ಡೀಮ್ಡ್ ಫಾರೆಸ್ಟ್ ಪಟ್ಟಿ ಯಲ್ಲಿರುವ ಅಕ್ರಮ ಸಕ್ರಮ ಅರ್ಜಿಗಳ ಜಂಟಿ ಸರ್ವೇ ಕಾರ್ಯ ಚುರುಕುಗೊಳಿಸಿ : ಬೈಂದೂರು ತಹಸೀಲ್ದಾರ್ ಗೆ ಬೈಂದೂರು ಶಾಸಕ ಗಂಟಿ ಹೊಳೆ ಸೂಚನೆ-ಕಹಳೆ ನ್ಯೂಸ್
ಬೈಂದೂರು ಹೋಬಳಿಯ ಬಗರ್ ಹುಕುಂ (ಅಕ್ರಮ ಸಕ್ರಮ ) ಹಾಗೂ 94 ಸಿ ಬಾಕಿ ಕಡತಗಳ ವಿಲೇವಾರಿ ಸಂಬಂಧ ಬೈಂದೂರು ತಾಲೂಕು ಕಚೇರಿಯಲ್ಲಿ ಕಂದಾಯ ಇಲಾಖಾ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿ ಹೊಳೆಯವರು ಮಾತನಾಡಿ ಪ್ರಸ್ತುತ ಬೈಂದೂರು ಹೋಬಳಿಯಲ್ಲಿ ಸಮಸ್ಯಾತ್ಮಕವಲ್ಲದ ಎಲ್ಲಾ ಅಕ್ರಮ ಸಕ್ರಮ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. 35 ಕಡತಗಳು ತಾಂತ್ರಿಕ ಕಾರಣದಿಂದ ಮಂಜುರಾತಿಗೆ ಬಾಕಿ...