ಕನ್ನೆಪ್ಪಾಡಿ ಆಶ್ರಯ ಆಶ್ರಮದಲ್ಲಿ ಉಚಿತ ವೈದ್ಯಕೀಯ ಶಿಬಿರ-ಕಹಳೆ ನ್ಯೂಸ್
ಬದಿಯಡ್ಕ: ಕನ್ನೆಪ್ಪಾಡಿ ಆಶ್ರಯ ಆಶ್ರಮದಲ್ಲಿ ಶುಕ್ರವಾರ ಜನಮೈತ್ರಿ ಪೊಲೀಸ್ ಸಹಕಾರದೊಂದಿಗೆ ಟ್ರೂ ಲೈಫ್ ಕೇರ್ ಕಾಸರಗೋಡು ಇವರ ವತಿಯಿಂದ ಉಚಿತ ವೈದ್ಯಕೀಯ ಶಿಬಿರ ನಡೆಯಿತು. ಈ ಕಾರ್ಯಕ್ರಮವನ್ನು ಡಾ. ಅನೂಪ್ ವಾರ್ಯರ್ ಆಶ್ರಮವಾಸಿಗಳ ತಪಾಸಣೆಯನ್ನು ನಡೆಸಿ ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕ್ರೈಂ ದಾಖಲಾತಿ ಬ್ಯುರೋ ಪ್ರಧಾನ ಅಧಿಕಾರಿ ಲತೀಶ್, ಜನಮೈತ್ರಿ ಪೊಲೀಸ್ ವಿಭಾಗದ ಅನೂಪ್, ಮಹೇಶ್, ಆಶ್ರಮದ ಟ್ರಸ್ಟಿಗಳಾದ ಶ್ರೀಕೃಷ್ಣ ಭಟ್ ಪುದುಕೋಳಿ, ಗಣೇಶ್ ಕೃಷ್ಣ ಆಳಕ್ಕೆ, ಎಎಸ್‍ಐ...