Sunday, November 24, 2024

ಮಂಗಳೂರು

ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಉತ್ತರ ಹಾಗೂ ದಕ್ಷಿಣದ ಶಾಸಕರ ನೇತೃತ್ವದಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆ – ಕಹಳೆ ನ್ಯೂಸ್

ಮಂಗಳೂರು : 2024-25 ನೇ ಸಾಲಿನ ಮುಂಗಾರು ಮಳೆ ಹಾಗೂ ಪ್ರಾಕೃತಿಕ ವಿಕೋಪದಿಂದ ಜೀವಹಾನಿ, ನೆರೆಹಾವಳಿ, ಜಾನುವಾರು, ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಯಾವುದೇ ರೀತಿಯ ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸುವ ಬಗ್ಗೆ ಮಂಗಳೂರು ಉತ್ತರ ಹಾಗೂ ದಕ್ಷಿಣದ ಶಾಸಕರ ನೇತೃತ್ವದಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಮಳೆಗಾಲ ಆರಂಭವಾಗಿದ್ದು ಅಗತ್ಯವಿರುವೆಡೆ ತುರ್ತಾಗಿ ಹೂಳೆತ್ತುವಿಕೆ ಮೂಲಕ ನೀರು...
ಉಡುಪಿಚಿಕ್ಕಮಂಗಳೂರುದಕ್ಷಿಣ ಕನ್ನಡಬೆಂಗಳೂರುಮಂಗಳೂರುಸುದ್ದಿ

ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಂಗಳೂರು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆ..! ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್! – ಕಹಳೆ ನ್ಯೂಸ್

ಬೆಂಗಳೂರು:- ಇಂದಿನಿಂದ ಮೂರು ದಿನಗಳು ಕರ್ನಾಟಕದ  ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಂಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಳಗಾವಿ, ಬೀದರ್, ಕಲಬುರಗಿ, ಮೈಸೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಿದ್ದರೆ, ಶಿವಮೊಗ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರಕ್ಕೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಇನ್ನುಳಿದಂತೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ,...
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಬೆಂಗಳೂರು ರಾಯಲ್ ಆರ್ಚಿಡ್ ರೆಸಾರ್ಟ್ & ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರೀಯ ಶಾಲಾ ಪ್ರಶಸ್ತಿ ಮುಡಿಗೇರಿಸಿಕೊಂಡ ಮಂಗಳೂರಿನ ‘ಕೆನರಾ ನಂದಗೋಕುಲ್ ಶಾಲೆ’– ಕಹಳೆ ನ್ಯೂಸ್

ಮಂಗಳೂರು : ಬೆಂಗಳೂರು ರಾಯಲ್ ಆರ್ಚಿಡ್ ರೆಸಾರ್ಟ್ & ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಸಮಾರಂಭದಲ್ಲಿ ಕೆನರಾ ನಂದಗೋಕುಲ್ ಶಾಲೆಯು ರಾಷ್ಟ್ರೀಯ ಶಾಲಾ ಪ್ರಶಸ್ತಿ ಗೆ ಪಾತ್ರವಾಯಿತು. 2009ರಲ್ಲಿ ಪ್ರಾರಂಭಿಸಲಾದ ಕೆನರಾ ಮಾಂಟಿಸ್ಸೋರಿ ಇಂದು ಕೆನರಾ ನಂದಗೋಕುಲ್ ಎಂಬ ಹೆಸರಿನಿಂದ ಪರಿಚಿತವಾಗಿದೆ. ತಮ್ಮ ಮಕ್ಕಳಿಗಾಗಿ ಉತ್ತಮ ಶಾಲೆಯನ್ನು ಆಯ್ಕೆ ಮಾಡುವುದು ಪೋಷಕರ ಅತ್ಯಂತ ಮಹತ್ವದ ನಿರ್ಧಾರಗಳಲ್ಲಿ ಒಂದಾಗಿದೆ. ಮಾಂಟಿಸ್ಸೋರಿ ಶಿಕ್ಷಣವನ್ನು ಗುರುಕುಲ ಮಾದರಿಯಲ್ಲಿ ನೀಡುವ ಪ್ರಯತ್ನವನ್ನು ಕೈಗೊಳ್ಳುತ್ತಿದ್ದು ಮಕ್ಕಳಿಗೆ ಉತ್ಸಾಹಭರಿತ ಮತ್ತು...
ಅಂಕಣದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ತುಳು ಚಲನಚಿತ್ರ ಲೋಕದಲ್ಲೊಂದು ವಿಭಿನ್ನ ಪ್ರಯತ್ನದ, ಅಪೂರ್ವ ಅಭಿನಯದ ಹಳ್ಳಿ ಹುಡುಗಿ ಪಾತ್ರದಲ್ಲಿ ಸೈ ಎನಿಸಿಕೊಂಡ ನ್ಯಾಚುರಲ್‌ ಬ್ಯೂಟಿ ಅನ್ವಿತಾ ಸಾಗರ್..!! – ಕಹಳೆ ನ್ಯೂಸ್

ಅನ್ವಿತಾ ಸಾಗರ್ ನಮ್ಮ ಕುಡ್ಲದ ಬೆಡಗಿ. ಈಕೆಯ ಮೂಲ ಹೆಸರು ಪಾರ್ವತಿ. 1992 ರ ಫೆಬ್ರವರಿ 20 ರಂದು ಜನಿಸಿದ ಈ ನ್ಯಾಚುರಲ್‌ ಬ್ಯೂಟಿ ಈಗ ಕನ್ನಡ ಸೀರಿಯಲ್ ನಟಿ ಅನ್ನೋದು ನಿಮಗೆ ಗೊತ್ತೇ ಇದೆ. ಆದ್ರೆ ಅದಕ್ಕೂ ಮುನ್ನ ಇವರು ಮಾಡೆಲ್ ಆಗಿದ್ದರು, ಟಿವಿ ಚಾನೆಲ್ ಗಳಲ್ಲಿ ನಿರೂಪಣೆ ಮಾಡ್ತಿದ್ರು, ಇನ್ನೂ ಹೇಳ್ಬೇಕಾದ್ರೆ ಇವರು ಕನ್ನಡ ಮತ್ತು ತುಳು ಸಿನಿಮಾದಲ್ಲಿ ಕೂಡ ನಟಿಸಿದ್ದಾರೆ ಅನ್ನೋದು ಗಮನಾರ್ಹ ಸಂಗತಿ.  ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಉಚಿತ ಆರೋಗ್ಯ ತಪಾಸಣಾ ಶಿಬಿರ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ –ಕಹಳೆ ನ್ಯೂಸ್

ಸುರತ್ಕಲ್ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪಡುಬೆಳ್ಳೆ ಒಕ್ಕೂಟ, ಗೆಳೆಯರ ಬಳಗ (ರಿ.) ಪಡುಬೆಳ್ಳೆ, ನವಚೇತನ ಮಹಿಳಾ ಮಂಡಲ (ರಿ.) ಪಡುಬೆಳ್ಳೆ ಹಾಗೂ ಶ್ರೀನಿವಾಸ ಆಸ್ಪತ್ರೆ ಮುಕ್ತ ಸುರತ್ಕಲ್ ಮಂಗಳೂರು ಇವರ ಆಶ್ರಯದಲ್ಲಿ  ಪಡುಬೆಳ್ಳೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾದ "ಉಚಿತ ವೈದ್ಯಕೀಯ ತಪಾಸಣಾ ಶಿಬಿರ"ದ ಉದ್ಘಾಟನೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಬೆಳ್ಳೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿವ್ಯಾ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂತ್ರಿಮಂಡಲ ಹಾಗೂ ವಿವಿಧ ಸಂಘಗಳ ಪದಗ್ರಹಣ ಸಮಾರಂಭ –ಕಹಳೆ ನ್ಯೂಸ್

ಮಂಗಳೂರು  : ನಗರದ ಕೆನರಾ ಹೈಸ್ಕೂಲ್ ಸಿ ಬಿಎಸ್‌ಸಿ ಶಾಲೆಯ ವಿದ್ಯಾರ್ಥಿ ಮಂತ್ರಿ ಮಂಡಲದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭವು ದಿನಾಂಕ 22.06.2024ರಂದು ಟಿ ವಿ ರಮಣ್ ಪೈ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೆನರಾ ಸಮೂಹ ಸಂಸ್ಥೆಯ ಆಡಳಿತ ಮಂಡಳಿಯ ಗೌರವಾನ್ವಿತ ಸದಸ್ಯರಾದ ಸಿಎ ಗಿರಿಧರ್ ಕಾಮತ್ ರವರು, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಕೆನರಾ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳು ತಮ್ಮ ಛಾಪನ್ನು ಮೂಡಿಸಿದ್ದಾರೆ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ವಕೀಲರ ಸಂಘದ ನೂತನ ಸಮಿತಿಯ ಪದಗ್ರಹಣ ಕಾರ್ಯಕ್ರಮ: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತು, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜರಿಂದ ಭರವಸೆ – ಕಹಳೆ ನ್ಯೂಸ್

ಮಂಗಳೂರು ವಕೀಲರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಜಿಲ್ಲಾ ನ್ಯಾಯಾಲಯದ ಸಂಕೀರ್ಣ ದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದಂತಹ ಶ್ರೀ ರವೀಂದ್ರ ಎಂ ಜೋಶಿ ವಹಿಸಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ವಕೀಲರ ಸಂಘದ ಸದಸ್ಯರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿಸೋಜ ರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಂಗಳೂರು ವಕೀಲ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಪೃಥ್ವಿರಾಜ್ ರೈ ಅವರು...
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಸ್ವಸ್ತಿಶ್ರೀ ಜೈನ ವಸತಿ ಪದವಿ ಕಾಲೇಜಿನ ವಿದ್ಯಾರ್ಥಿಗಳಿಂದ ವಿಶ್ವ ಯೋಗ ದಿನಾಚರಣೆ – ಕಹಳೆ ನ್ಯೂಸ್

ಮಂಗಳೂರು : ಸ್ವಸ್ತಿಶ್ರೀ ಜೈನ ವಸತಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ವಿಶ್ವ ಯೋಗ ದಿನಾಚರಣೆಯನ್ನು ಯೋಗಾಸನಾ ಮಾಡುದರ ಮೂಲಕ ಆಚರಿಸಲಾಯಿತು. ಪರಮಪೂಜ್ಯ ಜಗದ್ಗುರು ಡಾ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಾಚಾರ್ಯ ವರ್ಯ ಮಹಾಸ್ವಾಮೀಜಿ ಯವರು ಪ್ರಾರಂಭ ದಲ್ಲಿ ಭಾರತೀಯ ಸಂಸ್ಕøತಿ ಯ ಶ್ರೇಷ್ಠ ಕೊಡುಗೆ ಗಳಲ್ಲಿ ಯೋಗ ಹಾಗೂ ಧ್ಯಾನ ವು ಶ್ರೇಷ್ಠ ಜೀವನ ಕಲೆಯಾಗಿದ್ದು ಅದಿಯೋಗಿ ಭಗವಾನ್ ಆಧಿನಾಥರು ಸಹಸ್ರ ಸಹಸ್ರ ವರ್ಷ ಗಳ ಪೂರ್ವ ದಲ್ಲೆ...
1 23 24 25 26 27 41
Page 25 of 41