Recent Posts

Friday, November 22, 2024

ಕಾಪು

ಕಾಪುಸುದ್ದಿ

ಕಾಪು : “ನಮ್ ಬೋಟ್ ರೆಡಿ ಇದೆ, ಭಯ ಬೇಡ, ನಿಮ್ಮೊಂದಿಗೆ ನಾವಿದ್ದೇವೆ”: ತಹಶಿಲ್ದಾರ್ ಪ್ರತಿಭಾ ಆರ್– ಕಹಳೆ ನ್ಯೂಸ್

ಕಾಪು ತಾಲ್ಲೂಕಿನಲ್ಲಿ ಮುಂಗಾರು ಚುರುಕುಗೊಂಡ ಹಿನ್ನೆಲೆಯಲ್ಲಿ ಮುಂಜಾಗ್ರತೆ ಮತ್ತು ರಕ್ಷಣಾ ಕಾರ್ಯಗಳ ಸಿದ್ದತೆಯೂ ಚುರುಕಾಗಿದೆ. ಪಡುಬಿದ್ರೆಯ ಸರ್ಕಾರಿ ಶಾಲೆಯಲ್ಲಿ ಬೋಟ್, ಲೈಫ್ ಜಾಕೆಟ್, ಗಾಳಿ ಟ್ಯೂಬ್ ಇತ್ಯಾದಿ ಪರಿಕರಗಳನ್ನು ಸಿದ್ದವಾಗಿಟ್ಟುಕೊಳ್ಳಲಾಗಿದೆ ಎಂದು ತಹಶಿಲ್ದಾರ್ ಡಾ. ಪ್ರತಿಭಾ ಆರ್ ತಿಳಿಸಿದ್ದಾರೆ. ಗೃಹರಕ್ಷಕ ದಳದ ಸಿಬ್ಬಂದಿಗಳಾದ ಕುಮಾರ್ ಕೋಟ್ಯಾನ್, ಮಹೇಶ್, ನವೀನ್ ಕುಮಾರ್, ಸುಕೇಶ್, ಕೇಶವ್ ಸುಬ್ರಹ್ಮಣ್ಯ ರವರು 24/7 ಕರ್ತವ್ಯದಲ್ಲಿ ಇರುತ್ತಾರೆ. ನೆರೆ ಉಂಟಾದ ಸಂದರ್ಭದಲ್ಲಿ ತಹಶಿಲ್ದಾರ್ ಕಚೇರಿಯ ಕಂಟ್ರೋಲ್ ರೂಮ್...
ಕಾಪುಸುದ್ದಿ

ಕಾಪು ಹೊಸ ಮಾರಿಗುಡಿ ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಸ್ವರ್ಣ ಸಮರ್ಪಣೆಗೆ ಚಾಲನೆ -ಕಹಳೆ ನ್ಯೂಸ್

ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರದ ಪ್ರಯುಕ್ತ ಮಾರಿಗುಡಿ ಅಭಿವೃದ್ಧಿ ಸಮಿತಿ ಮತ್ತು ಸ್ವರ್ಣ ಸಮರ್ಪಣಾ ಸಮಿತಿ ನೇತೃತ್ವದಲ್ಲಿ ಪ್ರಪಂಚದಾದ್ಯಂತ ನೆಲೆಸಿರುವ ಸಮಸ್ತ ಭಕ್ತರಿಂದ ಸಮರ್ಪಿಸಲ್ಪಡುವ ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಸ್ವರ್ಣ ಸಮರ್ಪಣೆಗೆ ಚಾಲನೆ ನೀಡಲಾಯಿತು. ದೇಗುಲದ ತಂತ್ರಿ ವಿದ್ವಾನ್ ಕೆ. ಪಿ. ಕುಮಾರಗುರು ತಂತ್ರಿ ಕೊರಂಗ್ರಪಾಡಿ ನೇತೃತ್ವದಲ್ಲಿ ಪ್ರಧಾನ ಅರ್ಚಕ ವೇ. ಮೂ. ಶ್ರೀನಿವಾಸ ತಂತ್ರಿ ಕಲ್ಯ ಉಪಸ್ಥಿತಿಯಲ್ಲಿ ಸ್ವರ್ಣ ಗೌರಿ ಪೂಜೆಯೊಂದಿಗೆ...
ಕಾಪುಸುದ್ದಿ

ಕಲ್ಯಾ – ದಂಡತೀರ್ಥ ವಾರ್ಡಿಗೆ ಪುರಸಭಾ ಇಲಾಖಾಧಿಕಾರಿಗಳೊಂದಿಗೆ ಭೇಟಿ ನೀಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ – ಕಹಳೆ ನ್ಯೂಸ್

ಕಾಪು ವಿಧಾನಸಭಾ ಕ್ಷೇತ್ರದ ಕಾಪು ಪುರಸಭಾ ವ್ಯಾಪ್ತಿಯ ಕಲ್ಯಾ ಹಾಗೂ ದಂಡತೀರ್ಥ ವಾರ್ಡಿನ ರಸ್ತೆ ಬದಿಯಲ್ಲಿನ ಮನೆಗಳಿಗೆ ಮಳೆ ನೀರು ನುಗ್ಗುತ್ತಿರುವ ಬಗ್ಗೆ ಸ್ಥಳೀಯರು ಶಾಸಕರ ಗಮನಕ್ಕೆ ತಂದಿದ್ದು ಸ್ಥಳೀಯ ಮನವಿಯಂತೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾಪು ಪುರಸಭಾ ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚರಂಡಿಗಳ ಸಮರ್ಪಕ ನಿರ್ವಹಣೆ ಮಾಡದೇ ಇರುವುದರಿಂದ ಮಳೆ ನೀರು ರಸ್ತೆಯ ಮೂಲಕ ಹರಿದು ಮನೆಗಳಿಗೆ ನುಗ್ಗುತ್ತಿದ್ದು ಚರಂಡಿಗಳ ಹೂಳೆತ್ತಿ...
ಕಾಪುಸುದ್ದಿ

ಕಟಪಾಡಿ ದ್ವಿತೀಯ ವರ್ಷದ ಹಲಸು ಮೇಳ : ಶಾಸಕ ಗುರ್ಮೆ ಸುರೇಶ್ ಭಾಗಿ– ಕಹಳೆ ನ್ಯೂಸ್

ಯುವಜನ ಸೇವಾ ಸಂಘ ಏಣಗುಡ್ಡೆ ಕಟಪಾಡಿ, ತೋಟಗಾರಿಕೆ ಮತ್ತು ಕೃಷಿ ಇಲಾಖೆ ಉಡುಪಿ ಜಿಲ್ಲೆ ಹಾಗೂ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ.)ಮಂಗಳೂರು ಇದರ ಸಹಯೋಗದೊಂದಿಗೆ ಕಟಪಾಡಿ ಎಸ್.ವಿ.ಎಸ್ ಜೂನಿಯರ್ ಕಾಲೇಜಿನಲ್ಲಿ ಆಯೋಜಿಸಿದಲಾದ ದ್ವಿತೀಯ ವರ್ಷದ "ಹಲಸು ಮೇಳ" ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಸುಭಾಸ್ ಬಲ್ಲಾಳ್, ಕಾಪು ಪುರಸಭೆ ಸದಸ್ಯರಾದ ಅರುಣ್ ಶೆಟ್ಟಿ ಪಾದೂರು, ಅನಿಲ್...
ಕಾಪುಸುದ್ದಿ

ಪಡುಬಿದ್ರಿ ನಡಿಪಟ್ನದಲ್ಲಿ ಕಡಲ್ಕೊರೆತ : ಇಲಾಖಾಧಿಕಾರಿಗಳೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸ್ಥಳಕ್ಕೆ ಭೇಟಿ ಪರಿಶೀಲನೆ

ಕಾಪು ವಿಧಾನಸಭಾ ಕ್ಷೇತ್ರದ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡಿಪಟ್ನ ಭಾಗದಲ್ಲಿ ಕಡಲ್ಕೊರೆತ ಉಂಟಾಗಿದ್ದು, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಕಡಲ್ಕೊರೆತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆಗಾಲದಲ್ಲಿ ಕಡಲ ಕೊರೆತದ ಸಮಸ್ಯೆ ಅಧಿಕವಾಗಲಿರುವುದರಿಂದ ಇದಕ್ಕೆ ಬೇಕಾದ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರಾದ ವಿದ್ಯಾ ಶ್ರೀ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಶಿಕಾಂತ್...
ಕಾಪುಸುದ್ದಿ

ನಂದಿಕೂರು M11 ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಗೆ ಇಲಾಖಾಧಿಕಾರಿಗಳೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ– ಕಹಳೆ ನ್ಯೂಸ್

M11 ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯವರು ಹೊಸದಾಗಿ ಸ್ಥಾಪಿಸಿರುವ ಪಾಮ್ ಆಯಿಲ್, ಸನ್ ಫ್ಲವರ್ ಆಯಿಲ್ ಮತ್ತು ಬಯೋಡೀಸಲ್ ಉತ್ಪಾದನಾ ಘಟಕಕ್ಕೆ ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಭೇಟಿ ನೀಡಿದರು. M11 ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯವರು ಹೊಸದಾಗಿ ಸ್ಥಾಪಿಸಿರುವ ಪಾಮ್ ಆಯಿಲ್, ಸನ್ ಫ್ಲವರ್ ಆಯಿಲ್ ಮತ್ತು ಬಯೋಡೀಸಲ್ ಉತ್ಪಾದನಾ ಘಟಕದಲ್ಲಿ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು ಮತ್ತು ಸ್ಥಳೀಯವಾಗಿ ಉಂಟಾಗುತ್ತಿರುವ ಮಾಲಿನ್ಯದ ಸಮಸ್ಯೆ ಬಗ್ಗೆ ಸ್ಥಳೀಯರು...
ಕಾಪುಸುದ್ದಿ

ಕಿಂಡಿ ಅಣೆಕಟ್ಟಿಗೆ ತಹಶಿಲ್ದಾರ್ ಪ್ರತಿಭಾ ಭೇಟಿ : ನೆರೆ ಮುಂಜಾಗ್ರತಾ ಕ್ರಮಗಳ ಪರಿಶೀಲನೆ ಕಹಳೆ ನ್ಯೂಸ್

ಪ್ರತಿವರ್ಷ ಮುಂಗಾರು ಮಳೆಯ ಸಂದರ್ಭದಲ್ಲಿ ಉಡುಪಿ ಜಿಲ್ಲೆ ಕಾಪು ತಾಲೂಕು ಫಲಿಮಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಂದಿಕೂರು ಗ್ರಾಮದ ಪುಂಜಮಾರು ಹಾಗೂ ಪಲಿಮಾರು ಗ್ರಾಮದ ಕಿಂಡಿ ಅಣೆಕಟ್ಟು ಪ್ರದೇಶ ಮೂಡುಪಲಿಮಾರು ಹಾಗೂ ಇನ್ನಿತರ ಪ್ರದೇಶಗಳಲ್ಲಿ ಪ್ರತಿವರ್ಷ ನೆರೆ ಭೀತಿ ಇದ್ದೇ ಇರುತ್ತದೆ. ಸಣ್ಣ ನೀರಾವರಿ ಇಲಾಖೆಯ ಕಾರ್ಯ ನಿರ್ವಾಹಕ ಇಂಜಿನಿಯರ್ ರವರಿಗೆ ಫಲಿಮಾರು ಕಿಂಡಿ ಅಣೆಕಟ್ಟಿನ ಪ್ರದೇಶದಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿರುತ್ತಾರೆ. ಫಲಿಮಾರು ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ...
ಉಡುಪಿಕಾಪುಸುದ್ದಿ

ಉಡುಪಿ :ಕಡಲ್ಕೊರೆತ ತಡೆಗೆ ಮುಂಜಾಗ್ರತಾ ಕ್ರಮವಹಿಸಲು ತಹಶಿಲ್ದಾರ್ ಪ್ರತಿಭಾ ಭೇಟಿ-ಕಹಳೆ ನ್ಯೂಸ್

ಉಡುಪಿ : ಪ್ರತಿ ವರ್ಷ ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಮೂಳೂರಿನ ತೊಟ್ಟಂ ಪ್ರದೇಶ ಕಡಲ್ಕೊರೆತ ಉಂಟಾಗುವ ಪ್ರದೇಶವಾಗಿದ್ದು, ಹಲವಾರು ತೆಂಗಿನಮರಗಳು ಬಲಿಯಾಗುತ್ತಿವೆ ಆಸ್ತಿ ಪಾಸ್ತಿ ಹಾನಿ ಹಾಗೂ ಜನಜೀವನ ಅಸ್ತವ್ಯಸ್ತತೆಗೆ ಕಾರಣವಾಗುತ್ತದೆ. ಈ ಪ್ರದೇಶಕ್ಕೆ ಮಾನ್ಯ ತಹಶಿಲ್ದಾರ್ ಪ್ರತಿಭಾ ಆರ್ ಭೇಟಿ ನೀಡಿ ಪರಿಶೀಲಿಸಿದರು. ತಡೆಗೋಡೆ ನಿರ್ಮಿಸಲು ಮತ್ತು ಜಾರುತ್ತಿರುವ ಬ್ರೇಕ್ ವಾಟರ್ ಕಲ್ಲುಗಳನ್ನು ವ್ಯವಸ್ಥಿತಗೊಳಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಸಹಾಯಕ ಕಾರ್ಯ...
1 3 4 5 6 7 8
Page 5 of 8