3 ಕೋಟಿ ಅನುದಾನದಲ್ಲಿ ಬಂಟಕಲ್ಲು ಪೆಟ್ರೋಲ್ ಬಂಕ್ ನಿಂದ ಪಾಂಬೂರು ಚರ್ಚ್ ಕ್ರಾಸ್ ವರೆಗೆ ರಸ್ತೆ ಅಭಿವೃದ್ಧಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ-ಕಹಳೆ ನ್ಯೂಸ್
ಕಾಪು ವಿಧಾನಸಭಾ ಕ್ಷೇತ್ರದ ಕಟಪಾಡಿ - ಶಿರ್ವ ಮುಖ್ಯ ರಸ್ತೆಯ ಮುಂದುವರಿದ ಭಾಗವಾಗಿ ಬಂಟಕಲ್ಲು ಪೆಟ್ರೋಲ್ ಬಂಕ್ ನಿಂದ ಪಾಂಬೂರು ಚರ್ಚ್ ಕ್ರಾಸ್ ವರೆಗಿನ ರಸ್ತೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಶಿಫಾರಸ್ಸಿನ ಮೇರೆಗೆ ಲೋಕೋಪಯೋಗಿ ಇಲಾಖೆಯಿಂದ 3 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 15-03-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಶಿರ್ವ...