Sunday, January 19, 2025

ಬದಿಯಡ್ಕ

ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಪುತ್ತೂರುಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ದತ್ತಮಾಲಧಾರಾಣೆಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ನಗರ ಪ್ರಖಂಡದಿAದ ಚಾಲನೆ-ಕಹಳೆ ನ್ಯೂಸ್

ಪುತ್ತೂರು: ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿ ಇರುವ ದತ್ತಪೀಠದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ವರ್ಷಂಪ್ರತಿ ನಡೆಯುವ ದತ್ತ ಜಯಂತಿ 2024 ಅಂಗವಾಗಿ ಡಿ.6ರಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ನಗರ ಪ್ರಖಂಡ ವತಿಯಿಂದ ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ದತ್ತಮಾಲಧಾರಾಣೆ ಅಭಿಯಾನವನ್ನು ಬಜರಂಗದಳ ಪುತ್ತೂರು ನಗರ ಸಂಯೋಜಕ ಜಯಂತ್ ಕುಂಜೂರುಪAಜ ಅವರ ನೇತೃತ್ವದಲ್ಲಿ ಪ್ರಾರಂಭಿಸಿದರು. ಈ ಸಂದರ್ಭ ವಿಶ್ವ ಹಿಂದೂ ಪರಿಷದ್ ನಗರ ಪ್ರಖಂಡ ಅಧ್ಯಕ್ಷ ದಾಮೋದರ...
ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಪುತ್ತೂರುಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಪುತ್ತೂರು: ಬೆಟ್ಟಂಪಾಡಿ ಗ್ರಾಮದ ಕಕ್ಕೂರು ಪ್ರದೇಶದಲ್ಲಿ ಪುತ್ತೂರಿನ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯಿಂದ ನಿರ್ಮಾಣಗೊಂಡ ಬಸ್ ತಂಗುದಾಣ-ಕಹಳೆ ನ್ಯೂಸ್

ಪುತ್ತೂರು: ಬೆಟ್ಟಂಪಾಡಿ ಗ್ರಾಮದ ಕಕ್ಕೂರು ಪ್ರದೇಶದಲ್ಲಿ ಪುತ್ತೂರಿನ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ನಿರ್ಮಾಣಗೊಂಡ ಸುಸಜ್ಜಿತ ಬಸ್ ತಂಗುದಾಣವನ್ನು ಡಿ.5ರಂದು ಉದ್ಘಾಟಿಸಿದರು. ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯ ಆಡಳಿತ ನಿರ್ದೇಶಕ ಬಲರಾಮ ಆಚಾರ್ಯರವರು ರಿಬ್ಬನ್ ಕಟ್ ಮಾಡಿ ಬಸ್ ತಂಗುದಾಣ ಉದ್ಘಾಟಿಸಿ ಮಾತನಾಡಿದರು. ಇವತ್ತು ಹಳ್ಳಿಗಳು ನಗರೀಕರಣಗೊಳ್ಳುತ್ತಿದೆ ಇಂತಹ ಸಂದರ್ಭದಲ್ಲಿ ಮೂಲಭೂತ ಸೌಕರ್ಯಗಳು ಅಗತ್ಯ ಇದೆ. ಎಲ್ಲ ಸೌಲಭ್ಯವನ್ನು ಸರಕಾರ ನೀಡಲು ಸಾಧ್ಯವಿಲ್ಲ. ನಾವು ಕೂಡ ಒಟ್ಟಿಗೆ ಸೇರಬೇಕಾಗುತ್ತದೆ. ಈ ಪರಿಸರದಲ್ಲಿ ಸುಸಜ್ಜಿತ ಬಸ್...
ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಪುತ್ತೂರುಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಪುತ್ತೂರು:ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕರಾಟೆ ಬುಡೋಕಾನ್ ಇಂಟರ್ ನ್ಯಾಷನಲ್ ಸಂಸ್ಥೆಯ 42ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ-ಕಹಳೆ ನ್ಯೂಸ್

ಪುತ್ತೂರು: ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಯಾದವ ಶ್ರೀ ಸಭಾಂಗಣದಲ್ಲಿ ಕರಾಟೆ ಬುಡೋಕಾನ್ ಇಂಟರ್ ನ್ಯಾಷನಲ್ ಸಂಸ್ಥೆಯ 42ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯು ಡಿ.6-12-2024 ರಿಂದ 8-12-2024ರ ತನಕ ನಡೆಯಲಿದೆ. ಕರಾಟೆ ಬುಡೋಕಾನ್ ಇಂಟರ್ ನ್ಯಾಷನಲ್ ಸಂಸ್ಥೆ ಕಳೆದ 46 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದು, ಸಂಸ್ಥೆಯ ಹಲವಾರು ವಿದ್ಯಾರ್ಥಿಗಳು ಕರಾಟೆ ಪಟುಗಳಾಗಿ ಹೊರಹೊಮ್ಮಿದ್ದಾರೆ.ಪುತ್ತೂರಿನಲ್ಲಿ 1978 ರಲ್ಲಿ ಆರಂಭಗೊAಡ ಸಂಸ್ಥೆ ಆತಿಥ್ಯದಲ್ಲಿ ಸ್ಪರ್ಧೆನಡೆಯಲಿದ್ದು, ದೇಶದ ವಿವಿಧ ರಾಜ್ಯಗಳಿಂದ ಸುಮಾರು 2 ಸಾವಿರ...
ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಬಂಟ್ವಾಳಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಜೆಸಿಐ ಬಂಟ್ವಾಳದ 2025ನೇ ಸಾಲಿನ ಅಧ್ಯಕ್ಷರಾಗಿ ಗಣೇಶ್ ಕುಲಾಲ್ ಆಯ್ಕೆ -ಕಹಳೆ ನ್ಯೂಸ್

ಬಂಟ್ವಾಳ: ಜೆಸಿಐ ಬಂಟ್ವಾಳದ 2025ನೇ ಸಾಲಿನ ಅಧ್ಯಕ್ಷರಾಗಿ ಗಣೇಶ್ ಕುಲಾಲ್ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಘಟಕದ ಅಧ್ಯಕ್ಷೆ ರಶ್ಮಿ ಶೆಟ್ಟಿ ಅಧ್ಯಕ್ಷತೆಯಲ್ಲಿ, ನಿಟಕಪೂರ್ವಾಧ್ಯಕ್ಷ ರಾಜೇಂದ್ರ ಕೆ. ಉಪಸ್ಥಿತಿಯಲ್ಲಿ ನಡೆದ ಮಾಸಿಕ ಸಭೆಯಲ್ಲಿ ಈ ಆಯ್ಕೆ ನಡೆಯಿತು. ನೂತನ ಸಾಲಿನ ನಿಕಟಪೂರ್ವ ಅಧ್ಯಕ್ಷೆಯಾಗಿ ರಶ್ಮಿ ಶೆಟ್ಟಿ, ಕಾರ್ಯದರ್ಶಿಯಾಗಿ ಕಿಶೋರ್ ಆಚಾರ್ಯ, ಕೋಶಾಧಿಕಾರಿಯಾಗಿ ಜೀವಿತಾ ಯತೀಶ್ ಕರ್ಕೆರಾ, ವಿವಿಧ ವಿಭಾಗಗಳ ಉಪಾಧ್ಯಕ್ಷರಾಗಿ ಶ್ರೀನಿವಾಸ ಅರ್ಬಿಗುಡ್ಡೆ, ಉಮೇಶ್ ಪೂಜಾರಿ, ಮನೋಜ್ ಕನಪಾಡಿ, ಕಿರಣ್, ವಚನ್ ಶೆಟ್ಟಿ,...
ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಬಂಟ್ವಾಳಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಜ.12ರಂದು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ(ರಿ.) ಪೆರಾಜೆ ವತಿಯಿಂದ 48ನೇ ವರ್ಷದ ವಾರ್ಷಿಕ ಭಜನೆ ಹಾಗೂ 45 ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ –ಕಹಳೆ ನ್ಯೂಸ್

ಪೆರಾಜೆ : ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ(ರಿ.) ಪೆರಾಜೆ ವತಿಯಿಂದ ಜ.12ರಂದು 48ನೇ ವರ್ಷದ ವಾರ್ಷಿಕ ಭಜನೆ ಹಾಗೂ ಸಾಮೂಹಿಕ 45ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಪೆರಾಜೆಯಲ್ಲಿ ನಡೆಯಲಿದೆ. ಬೆಳಗ್ಗೆ 6.10ಕ್ಕೆ ಸೂರ‍್ಯೋದಯ ದೀಪೋಜ್ವಲನೆ ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆರಾಜೆ ಮತ್ತು ಹಲವು ಭಜನಾ ಮಂಡಳಿ ಹಾಗೂ ಗ್ರಾಮಸ್ಥರಿಂದ ಭಜನಾ ಸೇವೆ ಆರಂಭವಾಗಲಿದೆ.ರಕ್ತೇಶ್ವರಿ ದೈವಕ್ಕೆ ತಂಬಿಲ ಮತ್ತು ಶ್ರೀ ವಿಷ್ಣುಮೂರ್ತಿ ದೇವರಿಗೆ...
ಕಾಸರಗೋಡುಬದಿಯಡ್ಕಸುದ್ದಿ

ಎಡನೀರು ಶ್ರೀಗಳ ವಾಹನಕ್ಕೆ ದಾಳಿ ಖಂಡಿಸಿ ವಿಶ್ವ ಹಿಂದೂ ಪರಿಷತ್‌ ಬದಿಯಡ್ಕದಲ್ಲಿ ಪ್ರತಿಭಟನೆ – ಕಹಳೆ ನ್ಯೂಸ್

ಬದಿಯಡ್ಕ: ನಾಡಿನ ಶಾಂತಿ ಸಮಾಧಾನವನ್ನು ಹಾಳುಗೆಡಹುವಲ್ಲಿ ಕಾರಣವಾದ ಸಮಾಜ ವಿದ್ರೋಹಿಗಳ ಗುಂಪನ್ನು ಹೆಡೆಮುರಿ ಕಟ್ಟುವಲ್ಲಿ ಪೊಲೀಸ್‌ ಇಲಾಖೆ ನಿರ್ಲಕ್ಷ್ಯ ತೋರುತ್ತಿದೆ. ದೇಶಾದ್ಯಂತ ಪೂಜಿಸಲ್ಪಡುವ ಕೇರಳದ ಏಕೈಕ ಶಂಕರಾಚಾರ್ಯ ಪೀಠದ ಯತಿಗಳಿಗೆ ಕಾಸರಗೋಡು ಜಿಲ್ಲೆಯಲ್ಲಿ ಆದ ಅನ್ಯಾಯವನ್ನು ಇಡೀ ಹಿಂದೂ ಸಮಾಜವು ಎದುರಿಸುತ್ತದೆ ಎಂದು ಪರಿವಾರ ಸಂಘಟನೆಗಳ ರಾಜ್ಯ ಮುಖಂಡ ಸುನಿಲ್‌ ಪಿ.ಆರ್‌.ಹೇಳಿದರು. ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ನಡೆಸಿದವರನ್ನು ಬಂಧಿಸ ಬೇಕೆಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್‌ ನೇತೃತ್ವದಲ್ಲಿ ಬದಿಯಡ್ಕದಲ್ಲಿ...
ಕಾಸರಗೋಡುಕೇರಳಕ್ರೈಮ್ಬದಿಯಡ್ಕಸುದ್ದಿ

ಎಡನೀರು ಶ್ರೀಗಳ ವಾಹನದ ಮೇಲಿನ ದುಷ್ಕರ್ಮಿಗಳ ದಾಳಿಯನ್ನು ವಿರೋಧಿಸಿ ಬೋವಿಕ್ಕಾನದಲ್ಲಿ ನಾಳೆ (ನ.05) ಸಂಜೆ 5.00 ಗಂಟೆಗೆ ” ಬೃಹತ್ ಪ್ರತಿಭಟನೆ ” – ಕಹಳೆ ನ್ಯೂಸ್

ಕಾಸರಗೋಡು : ಎಡನೀರು ಸಂಸ್ಥಾನದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ವಾಹನದ ಮೇಲಿನ ದುಷ್ಕರ್ಮಿಗಳ ದಾಳಿಯನ್ನು ವಿರೋಧಿಸಿ ಮಂಗಳವಾರ 5/11/2024 ರಂದು ಸಂಜೆ 5 ಗಂಟೆಗೆ ಬೋವಿಕ್ಕಾನ ಪೇಟೆಯಲ್ಲಿ ಸಮಸ್ತ ಹಿಂದೂ ಸಂಘಟನೆಗಳು, ದೇವಾಲಯದ ಭಕ್ತರು ಮತ್ತು ಸಮುದಾಯದ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿದೆ ಎಂದು ವರದಿಯಾಗಿದೆ....
ಉಡುಪಿಕಾಸರಗೋಡುದಕ್ಷಿಣ ಕನ್ನಡಬದಿಯಡ್ಕಸಂತಾಪಸುದ್ದಿ

SAD NEWS : ವೇದಮೂರ್ತಿ ಪಳ್ಳತ್ತಡ್ಕ ಪರಮೇಶ್ವರ ಭಟ್ ನಿಧನ – ಕಹಳೆ ನ್ಯೂಸ್

ಉಡುಪಿ : ವೇದಮೂರ್ತಿ ಪಳ್ಳತ್ತಡ್ಕ ಪರಮೇಶ್ವರ ಭಟ್ ನಿಧನರಾಗಿದ್ದಾರೆ. ಉಡುಪಿಯ ಅವರ ಮಗ ಸುಬ್ರಹ್ಮಣ್ಯ ಅವರ ಮನೆಯಲ್ಲಿ ನಿಧನರಾಗಿದ್ದು, ನಾಳೆ ಬೆಳಗ್ಗೆ ಪಳ್ಳತ್ತಡ್ಕದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬಸ್ಥರು‌ ತಿಳಸಿದ್ದಾರೆ....
1 2 3 4 5
Page 4 of 5