Thursday, November 21, 2024

ಬದಿಯಡ್ಕ

ಕಾಸರಗೋಡುಬದಿಯಡ್ಕಮಂಜೇಶ್ವರಸಂತಾಪಸುದ್ದಿ

265ರಷ್ಟು ಮನೆಗಳನ್ನು ನಿರ್ಮಿಸಿ ಕೊಡುಗಡೆ ನೀಡಿದ್ದ ಕಾಸರಗೋಡಿನ ಕೊಡುಗೈ ದಾನಿ, ಸಮಾಜ ಸೇವಕ ಸಾಯಿರಾಂ ಗೋಪಾಲಕೃಷ್ಣ ಭಟ್ ನಿಧನ – ಕಹಳೆ ನ್ಯೂಸ್

ಕಾಸರಗೋಡು, ಜ 22 : ಕೊಡುಗೈ ದಾನಿ, ಸಮಾಜ ಸೇವಕ, ಸಾಯಿರಾಂ ಗೋಪಾಲಕೃಷ್ಣ ಭಟ್(85) ಅವರು ಶನಿವಾರ ಮಧ್ಯಾಹ್ನ ಕಿಳಿಂಗಾರಿನಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಸಾಯಿರಾಂ ಗೋಪಾಲಕೃಷ್ಣ ಅವರು ಜಾತಿ, ಮತ, ಭೇದ ವಿಲ್ಲದೆ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳನ್ನು ಗುರುತಿಸಿ 265ರಷ್ಟು ನಿರ್ಮಿಸಿ ನೀಡುವ  ಮೂಲಕ ಸೇವೆ ನೀಡಿದ್ದರು. ಬಡ ಕುಟುಂಬಗಳಿಗೆ ಮನೆ, ಸ್ವ ಉದ್ಯೋಗಕ್ಕೆ ಸಹಾಯ ನೀಡುತ್ತಿದ್ದರು. ಈಗಾಗಲೇ ಅಲ್ಲದೆ ಅದೆಷ್ಟೋ ಕುಟುಂಬಗಳಿಗೆ ಆರ್ಥಿವಾಗಿಯೂ ಸಹಕಾರ ನೀಡಿದ್ದರು. ಶ್ರೀ ಸತ್ಯ ಸಾಯಿಬಾಬಾ...
ಕಾಸರಗೋಡುಬದಿಯಡ್ಕಸುದ್ದಿ

ಚುನಾವಣೆ ಸಂದರ್ಭದಲ್ಲೂ ಪರವಾನಿಗೆಯುಳ್ಳ ನಾಗರಿಕರ ಕೋವಿಗಳನ್ನು ಠಾಣೆಯಲ್ಲಿ ಇಡಬೇಕಿಲ್ಲ ; ಕೇರಳ ಹೈಕೋರ್ಟ್ ಮಹತ್ವದ ತೀರ್ಪು – ಕಹಳೆ ನ್ಯೂಸ್

ಕಾಸರಗೋಡು: ನಾಗರಿಕರ ವಶದಲ್ಲಿರುವ ಪರವಾನಿಗೆಯುಳ್ಳ ಕೋವಿಗಳನ್ನು ಚುನಾವಣೆಯ ಸಂದರ್ಭದಲ್ಲೂ ಪೊಲೀಸ್ ಠಾಣೆಗಳಲ್ಲಿ ಶೇಖರಿಸಿ ಇಡಲು ಅವಕಾಶವಿಲ್ಲ ಎಂದು ಕೇರಳ ಹೈಕೋರ್ಟ್‌ ಮಹತ್ವದ ಆದೇಶ ನೀಡಿದೆ. ಕಾಸರಗೋಡಿನ ನ್ಯಾಯವಾದಿ ಪ್ರದೀಪ್ ರಾವ್ ಮೇಪೋಡು ಅವರು ಜಿಲ್ಲಾಧಿಕಾರಿಗಳ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ಕುರಿತು ನ್ಯಾಯಾಲಯ ಈ ತೀರ್ಪು ನೀಡಿದೆ. ಪ್ರಕರಣದ ವಿವರ: ಇತ್ತೀಚಿನ ಪಂಚಾಯತ್ ಚುನಾವಣೆ ವೇಳೆ, ಕಾಸರಗೋಡು ಜಿಲ್ಲಾಧಿಕಾರಿಗಳ ಆದೇಶದಂತೆ ಬದಿಯಡ್ಕ ಠಾಣಾ ಪೊಲೀಸರು, ಅರ್ಜಿದಾರರಾದ ನ್ಯಾಯವಾದಿ ಪ್ರದೀಪ್ ರಾವ್...
ಬದಿಯಡ್ಕ

ಕನ್ನೆಪ್ಪಾಡಿ ಆಶ್ರಯ ಆಶ್ರಮದಲ್ಲಿ ಉಚಿತ ವೈದ್ಯಕೀಯ ಶಿಬಿರ-ಕಹಳೆ ನ್ಯೂಸ್

ಬದಿಯಡ್ಕ: ಕನ್ನೆಪ್ಪಾಡಿ ಆಶ್ರಯ ಆಶ್ರಮದಲ್ಲಿ ಶುಕ್ರವಾರ ಜನಮೈತ್ರಿ ಪೊಲೀಸ್ ಸಹಕಾರದೊಂದಿಗೆ ಟ್ರೂ ಲೈಫ್ ಕೇರ್ ಕಾಸರಗೋಡು ಇವರ ವತಿಯಿಂದ ಉಚಿತ ವೈದ್ಯಕೀಯ ಶಿಬಿರ ನಡೆಯಿತು. ಈ ಕಾರ್ಯಕ್ರಮವನ್ನು ಡಾ. ಅನೂಪ್ ವಾರ್ಯರ್ ಆಶ್ರಮವಾಸಿಗಳ ತಪಾಸಣೆಯನ್ನು ನಡೆಸಿ ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕ್ರೈಂ ದಾಖಲಾತಿ ಬ್ಯುರೋ ಪ್ರಧಾನ ಅಧಿಕಾರಿ ಲತೀಶ್, ಜನಮೈತ್ರಿ ಪೊಲೀಸ್ ವಿಭಾಗದ ಅನೂಪ್, ಮಹೇಶ್, ಆಶ್ರಮದ ಟ್ರಸ್ಟಿಗಳಾದ ಶ್ರೀಕೃಷ್ಣ ಭಟ್ ಪುದುಕೋಳಿ, ಗಣೇಶ್ ಕೃಷ್ಣ ಆಳಕ್ಕೆ, ಎಎಸ್‍ಐ...
1 2
Page 2 of 2