ಮಂಗಳೂರು ತಾಲೂಕಿನ ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಅಟ್ಟೆಪದವು ಸರಕಾರಿ ಜಾಗದ ವಿವಾದವು ಕಾಂಗ್ರೆಸ್ ನ ರಾಜಕೀಯ ಪ್ರೇರಿತ :- ಪ್ರವೀಣ್ ಆಳ್ವ-ಕಹಳೆ ನ್ಯೂಸ್
ಮಂಗಳೂರು : ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಅಟ್ಟೆಪದವು ಸರ್ವೇ ನಂಬ್ರ 35 ರಲ್ಲಿ ಇತ್ತೀಚೆಗೆ ನಡೆದ ಸರ್ಕಾರಿ ಜಾಗದ ವಿವಾದವು ಕಾಂಗ್ರೆಸಿನ ರಾಜಕೀಯ ಪ್ರೇರಿತವಾಗಿದ್ದು ಸತ್ಯ ವಿಚಾರ ಏನೆಂದರೆ , 2022 ರಲ್ಲಿ ಈಗಿನ ಸ್ವಯಂ ಘೋಷಿತ ಕಾಂಗ್ರೆಸ್ ಮುಖಂಡ ದಯಾನಂದ ಶೆಟ್ಟಿ ಪುಣ್ಕೆದಡಿ ಇವರು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸಂಚಲಕರಾಗಿದ್ದಾಗ ರೈತರಿಗೆ ಸಂತೆ ಮಾರುಕಟ್ಟೆ ಮಾಡಲು 10 ಸೆಂಟ್ಸ್ ಜಾಗ...