Saturday, November 23, 2024

ಬೈಂದೂರು

ಬೈಂದೂರುಶಿಕ್ಷಣಸುದ್ದಿ

ಸರ್ಕಾರಿ ಶಾಲೆ ಉಳಿದರೆ ಮಾತ್ರ ಶಾಶ್ವತ ಖುಷಿ: ಶಾಸಕ ಗುರುರಾಜ ಗಂಟಿಹೊಳೆ : ಸಮೃದ್ಧ ಬೈಂದೂರು 300 ಟ್ರೀಸ್ ಪರಿಕಲ್ಪನೆಯಡಿ 8 ಸರ್ಕಾರಿ ಶಾಲೆ, 2 ಅಂಗನವಾಡಿ ಕೇಂದ್ರದಲ್ಲಿ ಸ್ವಯಂಸ್ಫೂರ್ತಿ ಕೌಶಲ್ಯ ಕೇಂದ್ರ ಉದ್ಘಾಟನೆ– ಕಹಳೆ ನ್ಯೂಸ್

ಬೈಂದೂರು : ಸರ್ಕಾರಿ ಶಾಲೆ ಉಳಿದ ಮಾತ್ರ ನಮ್ಮ ಖುಷಿ, ನೆನಪು ಹಾಗೂ ಸುಮಧುರ ಬಾಂಧವ್ಯ ಶಾಶ್ವತವಾಗಿರಲಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸಿ, ಸೂಕ್ತ ಸೌಲಭ್ಯ ಕಲ್ಪಿಸುವ ದೊಡ್ಡ ಕಾರ್ಯ ಆಗಬೇಕಿದೆ. ಹೀಗಾಗಿಯೇ 300 ಟ್ರೀಸ್ಸ್ ಕಲ್ಪನೆಯನ್ನು ಸಮೃದ್ಧ ಬೈಂದೂರು ಮೂಲಕ ಕಾರ್ಯರೂಪಕ್ಕೆ ತರಲಾಗಿದೆ. ಇದಕ್ಕೆ ದಾನಿಗಳು ಸಾಕಷ್ಟು ಪ್ರೋತ್ಸಾಹ ನೀಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಆಯ್ದ ಸರ್ಕಾರಿ ಶಾಲೆಗಳಲ್ಲಿ ಸ್ಫೂರ್ತಿ ಕೌಶಲ್ಯ ಕೇಂದ್ರ ತೆರೆಯಲು ಸ್ವಯಂ ಸ್ಫೂರ್ತಿ ಫೌಂಡೇಶನ್...
ಕುಂದಾಪುರಬೈಂದೂರುಶಿಕ್ಷಣಸುದ್ದಿ

ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹಾಗೂ ಕುಂದಾಪುರ ಶಾಸಕ ಕಿರಣ್ ಕೊಡ್ಗಿಯವರಿಂದ ವಸತಿ ಶಾಲೆ ಕಾಮಗಾರಿ ಪರಿಶೀಲನೆ : ಶೀಘ್ರ ಕಾಮಗಾರಿ ಪೂರ್ಣಗೊಳಿಸಲು ಸೂಚನೆ- ಕಹಳೆ ನ್ಯೂಸ್

ಬೈಂದೂರು: ಸಿದ್ದಾಪುರದಲ್ಲಿ ನಿರ್ಮಾಣವಾಗುತ್ತಿರುವ ಇಂದಿರಾಗಾಂಧಿ ವಸತಿ ಶಾಲೆ ಹಾಗೂ ಸೌಡ ಅಗ್ರಹಾರದಲ್ಲಿ ನಿರ್ಮಾಣ ಹಂತದಲ್ಲಿರುವ ಡಾ. ಅಂಬೇಡ್ಕರ್ ವಸತಿ ಶಾಲೆಯ ಕಾಮಗಾರಿಯನ್ನು ಬೈಂದೂರು ಶಾಸಕರಾದ ಗುರುರಾಜ ಗಂಟಿಹೊಳೆ ಹಾಗೂ ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿಯವರು ಒಟ್ಟಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆದಷ್ಟು ಶೀಘ್ರವಾಗಿ ಕಾಮಗಾರಿ ನಡೆಸಿ, ವಿದ್ಯಾರ್ಥಿಗಳ ಅನುಕೂಲಕ್ಕೆ ಉಪಯೋಗ ಆಗುವಂತೆ ಮಾಡಬೇಕು. ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯೇ ಪ್ರಮುಖವಾಗಿದ್ದು ನಿರ್ಮಾಣ ಹಂತದಲ್ಲಿಯೇ ಇದಕ್ಕೆ ಆದ್ಯತೆ ನೀಡಬೇಕು....
ಬೈಂದೂರುಸುದ್ದಿ

ಶಾಸಕ ಗುರುರಾಜ ಗಂಟಿಹೊಳೆ ಅವರ ಮನವಿಗೆ ಸ್ಪಂದಿಸಿದ ಖಾಸಗಿ ಬಸ್ ಮಾಲಕರು : ಎಸ್.ವಿ.ಎಂ.ಎಸ್. ಬಸ್ ನಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಬೈಂದೂರು-ಕೊಲ್ಲೂರು ರೂಟ್ ನಲ್ಲಿ ಉಚಿತ ಪ್ರಯಾಣ: ಬಸ್ ಮಾಲಕರ ನಿರ್ಧಾರಕ್ಕೆ ಶಾಸಕರ ಅಭಿನಂದನೆ- ಕಹಳೆ ನ್ಯೂಸ್

ಬೈಂದೂರು : ಹಲವೆಡೆ ಶಾಲಾ ಮಕ್ಕಳಿಗೆ ಬಸ್ ಸೇವೆ ಅಲಭ್ಯವಾಗುತ್ತಿರುವುದನ್ನು ಮನಗಂಡು ಬೈಂದೂರು ಕ್ಷೇತ್ರದ ಶಾಸಕರಾದ ಗುರುರಾಜ ಗಂಟಿಹೊಳೆಯವರು ಖಾಸಗಿ ಬಸ್ ಮಾಲಕರೊಂದಿಗೆ ಹೆಚ್ಚುವರಿ ಬಸ್ ಸೇವೆಗೂ ಮಾತುಕತೆ ನಡೆಸಿದ್ದರು ಮತ್ತು ಸರ್ಕಾರಿ ಬಸ್ ಸೇವೆ ಎಲ್ಲ ಕಡೆಗಳಿಗೂ ಒದಗಿಸುವಂತೆ ಕೆಎಸ್ಸಾರ್ಟಿಸಿ ಅಧಿಕಾರಿಗಳಿಗೂ ಸೂಚಿಸಿದ್ದರು. ಈ ಮಧ್ಯೆ ಶಾಸಕರ ಮನವಿಗೆ ಸ್ಪಂದಿಸಿ ಎಸ್.ವಿ.ಎಂ.ಎಸ್. ಬಸ್ ಮಾಲಕರು ಬೈಂದೂರಿನಿಂದ ಕೊಲ್ಲೂರು ಕಡೆಗೆ ಹೋಗುವ ಎಲ್ಲ ರೂಟ್ ಗಳಲ್ಲೂ ಸರ್ಕಾರಿ ಪ್ರಾಥಮಿಕ ಶಾಲೆ...
ಬೈಂದೂರುಸುದ್ದಿ

ಮಳೆಯಿಂದ ಆಗಬಹುದಾದ ಅನಾಹುತ ತಪ್ಪಿಸಲು ಈಗಿಂದಲೇ ಸಜ್ಜಾಗಿ : ಸಾರ್ವಜನಿಕರ ದೂರು ನಿರ್ಲಕ್ಷ್ಯ ಮಾಡದಂತೆ ಅಧಿಕಾರಿಗಳಿಗೆ ಶಾಸಕ ಗುರುರಾಜ ಗಂಟಿಹೊಳೆ ಸೂಚನೆ- ಕಹಳೆ ನ್ಯೂಸ್

ಬೈಂದೂರು: ಮಳೆಗಾಲದಲ್ಲಿ ಸಂಭವಿಸಬಹುದಾದ ಹಾನಿ ತಡೆಯುವ ನಿಟ್ಟಿನಲ್ಲಿ ಎಲ್ಲ ಇಲಾಖೆಯ ಅಧಿಕಾರಿ, ಸಿಬ್ಬಂದಿ ಸಮನ್ವಯದಿಂದ ಕೆಲಸ ಮಾಡಬೇಕು ಮತ್ತು ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯ ನಡೆಸಬೇಕು. ಸಾರ್ವಜನಿಕರಿಂದ ಯಾವುದೇ ದೂರು ಬಂದರು ನಿಲಕ್ಷ್ಯ ಮಾಡಬಾರದು ಎಂದು ಅಧಿಕಾರಿಗಳಿಗೆ ಬೈಂದೂರು ಶಾಸಕರಾದ ಗುರುರಾಜ ಗಂಟಿಹೊಳೆ ಸೂಚನೆ ನೀಡಿದರು. ಬೈಂದೂರು ತಾಲೂಕು ಪಂಚಾಯತಿ ಕಚೇರಿಯಲ್ಲಿ ಮಳೆಗಾಲ ಪೂರ್ವ ಸಿದ್ಧತೆ ಹಾಗೂ ಮಳೆಗಾಲದ ಪ್ರಾಕೃತಿಕ ವಿಕೋಪ ಮುಂಜಾಗೃತ ಕ್ರಮಗಳಿಗೆ ಸಂಬಂಧಿಸಿದಂತೆ ಸಭೆ ನಡೆಸಿ ಅಧಿಕಾರಿಗಳಿಗೆ...
ಬೈಂದೂರುಸುದ್ದಿ

ಟ್ರಾನ್ಸ್‌ಫಾರ್ಮರ್ ರಿಪೇರಿ ವೇಳೆ ವಿದ್ಯುತ್ ಶಾಕ್ ನಿಂದ ಲೈನ್‌ಮ್ಯಾನ್ ಸಾವು–ಕಹಳೆ ನ್ಯೂಸ್

ಬೈಂದೂರು : ಟ್ರಾನ್ಸ್‌ಫಾರ್ಮರ್ ರಿಪೇರಿ ಮಾಡುವ ಸಂದರ್ಭ ವಿದ್ಯುತ್ ಶಾಕ್ ತಗುಲಿ ಲೈನ್‌ಮ್ಯಾನ್ ಮೃತಪಟ್ಟ ಘಟನೆ ಬೈಂದೂರಿನಲ್ಲಿ ಸಂಭವಿಸಿದೆ.ಇಂದು ಮದ್ಯಾಹ್ನ ತಗ್ಗರ್ಸೆ ಗ್ರಾಮದ ಹೆಗ್ಗೇರಿಯಲ್ಲಿ ಟ್ರಾನ್ಸ್‌ಫಾರ್ಮರ್ ಬಳಿ ವಿದ್ಯುತ್ ಸಂಪರ್ಕ ರಿಪೇರಿ ಮಾಡುವ ವೇಳೆ ಈ ದುರ್ಘಟನೆ ನಡೆದಿದೆ.ಸಲೀಂ (38) ಮೃತಪಟ್ಟ ದುರ್ದೈವಿ. ಇವರು ಮೂಲತಃ ಉತ್ತರ ಕರ್ನಾಟಕದ ಮುಂಡಗೋಡು ನಿವಾಸಿಯಾಗಿದ್ದು ಬೈಂದೂರು ಮೆಸ್ಕಾಂನಲ್ಲಿ ಕಳೆದ ಎಂಟು ವರ್ಷದಿಂದ ಸೇವೆ ಸಲ್ಲಿಸುತ್ತಿದ್ದಾರೆ.ವಿವಾಹಿತರಾಗಿರುವ ಇವರು ಎರಡು ತಿಂಗಳ ಮಗು ಹೊಂದಿದ್ದಾರೆ.ಬೈಂದೂರು ಪರಿಸರದ...
ಬೈಂದೂರುಸುದ್ದಿ

ಬೈಂದೂರು ಶಾಸಕ ಗುರುರಾಜ ಗಂಟಿಹೊಳೆಯವರ ನೇತೃತ್ವದಲ್ಲಿ ದಾನಿಗಳ ನೆರವಿನಿಂದ ನಿರ್ಮಿಸಿದ ವಿದ್ಯಾಪೋಷಕ್ ಮನೆ ಹಸ್ತಾಂತರ – ಕಹಳೆ ನ್ಯೂಸ್

ಬೈಂದೂರು: ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ನ, ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿನಿ ಕುಂದಾಪುರ ತಾಲೂಕಿನ ಹೆಮ್ಮಾಡಿಯ ಕಟ್ಟುವಿನಲ್ಲಿ ಸಿಂಚನಾಳಿಗೆ ಬೈಂದೂರು ಶಾಸಕರಾದ ಗುರುರಾಜ ಗಂಟಿಹೊಳೆಯವರ ನೇತೃತ್ವದಲ್ಲಿ ದಾನಿಗಳ ನೆರವಿನಿಂದ ನಿರ್ಮಿಸಿದ ನೂತನ ಮನೆ ‘ಸರಸ್ವತೀ ನಿಲಯ’ ಮೇ 30 ರಂದು ಉದ್ಘಾಟನೆಗೊಂಡಿತು. ಕೃಷ್ಣಪ್ರಸಾದ್ ಅಡ್ಯಂತಾಯರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಶಾಸಕ ಗುರುರಾಜ ಗಂಟಿಹೊಳೆಯವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಯಕ್ಷಗಾನ ಕಲಾರಂಗ ಮಾಡುತ್ತಿರುವ ಸಮಾಜಪರ ಕೆಲಸಗಳು ಅಗಾಧವಾದುದು. ಅವರು ವಿದ್ಯಾಪೋಷಕ್ ಗೆ ಹಾಗೂ...
ದಕ್ಷಿಣ ಕನ್ನಡಬೈಂದೂರುರಾಜಕೀಯರಾಜ್ಯಸುದ್ದಿ

ಬೈಂದೂರು ಮಂಡಲ ಬಿಜೆಪಿ ಕಚೇರಿಯಲ್ಲಿ ವಿಧಾನಪರಿಷತ್ ಚುನಾವಣೆ ಅಭ್ಯರ್ಥಿಗಳ ಸಭೆ-ಕಹಳೆ ನ್ಯೂಸ್

ಬೈಂದೂರು: ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬAಧಿಸಿದAತೆ ಗುರುವಾರ ಬೈಂದೂರು ಮಂಡಲ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಮತ್ತು ಪ್ರಮುಖರ ಸಭೆ ನಡೆಯಿತು. ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮತ್ತು ಎನ್.ಡಿ.ಎ ಅಭ್ಯರ್ಥಿ ಎಲ್.ಎಸ್. ಭೋಜೇಗೌಡ ಅವರು ಭಾಗವಹಿಸಿ ಚುನಾವಣೆಯ ಮಾಹಿತಿ ನೀಡಿದರು. ಡಾ. ಧನಂಜಯ ಸರ್ಜಿಯವರು ಮಾತನಾಡಿ, ರಾಜ್ಯದಲ್ಲೇ ಅತಿ ಹೆಚ್ಚು ಪದವೀಧರರನ್ನು ನೀಡುತ್ತಿರುವ ಉಡುಪಿ ಜಿಲ್ಲೆ ಶೈಕ್ಷಣಿಕ ಹಬ್ ಆಗಿ ಬೆಳೆದಿದೆ....
ಬೈಂದೂರುಸುದ್ದಿ

ದೇಶ ರಕ್ಷಣೆಗಾಗಿ ಬಿಜೆಪಿ ಬೆಂಬಲಿಸಿ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರಿನಲ್ಲಿ ಕೋಟ ಬಿರುಸಿನ ಪ್ರಚಾರ : ಒಂದು ಲಕ್ಷ ಲೀಡ್ ನೀಡುವ ಸಂಕಲ್ಪ ಸಾಕಾರಕ್ಕೆ ಕೋಟ ಶ್ರೀನಿವಾಸ ಪೂಜಾರಿ ಕರೆ–ಕಹಳೆ ನ್ಯೂಸ್

ಬೈಂದೂರು: ಭಾರತದ ಸಮಗ್ರ ಭದ್ರತೆ, ಆರ್ಥಿಕ ಸಬಲೀಕರಣ, ಭಯೋತ್ಪಾದನೆ ನಿರ್ಮೂಲನೆಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ಅವರನ್ನು ಬಹುಮತದಿಂದ ಗೆಲ್ಲಿಸಿ, ರಾಷ್ಟ್ರ ಭಕ್ತ ನರೇಂದ್ರ ಮೋದಿಯವರನ್ನು ದೇಶದ ಪ್ರಧಾನಿಯನ್ನಾಗಿ ಮಾಡಿ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿಯವರು ಕರೆ ನೀಡಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆರ್ಗಾಲು, ಬಿಜೂರು, ಶಿರೂರು, ಏಳಜಿತ್ ಮುಂತಾದ...
1 2 3 4 5 6
Page 3 of 6