Recent Posts

Friday, November 22, 2024

ಕಾಪು

ಕಾಪುದಕ್ಷಿಣ ಕನ್ನಡರಾಜಕೀಯಸುದ್ದಿ

ಹಾರಾಡಿ ಬೂತ್ ಮಟ್ಟದ ಕಾರ್ಯಕರ್ತರ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ –ಕಹಳೆ ನ್ಯೂಸ್

ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಅವರು ಭಾಗವಹಿಸಿ ಮಾತನಾಡಿ ಸ್ವಚ್ಛ ಭಾರತ್ ಮಿಷನ್, ಜಲ್ ಜೀವನ್ ಮಿಷನ್, ಆಯುಷ್ಮಾನ್ ಭಾರತ್, ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ ಯೋಜನೆ ಮುಂತಾದ ಜನಪರ ಯೋಜನೆಗಳನ್ನು ನೀಡಿದ ಸನ್ಮಾನ್ಯ ನರೇಂದ್ರ ಮೋದಿ ಅವರು ಮಗದೊಮ್ಮೆ ಪ್ರಧಾನಿಯಾಗಬೇಕು. ಇದಕ್ಕಾಗಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಗೆಲ್ಲಿಸಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು ಎಂದರು....
ಉಡುಪಿಕಾಪುದಕ್ಷಿಣ ಕನ್ನಡಸುದ್ದಿ

ಮಹಿಳಾ ಕಾನ್ಸ್ಟೇಬಲ್ ಜ್ಯೋತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ – ಕಹಳೆ ನ್ಯೂಸ್

ಉಡುಪಿ:ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣೆಯ ಮಹಿಳಾ ಕಾನ್ಸ್ಟೇಬಲ್ ಜ್ಯೋತಿ (29) ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಪೇದೆ ಎಂದು ತಿಳಿದು ಬಂದಿದೆ. ಜ್ಯೋತಿ ಅವರು ಉಡುಪಿ ಜಿಲ್ಲೆ ಕಾಪು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬಾಗಲಕೋಟೆ ಮೂಲದವರಾದ ಜ್ಯೋತಿ ಕೌಟುಂಬಿಕ ಕಲಹದ ಹಿನ್ನಲೆ ಆತ್ಮಹತ್ಯೆ ಮಾಡಿಕೊಂಡಿರಬಹುದೆAಬ ಶಂಕೆ ವ್ಯಕ್ತವಾಗಿದೆ. ಇನ್ನು ಜ್ಯೋತಿ ಅವರು ಪತಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಮೆಕ್ಯಾನಿಕ್ ಆಗಿದ್ದು, ದಂಪತಿ ನಡುವೆ...
ಉಡುಪಿಕಾಪುಸುದ್ದಿ

ಸನ್ ಫ್ಲವರ್ ಆಯಿಲ್ ಮತ್ತು ಬಯೋಡೇಸಲ್ ಉತ್ಪಾದನಾ ಘಟಕಕ್ಕೆ ಶಾಂಭವಿ ನದಿಯಿಂದ ನೀರನ್ನು ಉಪಯೋಗಿಸುದನ್ನು ವಿರೋಧಿಸಿ ಇಂದು ಪಲಿಮಾರು ಗ್ರಾಮ ಪಂಚಾಯತ್ ಬಳಿ ನಡೆದ ಬೃಹತ್ ಪ್ರತಿಭಟನೆ – ಕಹಳೆ ನ್ಯೂಸ್

ಕಾಪು : M11 ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯವರು ಹೊಸದಾಗಿ ಸ್ಥಾಪಿಸಲು ಉದ್ದೇಶಿಸಿರುವ ಪಾಮ್ ಆಯಿಲ್, ಸನ್ ಫ್ಲವರ್ ಆಯಿಲ್ ಮತ್ತು ಬಯೋಡೇಸಲ್ ಉತ್ಪಾದನಾ ಘಟಕಕ್ಕೆ ಶಾಂಭವಿ ನದಿಯಿಂದ ನೀರನ್ನು ಉಪಯೋಗಿಸುದನ್ನು ವಿರೋಧಿಸಿ ಇಂದು ಪಲಿಮಾರು ಗ್ರಾಮ ಪಂಚಾಯತ್ ಬಳಿ ನಡೆದ ಸಾರ್ವಜನಿಕರ ಬೃಹತ್ ಪ್ರತಿಭಟನೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿದರು. ಸರಕಾರದ ಶರತ್ತುಗಳು ನಿಬಂಧನೆಗಳಿಗೆ ಬದ್ಧರಾಗಿದ್ದುಕೊಂಡು ಸ್ಥಳೀಯ ರೈತರಿಗೆ ಹಾಗೂ ಸಾರ್ವಜನಿಕರಿಗೆ ಯಾವುದೇ...
ಉಡುಪಿಕಾಪುಜಿಲ್ಲೆರಾಜಕೀಯಸುದ್ದಿ

ಪಾಂಗಳ ಶ್ರೀ ಲಕ್ಷ್ಮಿ ಜನಾರ್ಧನ ದೇವಸ್ಥಾನದ ಗೋಪುರ ಕಟ್ಟಡ ಮತ್ತು ಅಡುಗೆ ಕೋಣೆಯ ಭೂಮಿ ಪೂಜೆ – ಕಹಳೆ ನ್ಯೂಸ್

ಉಡುಪಿ: ಪಾಂಗಳ ಶ್ರೀ ಲಕ್ಷ್ಮಿ ಜನಾರ್ಧನ ದೇವಸ್ಥಾನದ ಗೋಪುರ ಕಟ್ಟಡ ಮತ್ತು ಅಡುಗೆ ಕೋಣೆಯ ಭೂಮಿ ಪೂಜೆ ಕಾರ್ಯಕ್ರಮ ಪಾಂಗಳ ಶ್ರೀ ಲಕ್ಷ್ಮಿ ಜನಾರ್ಧನ ದೇವಸ್ಥಾನದಲ್ಲಿ ನಡೆಯಿತು. ಭೂಮಿ ಪೂಜೆಯ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಕಾಪು ಸುರೇಶ ಶೆಟ್ಟಿ ಗುರ್ಮೆ ನಿತ್ಯ ದೇವರ ನಂಬಿಕೆಯಿAದಲೇ ಬದುಕು ನಡೆಯುವುದು ಎಂದರು. ದೇವಸ್ಥಾನಗಳು ಪ್ರಾರಂಭವಾದ ಕಾರಣ ಮಾನವ ಜೀವನದ ಆರ್ಥಿಕ, ಸಾಮಾಜಿಕ, ಸಾಂಸ್ಕೃತಿಕ ಸುಭದ್ರ ಬದುಕಿನ ಆದಾರವಾಗಿದೆ. ಪುರಾತನ ಕಾಲದಲ್ಲಿ ರಾಜ...
ಉಡುಪಿಕಾಪುಭಟ್ಕಳಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ (ರಿ) ಕಾಪು ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ಬೆಳ್ಮಣ್ ವಲಯದ ಸೂಡ ಕಾರ್ಯಕ್ಷೇತ್ರದಲ್ಲಿ ನಡೆದ ಟೈಲರಿಂಗ್ ಸಮಾರೋಪ ಕಾರ್ಯಕ್ರಮ – ಕಹಳೆ ನ್ಯೂಸ್

ಕಾಪು: ಪದ್ಮಶ್ರೀ ಡಾ. ವೀರೇಂದ್ರ ಹೆಗ್ಡೆಯವರ ಮಾರ್ಗದರ್ಶನದಲ್ಲಿ ನಿರಂತರ ಸ್ವಾವಲಂಬನೆ ಬದುಕು ಕಟ್ಟಿಕೊಳ್ಳಲು ಅವಶ್ಯಕ ಅಂಶಗಳನ್ನು ಸಮಾಜದ ಎಲ್ಲಾ ನಾಗರೀಕರಿಗೂ ಮುಟ್ಟಿಸುವಲ್ಲಿ ನಿರಂತರ ಚಟುವಟಿಕೆಗಳನ್ನು ಹಾಕಿಕೊಳ್ಳುವ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ (ರಿ) ಕಾಪು ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ಬೆಳ್ಮಣ್ ವಲಯದ ಸೂಡ ಕಾರ್ಯಕ್ಷೇತ್ರದಲ್ಲಿ ಟೈಲರಿಂಗ್ ಸಮಾರೋಪ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಜನಜಾಗೃತಿ ವಲಯಾಧ್ಯಕ್ಷ ಶ್ರೀಶಂಕರ್ ಕುಂದರ್ ಉದ್ಘಾಟಿಸಿ ಜ್ಞಾನ ವಿಕಾಸ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿ ಟೈಲರಿಂಗ್...
ಉಡುಪಿಕಾಪುರಾಜಕೀಯಸುದ್ದಿ

ಪಾಂಗಳ ಆರ್ಯಡಿ ಶ್ರೀ ಸರಳ ಧೂಮಮತಿ ಸಾನಿಧ್ಯದಲ್ಲಿ ನಡೆದ “ಯುವಚೌಪಾಲ್” ಕಾರ್ಯಕ್ರಮ – ಕಹಳೆ ನ್ಯೂಸ್

ಪಾಂಗಳ ಆರ್ಯಡಿ ಗ್ರಾಮದ ಶ್ರೀ ಸರಳ ಧೂಮವತಿ ದೈವ್ವದ ಸಾನಿಧ್ಯದಲ್ಲೇ ನನ್ನ ವಿಧಾನಸಭಾ ಮತಯಾಚನೆ ಪ್ರಾರಂಭ ಮಾಡಿದ್ದು, ಮುಂಬರುವ ಲೋಕ ಸಭೆಯ ಫಲಿತಾಂಶ ಜವಾಬ್ದಾರಿಯನ್ನು ಸರಳ ಧೂಮವತಿ ನೆರವೇರಿಸಿ ಕೊಡುತ್ತಾರೆ. ನಾವೆಲ್ಲರೂ ಕಮಲದ ಪಕ್ಷ ಏನು ಕೊಟ್ಟಿದೆ ಎಂಬುದನ್ನು ಎಲ್ಲರಿಗೂ ತಿಳಿಸಿ ಕೊಡಬೇಕು. ಮೋದಿಜಿಯವರ ನೇತೃತ್ವವನ್ನು ಜಗತ್ತು ಒಪ್ಪಿದೆ. ಪ್ರತಿಯೊಬ್ಬ ನಾಗರೀಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಪಕ್ಷ ದುಡಿಯಬೇಕು ಯಾವುದೇ ಅಧಿಕಾರದ ಅಪೇಕ್ಷೆ ಮಾಡದೇ ಸೇವೆ ಮಾಡಿ ದೇಶ ಕಟ್ಟುವ ಕೆಲಸ...
1 6 7 8
Page 8 of 8