆ ಸಂಬಂಧಿಸಿದ ವಸ್ತುಗಳನ್ನು ಮಾರಾಟ ಮಾಡುವ ಸಂಸ್ಥೆಯ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಪರಿಣಾಮ ಕಟ್ಟಡದ ಹೊರ ಭಾಗದಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದೆ. ಸ್ಥಳಕ್ಕೆ ಪಾಂಡೇಶ್ವರ ಅಗ್ನಿ ಶಾಮಕ ದಳ ದೌಡಾಯಿಸಿದ್ದು ಮುಂಜಾಗ್ರತಾ ಕ್ರಮವಾಗಿ ಕಟ್ಟಡದಲ್ಲಿರುವ ಇತರ ಅಂಗಡಿಗಳಲ್ಲಿದ್ದ ಜನರನ್ನು ತೆರವು ಮಾಡಿ ಬೆಂಕಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬ್ಲೂ ಹೆರಿ ಹಿಲ್ಸ್ ಬಳಿ ಕಿಯೋನಿಕ್ಸ್ ಸಾಫ್ಟ್ವೇರ್ ಪಾರ್ಕ್ ನಿರ್ಮಾಣದ ಕುರಿತು ಸ್ಥಳ ಪರಿಶೀಲನೆ-ಕಹಳೆ ನ್ಯೂಸ್

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಅವರು ನೀಡಿದ ಮನವಿಯ ಮೇರೆಗೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬ್ಲೂ ಹೆರಿ ಹಿಲ್ಸ್ ಬಳಿ ಕಿಯೋನಿಕ್ಸ್ ಸಾಫ್ಟ್ವೇರ್ ಪಾರ್ಕ್ ನಿರ್ಮಾಣದ ಕುರಿತು ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರ ನೇತೃತ್ವದಲ್ಲಿ ಕಿಯೋನಿಸ್ಕ್ ಅಧ್ಯಕ್ಷರಾದ ಶರತ್ ಬಚ್ಚೆಗೌಡ ಹಾಗೂ ವಿವಿಧ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸ್ಥಳ ಪರಿಶೀಲನೆ ನಡೆಯಿತು, ಇದೇ ವೇಳೆ ರಸ್ತೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ಶತಾಬ್ಧಿಯ ಅಂಗವಾಗಿ ಬೋಳೂರು ವಾರ್ಡ್ ನಿವಾಸಿಯಾದ ಶ್ರೀ ಅಮೃತ್ ಬೋಳೂರು ರವರಿಗೆ ಸನ್ಮಾನ-ಕಹಳೆ ನ್ಯೂಸ್

ಮಂಗಳೂರು: ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ಶತಾಬ್ಧಿಯ ಅಂಗವಾಗಿ ಬಿಜೆಪಿ ವತಿಯಿಂದ ದೇಶಾದ್ಯಂತ ವಾಜಪೇಯಿಯವರು ಜೀವಿತಾವಧಿಯಲ್ಲಿ ಭೇಟಿ ಮಾಡಿದ್ದ ಬಿಜೆಪಿಯ ಹಿರಿಯರನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮ ನಡೆಯುತ್ತಿದ್ದು, ಮಂಗಳೂರು ನಗರ ದಕ್ಷಿಣ ಬಿಜೆಪಿ ವತಿಯಿಂದ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಬೋಳೂರು ವಾರ್ಡ್ ನಿವಾಸಿಯಾದ ಶ್ರೀ ಅಮೃತ್ ಬೋಳೂರು ರವರನ್ನು ಸನ್ಮಾನಿಸಲಾಯಿತು. ನಂತರ ಮಾತನಾಡಿದ ಶಾಸಕರು, ಜನಸಂಘದ ಕಾಲದಿಂದಲೂ ಬಿಜೆಪಿಯೊಂದಿಗೆ ಇವರ ಕುಟುಂಬ ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅಂಗಾಂಗ ದಾನದ ಬಗ್ಗೆ ಮತ್ತು ಕೇಂದ್ರ ಸರ್ಕಾರದ ಮಹಿಳೆಯರಿಗೆ ಇರುವ ಯೋಜನೆಯ ಬಗ್ಗೆ ಮಾಹಿತಿ-ಕಹಳೆ ನ್ಯೂಸ್

ಮಂಗಳೂರು: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರದ ದಕ್ಷಿಣ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅಂಗಾಂಗ ದಾನದ ಬಗ್ಗೆ ಮತ್ತು ಕೇಂದ್ರ ಸರ್ಕಾರದ ಮಹಿಳೆಯರಿಗೆ ಇರುವ ಯೋಜನೆಯ ಬಗ್ಗೆ ಮಾಹಿತಿಯನ್ನು ಕೊಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ಪೂರ್ಣಿಮಾ ಅವರು ಮಾತನಾಡಿ ಅಂಗಾಂಗ ದಾನದ ಬಗ್ಗೆ ಅರಿವು ಮೂಡಿಸಿ ಹೆಚ್ಚಿನ ಸಂಖ್ಯೆಯಲ್ಲಿ ಅಂಗಾಂಗ ದಾನ ನೋಂದಣಿಯನ್ನು ಮಾಡುವ ಮೂಲಕ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ವಿದ್ಯಾರ್ಥಿ ದೆಸೆಯಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ಆರಂಭಿಸಿ: ರಾಜು ಮೊಗವೀರ-ಕಹಳೆ ನ್ಯೂಸ್

ಮಂಗಳೂರು: ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿರುವಾಗಲೇ ಉದ್ಯೋಗಕ್ಕೆ ಸಂಬAಧಪಟ್ಟ ಪರೀಕ್ಷಾ ತಯಾರಿಯಲ್ಲಿ ತೊಡಗಿಸಿಕೊಳ್ಳಬೇಕು. ಉದ್ಯೋಗಕ್ಕೆ ಸಂಬAಧಿಸಿದAತೆ ತರಬೇತಿಯನ್ನು ಸಾಮಾಜಿಕ ಮಾಧ್ಯಮಗಳ ಮೂಲಕವೂ ಪಡೆಯಬಹುದು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ (ಆಡಳಿತ) ರಾಜು ಮೊಗವೀರ ಅವರು ತಿಳಿಸಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಕನ್ನಡ ಸಂಘ ಹಾಗೂ ಉದ್ಯೋಗ ಮತ್ತು ವೃತ್ತಿ ಸಮಲೋಚನಾ ಕೋಶ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಂಗಳೂರು ನಗರ ಹೋಬಳಿ ಘಟಕದ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಜನೌಷಧಿ ಕೇಂದ್ರಗಳು ಪ್ರಧಾನ ಮಂತ್ರಿ ಮೋದಿಯವರ ಕಾರಣದಿಂದ ಬಡವರ ಪಾಲಿನ ಸಂಜೀವಿನಿಯಾಗಿದೆ: ಸಂಸದ ಕ್ಯಾ. ಬ್ರಿಜೇಶ್ ಚೌಟ-ಕಹಳೆ ನ್ಯೂಸ್

ಮಂಗಳೂರು: ಜನೌಷಧಿ ಕೇಂದ್ರಗಳಲ್ಲಿ ಔಷಧಿಗಳು ಕೈಗೆಟಕುವ ದರದಲ್ಲಿ ದೊರೆಯುತ್ತಿದ್ದು, ಬಡವರು ಸೇರಿದಂತೆ ಜನಸಾಮಾನ್ಯರ ಪಾಲಿಗೆ ಇದು ಸಂಜೀವಿನಿಯಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ನಗರದ ಕಂಕನಾಡಿ ಬೈಪಾಸ್ ಬಳಿಯಿರುವ ’ಜನೌಷಧಿ ಕೇಂದ್ರ’ದಲ್ಲಿ ಇಂದು ನಡೆದ ' ಜನೌಷಧಿ ದಿವಸ್' ಕಾರ್‍ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಡ ಮತ್ತು ಮಧ್ಯಮ ವರ್ಗಗಳಿಗೆ ಆರೋಗ್ಯ ವೆಚ್ಚ ಆರ್ಥಿಕ ಹೊರೆಯಾಗಿ ಪರಿಣಮಿಸುತ್ತಿರುವುದನ್ನು ಮನಗಂಡು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಾನವನ ದುರಾಸೆ ಪರಿಸರ ನಾಶಕ್ಕೆ ಮುಖ್ಯ ಕಾರಣ: ಡಾ. ವಿನಾಯಕ ಕೆ.ಎಸ್ -ಕಹಳೆ ನ್ಯೂಸ್

ಮಂಗಳೂರು, ಮಾ.7: ಮಾನವ ತನ್ನ ಅವಶ್ಯಕತೆಗಳಿಗಾಗಿ ಪರಿಸರವನ್ನು ಅವಲಂಬಿಸಿ ಪ್ರವಾಸೋದ್ಯಮ, ಮನರಂಜನೆ ಸೇರಿದಂತೆ ನಾನಾ ಕಾರಣಗಳಿಗಾಗಿ ಪರಿಸರದ ಮೇಲೆ ದೌರ್ಜನ್ಯ ನಡೆಸುತ್ತಿದ್ದಾನೆ. ಸ್ವಾರ್ಥಕ್ಕಾಗಿ ಪರಿಸರ ಬಳಸಿಕೊಳ್ಳುವುದರಿಂದ ಪರಿಸರದ ಸ್ಥಿತಿ ಹದಗೆಟ್ಟಿದೆ ಎಂದು ಬಂಟ್ವಾಳ ಎಸ್ವಿಎಸ್ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ವಿನಾಯಕ ಕೆ. ಎಸ್. ಆತಂಕ ವ್ಯಕ್ತಪಡಿಸಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಆಂತರಿಕ ಗುಣಮಟ್ಟ ಖಾತರಿ ಕೋಶ ವತಿಯಿಂದ ನಡೆದ ಪರಿಸರ ಮತ್ತು ಜೀವವೈವಿಧ್ಯ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ರಾಜ್ಯದ್ದು “ಈಗ ಬರ್ಕೊ-ಆಮೇಲೆ ಹರ್ಕೊ” ಬಜೆಟ್ – ಶಾಸಕ ಕಾಮತ್-ಕಹಳೆ ನ್ಯೂಸ್

ಮಂಗಳೂರು: ಬಜೆಟ್ ಎಂಬುದು ಕೇವಲ ಬಿಳಿ ಹಾಳೆ ಅಲ್ಲ ಎಂದು ಬಜೆಟ್ ಭಾಷಣ ಆರಂಭಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಒಂದೊಂದು ಘೋಷಣೆ ಕೇಳುತ್ತಿದ್ದರೆ "ಈಗ ಬೇಕಾದ್ದನ್ನು ಬರೆದುಕೊಂಡು ಘೋಷಣೆ ಮಾಡೋದು, ಆಮೇಲೆ ಅದನ್ನು ಹರಿದು ಹಾಕೋದು" ಎನ್ನುವಂತಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ರವರು ಹೇಳಿದರು. ಓಲೈಕೆ ರಾಜಕಾರಣದ ಕರಿ ಛಾಯೆ ಇಲ್ಲೂ ಎದ್ದು ಕಾಣುತ್ತಿದ್ದು ಹಿಂದುಳಿದ, ಶೋಷಿತ ವರ್ಗಗಳ ಕಡೆಗಣನೆ ಮಾಡಲಾಗಿದೆ. ನಾರಾಯಣ ಗುರು ಅಭಿವೃದ್ಧಿ ನಿಗಮ ಹಾಗೂ ಬಂಟ್...
1 7 8 9 10 11 70
Page 9 of 70
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ