Wednesday, January 22, 2025

ಮಂಗಳೂರು

ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಕಲಿಕೆಯ ಜತೆಗೆ ಜೀವನ ಕೌಶಲಗಳ ವೇದಿಕೆಯನ್ನು ಅವಕಾಶ ಬಳಸಿಕೊಳ್ಳಿ ಅಜಿತ್ ಪೈ ; ಕೆನರಾ ಇಂಜಿನಿಯರಿAಗ್ ಕಾಲೇಜಿನಲ್ಲಿರಾಜ್ಯಮಟ್ಟದ ‘ಆಕೃತಿ’ ತಾಂತ್ರಿಕ, ಸಾಂಸ್ಕೃತಿಕ ಉತ್ಸವ 2024 – ಕಹಳೆ ನ್ಯೂಸ್

ಮಂಗಳೂರು: ಶೈಕ್ಷಣಿಕ ಜೀವನದಲ್ಲಿನ ತಾಂತ್ರಿಕ ಸಾಂಸ್ಕೃತಿಕ ಉತ್ಸವಗಳು ಕಲಿಕೆಯಲ್ಲಿ ಯಶಸ್ಸಿನ ಜತೆಗೆ ಬದುಕಿನಲ್ಲಿ ಉತ್ಸಾಹ ತುಂಬುವ ಅವಕಾಶಗಳಾಗಿವೆ. ತರಗತಿಯ ಜ್ಞಾನದ ಜತೆಗೆ ಸ್ಫೂರ್ತಿ, ಸೃಜನಶೀಲತೆ, ನಾಯಕತ್ವ, ಪರಿಶ್ರಮ , ಬದ್ಧತೆಯೇ ಮೊದಲಾದ ಕೌಶಲಗಳ ಮೂಲಕ ವ್ಯಕ್ತಿತ್ವ ರೂಪಿಸುವ ಈ ಅವಕಾಶಗಳ ವೇದಿಕೆಯನ್ನು ಯುವಜನತೆ ಸಮರ್ಥವಾಗಿ ಬಳಸಿಕೊಂಡು ಬೆಳೆಯಬೇಕು ಎಂದು ಡೆಲಿವರಿ ಲಿ. ಸಂಸ್ಥೆಯ ಕಾರ್ಯಾಚರಣೆ ವಿಭಾಗದ ಮುಖ್ಯ ಕಾರ್ಯಾಚರಣಾಧಿಕಾರಿ ಅಜಿತ್ ಪೈ ಹೇಳಿದರು. ಅವರು ಬೆಂಜನಪದವು ಕೆನರಾ ಇಂಜಿನಿಯರಿAಗ್ ಕಾಲೇಜಿನಲ್ಲಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕಿನ್ನಿಗೋಳಿಯ ತಾಳಿಪಾಡಿಗುತ್ತುವಿನಲ್ಲಿ ಜಾರಾಂದಾಯ ಮತ್ತು ಪರಿವಾರ ದೈವಗಳಿಗೆ ಹರಕೆಯ ನೇಮೋತ್ಸವ ಸಲ್ಲಿಸಿದ ಕೆಜಿಎಫ್ ಬೆಡಗಿ ಶ್ರೀನಿಧಿ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ಹೊರವಲಯದ ಕಿನ್ನಿಗೋಳಿ ಎಂಬಲ್ಲಿರುವ ಶ್ರೀನಿಧಿ ಶೆಟ್ಟಿಯವರ ಕುಟುಂಬದ ಮನೆ ತಾಳಿಪಾಡಿಗುತ್ತುವಿನಲ್ಲಿ ಹರಕೆಯ ನೇಮೋತ್ಸವ ಅದ್ಧೂರಿಯಿಂದ ನಡೆಯಿತು. ಈ ವೇಳೆ ಕೆಜಿಎಫ್ ಸಿನಿಮಾದ ನಾಯಕಿ ಶ್ರೀನಿಧಿ ಶೆಟ್ಟಿಯವರು ನೇಮೋತ್ಸವ ಹರಕೆ ತೀರಿಸಿದ್ದಾರೆ. ಈ ಹಿಂದೆ ಶ್ರೀನಿಧಿ ಶೆಟ್ಟಿ ಹರಕೆ ಹೊತ್ತಿದ್ದರಿಂದ ಕಿನ್ನಿಗೋಳಿ ಸಮೀಪ ತಾಳಿಪಾಡಿಗುತ್ತುವಿನಲ್ಲಿ ಜಾರಾಂದಾಯ ಮತ್ತು ಪರಿವಾರ ದೈವಗಳಿಗೆ ನೇಮೋತ್ಸವ ನಡೆದಿದೆ. ಇದರಲ್ಲಿ ಶ್ರೀ ನಿಧಿ ಶೆಟ್ಟಿಯವರ ಕುಟುಂಬ ವರ್ಗದವರು ಸಂಬAಧಿಕರು ಪಾಲ್ಗೊಂಡಿದ್ದರು. ಈ ನೇಮೋತ್ಸವದಲ್ಲಿ ಶ್ರೀನಿಧಿ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಅಶ್ಲೀಲ ವಿಡಿಯೋ ಕೇಸ್ ​: ಇಂದು ಮಂಗಳೂರು ಏರ್​ಪೋರ್ಟ್​ಗೆ ಪ್ರಜ್ವಲ್ ಆಗಮನ ಸಾಧ್ಯತೆ – ಕಹಳೆ ನ್ಯೂಸ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಆರೋಪ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪ್ರಜ್ವಲ್ ಬಂಧನಕ್ಕೆ ಸದ್ಯ ಲುಕ್​ಔಟ್​ ನೋಟಿಸ್ ಜಾರಿ ಮಾಡಲಾಗಿದೆ. ಹೀಗಾಗಿ ಇಂದು ಭಾರತಕ್ಕೆ ಪ್ರಜ್ವಲ್ ರೇವಣ್ಣ ಆಗಮನ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ಯಾವುದೇ ಏರ್​ಪೋರ್ಟ್​ಗೆ ಬಂದರೂ ಅಲ್ಲೇ ಬಂಧನ ಪ್ರಕ್ರಿಯೆ ನಡೆಯಲಿದೆ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಅಡ್ಯಾರ್ ಬೊಂಡಾ ಫ್ಯಾಕ್ಟರಿ ಎಳನೀರಿನಲ್ಲಿ ವಿಷಕಾರಿ ಅಂಶ ಇರಲಿಲ್ಲ ಎನ್ನುವುದು ದೃಢ : ಆರೋಗ್ಯ ಇಲಾಖೆ – ಕಹಳೆ ನ್ಯೂಸ್

ಮಂಗಳೂರು : ನಗರದ ಹೊರವಲಯದ ಅಡ್ಯಾರ್ ಬೊಂಡಾ ಫ್ಯಾಕ್ಟರಿಯಿಂದ ಖರೀದಿಸಿದ ಎಳನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿ ಆರೋಗ್ಯ ಇಲಾಖೆಯು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿರುವ ಎಳನೀರು ಸ್ಯಾಂಪಲ್‌ನ ಪರೀಕ್ಷಾ ವರದಿ ಹೊರ ಬಂದಿದ್ದು, ವಿಷಕಾರಿ ಅಂಶವಿಲ್ಲ ಎನ್ನುವುದು ವರದಿಯಿಂದ ತಿಳಿದು ಬಂದಿದೆ. ಎ.8ರಂದು ಬೊಂಡ ಫ್ಯಾಕ್ಟರಿಯಿಂದ ಖರೀದಿಸಲಾದ ಎಳನೀರು ಸೇವಿಸಿದ 138 ಮಂದಿ ಮರುದಿನ ಅನಾರೋಗ್ಯಕ್ಕೆ ಒಳಗಾಗಿ ಜಿಲ್ಲೆಯ ಹಲವು ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಈ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ನಗರ ದಕ್ಷಿಣ ಬಿಜೆಪಿ ನೇತೃತ್ವದಲ್ಲಿ ಹಂಪನಕಟ್ಟೆಯಿಂದ ಕ್ಲಾಕ್ ಟವರ್ ವರೆಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ – ಕಹಳೆ ನ್ಯೂಸ್

ಮಂಗಳೂರು : "ಕಾಂಗ್ರೆಸ್ ಡೇಂಜರ್", "ಪಿಕ್ ಪಾಕೆಟ್ ಕಾಂಗ್ರೆಸ್", "ಕೊಟ್ಟಿದ್ದಕ್ಕಿಂತ ದೋಚಿದ್ದೇ ಜಾಸ್ತಿ" ಇತ್ಯಾದಿ ಬರಹಗಳಿರುವ ಭಿತ್ತಿ ಪತ್ರಗಳನ್ನು ಹಿಡಿದುಕೊಂಡು ಮಂಗಳೂರು ನಗರ ದಕ್ಷಿಣ ಬಿಜೆಪಿ ನೇತೃತ್ವದಲ್ಲಿ ನಗರದ ಹಂಪನಕಟ್ಟೆಯಿಂದ ಕ್ಲಾಕ್ ಟವರ್ ವರೆಗೆ ಮಾನವ ಸರಪಳಿಯನ್ನು ರಚಿಸಿ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧ ಭಿತ್ತಿ ಪತ್ರಗಳನ್ನು ಹಿಡಿದುಕೊಂಡು ಘೋಷಣೆ ಕೂಗುತ್ತಾ ವಿನೂತನ ರೀತಿಯಲ್ಲಿ ಪ್ರತಿಭಟನೆಯನ್ನು ನಡೆಸಲಾಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ಅವರು, ಬಹಿರಂಗ ಪ್ರಚಾರಕ್ಕೆ ಇಂದು...
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಕನಸು ; ಒಂಬತ್ತು ಅಂಶಗಳ ‘ನವಯುಗ ನವಪಥ’ ಕಾರ್ಯಸೂಚಿ ಬಿಡುಗಡೆ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಜಿಲ್ಲೆಯ ಅಭಿವೃದ್ಧಿ ಬಗ್ಗೆ ತಮ್ಮದೇ ಆದ ಕನಸುಗಳನ್ನು ಕಟ್ಟಿಕೊಂಡಿದ್ದು, ಪ್ರಧಾನಿ ಮೋದಿಯವವರ ವಿಕಸಿತ ಭಾರತಕ್ಕೆ ಪೂರಕವಾಗಿ ಒಂಬತ್ತು ಅಂಶಗಳ ನವಯುಗ ನವಪಥ ಎನ್ನುವ ಕಾರ್ಯಸೂಚಿಯನ್ನು ಬಿಡುಗಡೆ ಮಾಡಿದ್ದಾರೆ. ನವಯುಗ ನವಪಥ ಎನ್ನುವ ಕಾರ್ಯಸೂಚಿಗಳ ಪಟ್ಟಿಯನ್ನು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಡುಗಡೆ ಮಾಡಿದ್ದಾರೆ. ಸುದ್ದಿಗೋಷ್ಟಿಯಲ್ಲಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಭಾರತೀಯ ಜನತಾ ಪಾರ್ಟಿ ಮಂಗಳೂರು ಮಂಡಲ ಉಳ್ಳಾಲ ಮಹಾಶಕ್ತಿ ಕೇಂದ್ರ ವತಿಯಿಂದ ಸಾರ್ವಜನಿಕ ಸಭೆ – ಕಹಳೆ ನ್ಯೂಸ್

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸುವ ಸಂಕಲ್ಪದೊಂದಿಗೆ ಭಾರತೀಯ ಜನತಾ ಪಾರ್ಟಿ ಮಂಗಳೂರು ಮಂಡಲ ಉಳ್ಳಾಲ ಮಹಾಶಕ್ತಿ ಕೇಂದ್ರ ವತಿಯಿಂದ ಸಾರ್ವಜನಿಕ ಸಭೆ ಇಂದು ಒಳಪೇಟೆ, ತೊಕ್ಕೊಟ್ಟುವಿನಲ್ಲಿ ನಡೆಯಿತು. ಈ ಸಭೆಯಲ್ಲಿ ಮಂಗಳೂರು ಉತ್ತರದ ಶಾಸಕರಾದ ಡಾ. ಭರತ್ ಶೆಟ್ಟಿ ಯವರು ಮತದಾರರನ್ನುದ್ದೇಶಿಸಿ ಮಾತನಾಡಿದರು.ಸುಭದ್ರ ಭಾರತದ ನಿರ್ಮಾಣಕ್ಕಾಗಿ ಕೇಂದ್ರದಲ್ಲಿ ಮತ್ತೊಮ್ಮೆ ಸ್ಪಷ್ಟ ಬಹುಮತದ ಬಿಜೆಪಿ ಸರಕಾರದ ಸ್ಥಾಪನೆಗೆ ತಮ್ಮ ಅಮೂಲ್ಯ ಮತವನ್ನು ಬಿಜೆಪಿಗೆ ನೀಡುವಂತೆ ಮನವಿ ಮಾಡಿದರು....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಗುರುಪುರದಲ್ಲಿ ನಡೆದ ಬೃಹತ್ ಬಿಜೆಪಿ ಸಮಾವೇಶ – ಕಹಳೆ ನ್ಯೂಸ್

ಗುರುಪುರ: ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಯಾವುದೇ ಜಾತಿ ಮೇಲಾಟದಲ್ಲಿ ತೊಡಗದೆ ಅಭಿವೃದ್ಧಿಯ ವಿಚಾರದಲ್ಲಿ ಅಚಲವಾಗಿ ಮನೆ ಮನೆ ಪ್ರಚಾರದಲ್ಲಿ ತೊಡಗಿಕೊಂಡು ಮತ್ತೆ ನರೇಂದ್ರ ಮೋದಿಯವರು ಪ್ರಧಾನಿಯಾಗಲು ಎಲ್ಲಾ ಶ್ರಮವನ್ನ ವಹಿಸುತ್ತಿದ್ದಾರೆ ಎಂದು ಶಾಸಕರಾದ ಡಾ. ಭರತ್ ಶೆಟ್ಟಿ ವೈ ನುಡಿದರು. ಗುರುಪುರದಲ್ಲಿ ಬೃಹತ್ ಬಿಜೆಪಿ ಸಮಾವೇಶದಲ್ಲಿ ಅವರು ಮಾತನಾಡಿದರು. ವಿಶ್ವದಲ್ಲಿಯೇ ವೇಗವಾಗಿ ಆರ್ಥಿಕ ಬೆಳವಣಿಗೆ, ದೇಶಿಯವಾಗಿ ಮೂಲಸೌಕರ್ಯದ ಅಭಿವೃದ್ಧಿ ಲಕ್ಷ ಲಕ್ಷ ಶೌಚಾಲಯ ನಿರ್ಮಾಣ ಬಡವರ್ಗಕ್ಕೆ ಗ್ರಹ ನಿರ್ಮಾಣ...
1 40 41 42 43 44 51
Page 42 of 51