Sunday, January 19, 2025

ಮಡಿಕೇರಿ

ಕ್ರೈಮ್ಮಡಿಕೇರಿಸುದ್ದಿ

ಬಾಲಕಿಯ ರುಂಡ ಕಡಿದು ಪರಾರಿಯಾಗಿದ್ದ ಹಂತಕ ಪ್ರಕಾಶ್ ಅರೆಸ್ಟ್ – ಕಹಳೆ ನ್ಯೂಸ್

ಮಡಿಕೇರಿ: ಬಾಲಕಿಯ ರುಂಡ ಕಡಿದು ಹತ್ಯೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿ ಪ್ರಕಾಶ್ (35) ಕಾಡಿನಲ್ಲಿ ಅವಿತು ಕುಳಿತಿದ್ದ ಎನ್ನಲಾಗಿದೆ. ಸೋಮವಾರಪೇಟೆಯಲ್ಲಿ ನಿಶ್ಚಿತಾರ್ಥ ಮುಂದೂಡಿಕೆಯಾದ ಕೋಪದಲ್ಲಿ 16 ವರ್ಷದ ಬಾಲಕಿಯ ತಲೆ ಕಡಿದು ಭೀಕರವಾಗಿ ಹತ್ಯೆ ಮಾಡಿ ಆರೋಪಿ ಪ್ರಕಾಶ್ ಪರಾರಿಯಾಗಿದ್ದ. ಈ ಬಗ್ಗೆ ಯುವಕನ ಶವ ಪತ್ತೆಯಾಗಿದೆ ಎಂಬ ವದಂತಿ ಹಬ್ಬಿತ್ತು. ಆದರೆ ಇದು ಸುಳ್ಳು ಎಂದು ಕೊಡಗು ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಸ್ಪಷ್ಟಪಡಿಸಿದ್ದರು...
ಕೊಡಗುಮಡಿಕೇರಿಸುದ್ದಿ

ಎನರ್ಜಿ ಡ್ರಿಂಕ್ ರೆಡ್ ಬುಲ್ ಕುಡಿದು ಯುವಕ ಅಸ್ವಸ್ಥ : ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಮಡಿಕೇರಿಯಲ್ಲಿ ಎನರ್ಜಿ ಡ್ರಿಂಕ್ ರೆಡ್ ಬುಲ್ ಕುಡಿದು ಯುವಕ ಅಸ್ವಸ್ಥಗೊಂಡ ಘಟನೆ ನಡೆದಿದೆ. ಅಸ್ವಸ್ಥಗೊಂಡ ವಿನೋದ್(27)ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿನೋದ್ ಎಂಬ ಯುವಕ ಮಡಿಕೇರಿಯ ಶಾಪ್ ಒಂದರಿಂದ ಎನರ್ಜಿ ಡ್ರಿಂಕ್ ಖರೀದಿಸಿ ಕುಡಿದಿದ್ದ. ರೆಡ್ ಬುಲ್ ಟಿನ್ ಒಳಗೆ ಲೋಳೆಯಂತ ವಸ್ತು ಪತ್ತೆಯಾಗಿದೆ. ಘಟನೆ ಸಂಬಂಧ ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎನರ್ಜಿ ಡ್ರಿಂಕ್ ಮಾದರಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ....
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಮಡಿಕೇರಿರಾಜ್ಯಸುದ್ದಿಸುಳ್ಯ

ಮಾಣಿ – ಮೈಸೂರು  ರಸ್ತೆ ಚತುಷ್ಪಥ ಕಾಮಗಾರಿ, ಉಜಿರೆ-ಧರ್ಮಸ್ಥಳ-ಪೆರಿಯಶಾಂತಿ ದ್ವಿಪಥ ಅಭಿವೃದ್ಧಿ ಒಟ್ಟು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 957.39 ಕೋಟಿ ರೂ. ವೆಚ್ಚದ 2 ಹೈವೇ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮೋದನೆ – ಸಂಸದ ನಳಿನ್‌ಕುಮಾರ್ ಕಟೀಲ್ – ಕಹಳೆ ನ್ಯೂಸ್

ಮಂಗಳೂರು: ಕೇಂದ್ರ ಸರ್ಕಾರಕ್ಕೆ ಕರ್ನಾಟಕದಿಂದ ಸಲ್ಲಿಸಲಾಗಿದ್ದ ರಾಷ್ಟ್ರೀಯ ಹೆದ್ದಾರಿ  ಪ್ರಸ್ತಾವನೆಗಳಲ್ಲಿ ಪ್ರಥಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 957.39 ಕೋಟಿ ರೂ. ವೆಚ್ಚದ ಎರಡು ಬೃಹತ್ ಯೋಜನೆಗಳಿಗೆ ಅನುಮೋದನೆ ದೊರೆತಿದೆ ಎಂದು ಸಂಸದ ನಳಿನ್‌ಕುಮಾರ್ ಕಟೀಲ್ ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಉಜಿರೆ-ಧರ್ಮಸ್ಥಳ-ಪೆರಿಯಶಾಂತಿ 28.490 ಕಿ.ಮೀ.ದ್ವಿಪಥ ಅಭಿವೃದ್ಧಿ 613.65 ಕೋಟಿ ರೂ. ವೆಚ್ಚದ ಯೋಜನೆ ಹಾಗೂ ರಾಷ್ಟ್ರೀಯ ಹೆದ್ದಾರಿ 73 ರ ಚಾರ್ಮಾಡಿ ಘಾಟಿಯಲ್ಲಿ ಮಂಗಳೂರು-ಮೂಡಿಗೆರೆ-ತುಮಕೂರು  ಸೆಕ್ಷನ್‌ನಲ್ಲಿ 11.20...
ಕೊಡಗುಮಡಿಕೇರಿರಾಜ್ಯಸುದ್ದಿ

ಅವೈಜ್ಞಾನಿಕ ಲೇಔಟ್ ನಿರ್ಮಾಣಕ್ಕೆ ಬೃಹತ್ ಬೆಟ್ಟವೇ ಬಲಿ ; ಮಡಿಕೇರಿಯಲ್ಲಿ ಭೂ ಕುಸಿತದ ಆತಂಕ – ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ, ಜಾಗದ ಮಾಲೀಕರ ವಿರುದ್ಧ ಪ್ರಕರಣ ದಾಖಲು – ಕಹಳೆ ನ್ಯೂಸ್

ಮಡಿಕೇರಿ: ಅವೈಜ್ಞಾನಿಕ ಲೇಔಟ್ ನಿರ್ಮಾಣಕ್ಕೆ ಬೃಹದಾಕಾರದ ಬೆಟ್ಟವನ್ನೇ ನೆಲಸಮ ಮಾಡಲಾಗಿದ್ದು, ಪರಿಣಾಮ ಮಡಿಕೇರಿಯಲ್ಲಿ (Madikeri) ಮತ್ತೆ ಭೂಕುಸಿತದ (Landslide) ಆತಂಕ ಮನೆ ಮಾಡಿದೆ. ಮಡಿಕೇರಿ ಹೊರ ವಲಯದ ಕರ್ಣಂಗೇರಿ ಗ್ರಾಮದ ಸರ್ವೆ ನಂಬರ್ 543/73 ಮತ್ತು 543/74 ರಲ್ಲಿ ಒಟ್ಟು 38 ಎಕರೆ ಬೆಟ್ಟ ಪ್ರದೇಶವನ್ನು ಅಗೆದು ಸಮತಟ್ಟು ಮಾಡಲಾಗಿದೆ. ಇದರೊಂದಿಗೆ ನೂರಾರು ಮರಗಳನ್ನೂ ಕಡಿದು ಗುರುತೇ ಸಿಗದಂತೆ ಮಾಡಲಾಗಿದೆ. ಇದು ಜನರಲ್ಲಿ ಭೂಕುಸಿತದ ಆತಂಕವನ್ನು ತಂದಿಟ್ಟಿದೆ. ಇದು ಖಾಸಗಿ ಜಾಗವಾಗಿದ್ದು...
ಕೊಡಗುಮಡಿಕೇರಿರಾಜ್ಯಸುದ್ದಿ

ಕೊಡಗಿನ ಪೊನ್ನಂಪೇಟೆಯಲ್ಲಿ ಹಿಂದೂ ವ್ಯಾಪಾರಿಗಳ ಸೋಗಿನಲ್ಲಿ ಬಂದ ಮುಸ್ಲಿಂ ವ್ಯಾಪಾರಿಗಳು ; ಹಿಂದೂಗಳ ನಕಲಿ ಆಧಾರ್ ಕಾರ್ಡ್​ ಬಳಸಿ, ವ್ಯಾಪಾರಕ್ಕೆ ಅನುಮತಿ ಪಡೆದ ಮುಸ್ಲಿಂ ವ್ಯಾಪಾರಿಗಳು..! ಹಿಂದೂ ಕಾರ್ಯಕರ್ತರು ಆಕ್ರೋಶ – ಕಹಳೆ ನ್ಯೂಸ್

ಕೊಡಗು: ರಾಜ್ಯ ವಿವಿಧೆಡೆ ಜಾತ್ರಾ ಮಹೋತ್ಸವಗಳು ಹತ್ತಿರುವಾಗುತ್ತಿದ್ದಂತೆ ಮತ್ತೆ ಧರ್ಮ ಸಂಘರ್ಷ ಆರಂಭವಾಗಿದೆ. ದೇವಾಲಯದ ಆವರಣದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬಾರು ಎಂದು ಹಿಂದೂಪರ ಸಂಘಟನೆಗಳಿಂದ ಆಗ್ರಹ ಕೇಳಿ ಬಂದಿತ್ತು. ಇದೀಗ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಹರಿಹರ ಸಬ್ರಹ್ಮಣ್ಯ ದೇವಾಲಯದ ಷಷ್ಠಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳು ವ್ಯಾಪಾರ ವಹಿವಾಟುಗಳಲ್ಲಿ ಭಾಗಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಕೊಡಗಿನಲ್ಲಿ ಧರ್ಮಸಂಘರ್ಷ ಭುಗಿಲೆದ್ದಿದೆ. ಮುಸ್ಲಿಂ ವ್ಯಾಪಾರಿಗಳು ಹಿಂದೂ ವ್ಯಾಪಾರಿಗಳ ಸೋಗಿನಲ್ಲಿ ಬಂದು ವ್ಯಾಪರ...
ಮಡಿಕೇರಿ

ಕುಶಾಲನಗರದ ರೈತಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಮುಕ್ತ ಕರಾಟೆ ಟೂರ್ನಮೆಂಟ್ 2022 –ಕಹಳೆ ನ್ಯೂಸ್

ಕಲಾಭೂಮಿ ಮಾರ್ಷಲ್ ಆರ್ಟ್ಸ್ ಅಕಾಡೆಮಿ (ರಿ.)ಕುಶಾಲನಗರ ಮತ್ತು ಕ್ರೀಡಾಭಾರತಿ ವತಿಯಿಂದ ಕುಶಾಲನಗರದ ರೈತಭವನದಲ್ಲಿ ಜಿಲ್ಲಾ ಮಟ್ಟದ ಮುಕ್ತ ಕರಾಟೆ ಟೂರ್ನಮೆಂಟ್ 2022, ಭಾನುವಾರ ನಡೆದಿದೆ. ಕಾರ್ಯಕ್ರಮವನ್ನು ಎಮ್. ಕೆ. ಚೇತನ್ ಚಂದ್ರ ಚೀಫ್ ಅರ್ಗನೈಸರ್ ಮತ್ತು ಕೊಡಗು ಜಿಲ್ಲಾ ಕ್ರೀಡಾಭಾರತಿ ಖಜಾಂಚಿ ಸಂದೇಶ್ ಆಚಾರ್ಯ, ಹಾಗೂ ಶಿವರಾಮ್ ಎಮ್. ಕೆ, ಯೋಗ ಮತ್ತು ಕರಾಟೆ ಶಿಕ್ಷಕರು, ಕಲಾಭೂಮಿ ಮಾರ್ಷಲ್ ಆರ್ಟ್ಸ್ ಸಂಸ್ಥಾಪಕರು, ಕ್ರೀಡಾಭಾರತಿ ಕೊಡಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇವರು...
ಕೊಡಗುಕ್ರೈಮ್ಮಡಿಕೇರಿರಾಜ್ಯಸುದ್ದಿ

” ಹಿಂದೂಗಳು ಜಾಸ್ತಿ ಇರುವ ಜಾಗದಲ್ಲಿ ಬಾಂಬ್ ಹಾಕಬೇಕು ” ಆಡಿಯೋ ವೈರಲ್ ; ಮಡಿಕೇರಿ ನಗರ ಸಭೆ ಸದಸ್ಯ ಜೆಡಿಎಸ್‍ನ ಮುಸ್ತಫಾ ಆತನ ಸ್ನೇಹಿತ ಬೆಟ್ಟಗೇರಿಯ ಅಬ್ದುಲ್ಲಾ ವಶಕ್ಕೆ – ಕಹಳೆ ನ್ಯೂಸ್

ಮಡಿಕೇರಿ: ಕೊಡಗಿನಲ್ಲಿ (Kodagu) ಹಿಂದಿನಿಂದಲೂ ಒಬ್ಬರಲ್ಲಾ ಒಬ್ಬ ಉಗ್ರರು ಬಂದು ನೆಲೆಕಂಡುಕೊಂಡಿರುವುದು ನಿಮಗೆಲ್ಲರಿಗೂ ಗೊತ್ತೇ ಇದೆ. ಅಬ್ದುಲ್ ಮದನಿ ಕೂಡ ಕೊಡಗಿನ ಹೊಸತೋಟಕ್ಕೆ ಬಂದು ತಂಗಿದ್ದು ಹೊಸ ವಿಚಾರವೇನು ಅಲ್ಲ. ಆದರೆ ಈಗ ಮಡಿಕೇರಿ ನಗರಕ್ಕೆ ಪೆಟ್ರೋಲ್ ಬಾಂಬ್ (Bomb) ಹಾಕಬೇಕು ಎಂದು ಮಾತನಾಡಿರುವ ಆಡಿಯೋ (Audio) ಮಡಿಕೇರಿ (Madikeri) ನಗರದ ಜನತೆಯಲ್ಲಿ ಆತಂಕ ಮೂಡಿಸಿದೆ. ದೇಶದಲ್ಲಿ ಅಪಾಯಕಾರಿ ಬೆಳವಣಿಗೆಗಳು, ದೇಶ ವಿದ್ರೋಹಿ ಚಟುವಟಿಕೆಗಳು ನಡೆಯಲು ಸಂಚು ರೂಪಿಸಲಾಗುತ್ತಿದೆ ಎಂದು ಪಿಎಫ್‍ಐ...
ಕೊಡಗುಬೆಂಗಳೂರುಮಡಿಕೇರಿರಾಜಕೀಯರಾಜ್ಯಸುದ್ದಿ

” ನಾನು ಕೊಡಗಿಗೆ ಹೋದಾಗ ಐದು ಬಾರಿ ಪ್ರತಿಭಟನೆ ನಡೆದಿದೆ. ಒಂದು ಕಡೆ ಬಟ್ಟೆಯಲ್ಲಿ ಕಲ್ಲು ಕಟ್ಟಿಕೊಂಡು ದಾಳಿಯಾಗಿದೆ – ನಾಲ್ಕು ದಿನ ನಿಷೇಧಾಜ್ಞೆ ಹಿನ್ನೆಲೆ, ಮಡಿಕೇರಿ ಚಲೋ ಪ್ರತಿಭಟನಾ ರ್‍ಯಾಲಿಯನ್ನು ಮುಂದೂಡುತ್ತೇವೆ ” ವಿಪಕ್ಷ ನಾಯಕ ಸಿದ್ದರಾಮಯ್ಯ ತುರ್ತು ಸುದ್ದಿಗೋಷ್ಠಿ – ಕಹಳೆ ನ್ಯೂಸ್

ಬೆಂಗಳೂರು : ನಾವು ಪಾದಯಾತ್ರೆ ನಡೆಸುತ್ತಿರುವುದು ಕೊಡವರ ವಿರುದ್ಧ ಅಲ್ಲ ಎಂಬ ಸ್ಪಷ್ಟೀಕರಣದೊಂದಿಗೆ ಮಡಿಕೇರಿ ಚಲೋ ಕಾರ್ಯಕ್ರಮವನ್ನು ಮುಂದೂಡಿರುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿದ್ದಾರೆ. ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಈ ವಿಷಯ ತಿಳಿಸಿದ ಅವರು ಮಡಿಕೇರಿ ಚಲೋ ಮುಂದೂಡಿರುವುದಾಗಿ ಹೇಳಿದ್ದಾರೆ. ಕೊಡಗು ಜಿಲ್ಲೆಯಲ್ಲಿ ನಾಳೆಯಿಂದ ನಾಲ್ಕು ದಿನ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ನಾವು ಕಾಂಗ್ರೆಸ್ ನಾಯಕರೆಲ್ಲಾ ಸೇರಿ ಈ ನಿರ್ಧಾರಕ್ಕೆ ಬಂದಿದ್ದೇವೆ ಎಂದರು. ಇನ್ನು...
1 3 4 5 6 7
Page 5 of 7