Tuesday, January 21, 2025

ಮಂಗಳೂರು

ಕ್ರೈಮ್ದಕ್ಷಿಣ ಕನ್ನಡದೆಹಲಿಪುತ್ತೂರುಬೆಂಗಳೂರುಮಂಗಳೂರುಮುಂಬೈರಾಜ್ಯಸುದ್ದಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಮತ್ತೊಬ್ಬ ಆರೋಪಿ ರಿಯಾಜ್ ಯೂಸಫ್ ಹಾರಳ್ಳಿ ಅಲಿಯಾಸ್ ರಿಯಾಜ್ ಮುಂಬೈ ವಿಮಾನ ನಿಲ್ದಾಣದಲ್ಲಿ ಎನ್‌ಐಎ ಬಲೆಗೆ…!! – ಕಹಳೆ ನ್ಯೂಸ್

ಹೊಸದಿಲ್ಲಿ : 2022ರ ಜುಲೈನಲ್ಲಿ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ದಕ್ಷಿಣ ಕನ್ನಡದ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಭೀಕರ ಹತ್ಯೆಯಲ್ಲಿ ಭಾಗಿಯಾಗಿದ್ದ ಇನ್ನೊಬ್ಬ ಆರೋಪಿಯನ್ನು ಎನ್‌ಐಎ ಮಂಗಳವಾರ ಬಂಧಿಸಿದೆ. ಬಂಧಿತ ಆರೋಪಿ ರಿಯಾಜ್ ಯೂಸಫ್ ಹಾರಳ್ಳಿ ಅಲಿಯಾಸ್ ರಿಯಾಜ್ ವಿದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಎನ್‌ಐಎ ಹೇಳಿಕೆ ತಿಳಿಸಿದೆ.   ರಿಯಾಜ್ ಬಂಧನದಿಂದ ಪ್ರಕರಣದಲ್ಲಿ ಈವರೆಗೆ ಬಂಧಿತರಾಗಿರುವ ಒಟ್ಟು ಆರೋಪಿಗಳ...
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಹಿಂದುತ್ವದ ಭದ್ರಕೋಟೆಯಲ್ಲಿ‌ ಮತ್ತೆ ಅರಳಿದ ಕಮಲ ; ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್ ಚೌಟ ಭರ್ಜರಿ ಗೆಲುವು ; ಸಂಭ್ರಮಾಚರಣೆ – ಕಹಳೆ ನ್ಯೂಸ್

ಮಂಗಳೂರು: ಬಿಜೆಪಿಯ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಈ ಬಾರಿ ಮತ್ತೆ ಕಮಲ ಅರಳುವ ಮೂಲಕ ಬಿಜೆಪಿ ಗೆಲುವಿನ ನಗೆ ಬೀರಿದೆ ಈ ಕುರಿತು ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್ ಚೌಟ ಅವರು ಕಾಂಗ್ರೆಸ್ ಅಭ್ಯರ್ಥಿ ಆರ್‌ ಪದ್ಮರಾಜ್‌ ಅವರನ್ನು ಪರಾಭವಗೊಳಿಸಿದ್ದಾರೆ. ಬಿಜೆಪಿ‌ ಅಭ್ಯರ್ಥಿ ಬೃಜೇಶ್ ಚೌಟ ಸಾಧಿಸುತ್ತಿದ್ದಂತೆ ಮಂಗಳೂರಿನಲ್ಲಿ‌ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಫಲಿತಾಂಶದ ಆರಂಭದಿಂದಲೂ ಬಿಜೆಪಿ‌ ಅಭ್ಯರ್ಥಿ ಬೃಜೇಶ್ ಚೌಟ...
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆ ; 33 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಕ್ಯಾ. ಬ್ರಿಜೇಶ್‌ ಚೌಟ ಮುನ್ನಡೆ – ಕಹಳೆ ನ್ಯೂಸ್

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆ ; 33 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಕ್ಯಾ. ಬ್ರಿಜೇಶ್‌ ಚೌಟಗೆ ಭರ್ಜರಿ ಮುನ್ನಡೆ ಬಿಜೆಪಿ ಬ್ರಿಜೇಶ್ ಚೌಟ ಮುನ್ನಡೆ: 171604 ಕಾಂಗ್ರೆಸ್ ಪದ್ಮರಾಜ್ ಆರ್ ಪೂಜಾರಿ: 138397 ಅಂತರ:33207...
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆ ; ಮೊದಲ ಸುತ್ತು : ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಕ್ಯಾ. ಬ್ರಿಜೇಶ್‌ ಚೌಟಗೆ ಭರ್ಜರಿ ಮುನ್ನಡೆ – ಕಹಳೆ ನ್ಯೂಸ್

ಬಿಜೆಪಿ ಬ್ರಿಜೇಶ್ ಚೌಟ ಮುನ್ನಡೆ: 2,836 ಕಾಂಗ್ರೆಸ್ ಪದ್ಮರಾಜ್ ಆರ್ ಪೂಜಾರಿ: 1,379 ಅಂತರ:1,457 ಒಟ್ಟು 8537 ಅಂಚೆ ಮತಗಳ ಎಣಿಕೆ ನಡೆಯಲಿದ್ದು ಸದ್ಯ ಮೊದಲ ಸುತ್ತಿನ ಎಣಿಕೆಯ ಲೆಕ್ಕಚಾರವಷ್ಟೆ ಹೊರ ಬಿದ್ದಿದೆ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆ : ಮಂಗಳೂರು ವಿವಿ ಕಾಲೇಜಿನ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದ  ಕ್ಯಾಪ್ಟನ್ ಬ್ರಿಜೇಶ್ ಚೌಟ – ಕಹಳೆ ನ್ಯೂಸ್ 

ರಾಜ್ಯದ ನೈರುತ್ಯ ಪದವೀಧರ ಕ್ಷೇತ್ರಕ್ಕೆ ನಡೆಯುತ್ತಿರುವ ಚುನಾವಣೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ  ಅವರು  ಮಂಗಳೂರು ವಿವಿ ಕಾಲೇಜಿನ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದರು.      ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಎಳವೆಯಲ್ಲಿ ಬರುವ ಸಂಸ್ಕಾರ ಭವ್ಯ ಭಾರತದ ಅಡಿಪಾಯ : ಡಾ.ವೈ ಭರತ್ ಶೆಟ್ಟಿ –ಕಹಳೆ ನ್ಯೂಸ್

ಎಳವೆಯಲ್ಲಿ ಬರುವ ಸಂಸ್ಕಾರ ಭವ್ಯ ಭಾರತದ ಅಡಿಪಾಯ ಸನಾತನ ಧರ್ಮದ ಮೌಲ್ಯಗಳು ಸಮಾಜವನ್ನು ಗಟ್ಟಿಗೊಳಿಸುವ ಮೂಲಕ ರಾಷ್ಟ್ರವನ್ನು ಬಲಿಷ್ಠ ಗೊಳಿಸುತ್ತದೆ. ಹಿಂದೂ ತನ್ನ ಸದ್ವಿಚಾರದ ಶಿಕ್ಷಣ, ಬಾಂಧವ್ಯದ ನೆಲೆಗಟ್ಟನ್ನು ಶ್ರೀಮಂತಗೊಳಿಸಬೇಕಾಗಿದೆ, ಆ ನಿಟ್ಟಿನಲ್ಲಿ ಸಂಸ್ಕಾರ- ಸಂಸ್ಕೃತಿಯ ಉದ್ದಿಪನಕ್ಕೆ ಬಾಲಗೋಕುಲ ಅತ್ಯಮೂಲ್ಯ ಕಾಣಿಕೆ ನೀಡುತ್ತಿದೆ ಎಂದು ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಹೇಳಿದರು. ಅವರು ಮುಚ್ಚೂರು ಶ್ರೀರಾಮ ಶ್ರೀ ರಾಮ ಯುವಕ ಸಂಘ ಇದರ ಸಂಯೋಜಿತ ಶ್ರೀ ರಾಮ ಬಾಲಗೋಕುಲದ ಶಿಕ್ಷಾರ್ಥಿಗಳ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆ : ಮತ ಚಲಾಯಿಸಿದ ಶಾಸಕ ಡಿ.ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್

ಮಂಗಳೂರು : ರಾಜ್ಯದ ನೈರುತ್ಯ ಪದವೀಧರ ಕ್ಷೇತ್ರಕ್ಕೆ ನಡೆಯುತ್ತಿರುವ ಚುನಾವಣೆಗೆ ಮಂಗಳೂರು ನಗರ ದಕ್ಷಿಣದ ಶಾಸಕರಾದ ಶ್ರೀ ಡಿ.ವೇದವ್ಯಾಸ ಕಾಮತ್ ಮತ ಚಲಾಯಿಸಿದರು. ಜವಾಬ್ದಾರಿಯುತ ನಾಗರಿಕನಾಗಿ ನಾನು ನನ್ನ ಮತವನ್ನು ಚಲಾಯಿಸಿದ್ದೇನೆ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಎಲ್ಲರೂ ಕೂಡಾ ಸಂಭ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಕರ್ತವ್ಯವನ್ನು ಪಾಲಿಸಬೇಕು. ಆಗಲೇ ಚುನಾವಣೆಗಳಿಗೆ ಇನ್ನೂ ಹೆಚ್ಚಿನ ಮಹತ್ವ ಬರುವುದು ಎಂದು ಹೇಳಿದರು....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಸುರತ್ಕಲ್ ನ ಗೋವಿಂದದಾಸ ಕಾಲೇಜಿನಲ್ಲಿ ನಡೆದ ಶಿಕ್ಷಕರ ಹಾಗೂ ಪದವೀಧರ ಚುನಾವಣಾ ಪ್ರಚಾರ – ಕಹಳೆ ನ್ಯೂಸ್

ಸುರತ್ಕಲ್: ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ಸರಕಾರವು ಅಭಿವೃದ್ಧಿಗೆ ಅನುದಾನ ನೀಡದೆ ಒಂದೆಡೆ ಸತಾಯಿಸುತ್ತಿದ್ದರೆ, ಇನ್ನೊಂದೆಡೆ ಸಾಲವನ್ನು ಎತ್ತಲು ರಾಜ್ಯದ ಜಿಡಿಪಿಯನ್ನು ಸುಳ್ಳು ಲೆಕ್ಕದ ಮೂಲಕ ತೋರಿಸಲು ಮುಂದಾಗಿದೆ ಎಂದು ಡಾ. ಭರತ್ ಶೆಟ್ಟಿ ಗಂಭೀರ ಆರೋಪ ಮಾಡಿದ್ದಾರೆ. ಸುರತ್ಕಲ್ ನ ಗೋವಿಂದದಾಸ ಕಾಲೇಜಿನಲ್ಲಿ ಶಿಕ್ಷಕರ ಹಾಗೂ ಪದವೀಧರ ಚುನಾವಣೆಯ ಪ್ರಚಾರಾರ್ಥ ಅವರು ಮಾತನಾಡಿದರು. ರಾಜ್ಯದ ಮೇಲ್ಮನೆಯಲ್ಲಿ ಅಸಂಬದ್ಧ ಕಾನೂನು ತರುವುದನ್ನು ತಡೆಯಲು ಬಿಜೆಪಿಗೆ ಬೆಂಬಲದ ಅಗತ್ಯವಿದೆ. ಶಿಕ್ಷಕರ...
1 37 38 39 40 41 51
Page 39 of 51